ಆಂಗ್ಲ ಮಾಧ್ಯಮಗಳಿಂದ ಸರ್ಕಾರಿ ಕನ್ನಡ ಶಾಲೆಗಳಿಗೆ ಸಂಕಷ್ಟ: ಶ್ರೀಗಳು
Nov 26 2023, 01:15 AM ISTಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಕನ್ನಡ ನಾಡನ್ನು ಕಟ್ಟುವಲ್ಲಿ ಗೋಕಾಕ ಚಳವಳಿ ಮಹತ್ತರವಾದ ಪಾತ್ರ ಪಡೆಯಿತು. ಕನ್ನಡ ನಾಡು- ಭಾಷೆಗೆ ತೊಂದರೆಯಾದಾಗ ಕನ್ನಡಪರ ಸಂಘಟನೆಗಳ ಹೋರಾಟದ ಹಾದಿಯನ್ನು ಹಿಡಿಯುವುದರ ಮೂಲಕ ಕನ್ನಡ ಭಾಷೆ ಉಳಿಯುತ್ತಿದೆ ಎಂದರು. ಸಮಾರಂಭದಲ್ಲಿ ರೈತರಿಗೆ, ವೀರ ಯೋಧರಿಗೆ, ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ, ವೈದ್ಯರಿಗೆ, ಹಿರಿಯ ಆಟೋ ಚಾಲಕರಿಗೆ ಸನ್ಮಾನಿಸಲಾಯಿತು.