• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಮಾರ ಪಾರ್ಕ್‌ನ ಸರ್ಕಾರಿ ನಿವಾಸದಲ್ಲೇ ಇನ್ನು ಡಿಕೆಶಿ ಲಭ್ಯ

Jun 13 2024, 01:47 AM IST
ಸದಾಶಿವನಗರ ನಿವಾಸಕ್ಕೆ ಬಾರದಂತೆ ಡಿಕೆಶಿ ಸೂಚನೆ ನೀಡಿದ್ದು, ಇನ್ನು ಕುಮಾರಪಾರ್ಕ್ ಸರ್ಕಾರಿ ನಿವಾಸದಲ್ಲೇ ಲಭ್ಯವಿರಲಿದ್ದಾರೆ.

ಸರ್ಕಾರಿ ಜಮೀನಲ್ಲಿ ನಿವೇಶನಕ್ಕೆ ಜಾಗ ಕಾಯ್ದಿರಿಸಲು ಒತ್ತಾಯ

Jun 13 2024, 12:51 AM IST
ಚಿಕ್ಕಮಗಳೂರು, ಸರ್ಕಾರಿ ಜಮೀನಿನಲ್ಲಿ ಸರ್ವೆ ನಡೆಸಿ ನಿವೇಶನಕ್ಕಾಗಿ ಜಾಗ ಕಾಯ್ದಿರಿಸಬೇಕೆಂದು ಆಗ್ರಹಿಸಿ ಹೊಯ್ಸಳಲು, ಚಿನ್ನಿಗ, ಹೊಸಮನೆ, ಮರಬೈಲು ಹಾಗೂ ಅಣಜೂರು ಗ್ರಾಮಸ್ಥರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿಗೆ ಬುಧವಾರ ಮನವಿ ಸಲ್ಲಿಸಿದರು.

ಸರ್ಕಾರಿ ಜಮೀನು ರಕ್ಷಣೆಗೆ ಲ್ಯಾಂಡ್‌ ಬೀಟ್‌ ವ್ಯವಸ್ಥೆ

Jun 13 2024, 12:48 AM IST
ದೊಡ್ಡಬಳ್ಳಾಪುರ: ಸರ್ಕಾರಿ‌ ಜಾಗಗಳ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ತಂದಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Jun 13 2024, 12:47 AM IST
ಜೇಸಿಐ ಸೋಮವಾರಪೇಟೆ ಪುಷ್ಪಗಿರಿ, ಕೊಡಗು ಜಿಲ್ಲಾ ರಕ್ತನಿಧಿ ಘಟಕ ಮತ್ತು ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ವಿಶ್ವರಕ್ತದಾನಿಗಳ ದಿನದ ಅಂಗವಾಗಿ ಮಂಗಳವಾರ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. 64 ಮಂದಿ ರಕ್ತದಾನ ಮಾಡಿದರು.

ಸರ್ಕಾರಿ ಕಾಲೇಜಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ

Jun 12 2024, 12:35 AM IST
ಶಾಸಕ ಭೀಮಣ್ಣ ನಾಯ್ಕ ಅವರು ಹಾಳದಕಟ್ಟಾದ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು, ಪ್ರಾಚಾರ್ಯ ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್‌ ವಿತರಣೆ

Jun 12 2024, 12:31 AM IST
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರವರ ಹುಟ್ಟುಹಬ್ಬದ ಪ್ರಯುಕ್ತ ಅರಸೀಕೆರೆ ತಾಲೂಕಿನ ಮುದುಡಿ ಗ್ರಾಮದ ಎಂ.ಜಿ.ತಾಂಡ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕರವೇ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಲಾಯಿತು.

ಸಂಚಾರಕ್ಕೆ ಅಯೋಗ್ಯವಾದ ಭಟ್ಕಳ ಸರ್ಕಾರಿ ಆಸ್ಪತ್ರೆ ರಸ್ತೆ

Jun 12 2024, 12:31 AM IST
ಮಳೆಗಾಲ ಆರಂಭವಾದರೂ ರಸ್ತೆಗೆ ಮರುಡಾಂಬರೀಕರಣ ಮಾತ್ರ ಮಾಡಲಿಲ್ಲ. ಇದೀಗ ಮಳೆಗಾಲ ಆರಂಭವಾಗಿದ್ದರಿಂದ ಮಳೆ ನೀರು ರಸ್ತೆಯ ಮೇಲೆಯೇ ಹರಿಯುತ್ತಿದ್ದು, ಸಂಚರಿಸಲು ತೊಂದರೆಯಾಗಿದೆ.

ಎಲ್ಲರೂ ಕಾನೂನನ್ನು ತಿಳಿದು ಪಾಲಿಸಬೇಕು: ಸರ್ಕಾರಿ ಅಭಿಯೋಜಕಿ ವಾಣಿ

Jun 11 2024, 01:39 AM IST
ಮಕ್ಕಳಿಂದ ವೃದ್ಧರವರೆಗೂ ವಯಸ್ಸು, ವರ್ಗ, ಜಾತಿ, ಧರ್ಮ ಹಾಗೂ ಅಂತಸ್ತಿನ ಭೇದಭಾವವಿಲ್ಲದೆ ಎಲ್ಲರೂ ಕಾನೂನನ್ನು ತಿಳಿದುಕೊಳ್ಳಬೇಕು. ಪಾಲಿಸಲೂ ಬೇಕು. ನನಗೆ ಕಾನೂನಿನ ಅರಿವು ಇಲ್ಲದೆ ತಪ್ಪು ಮಾಡಿದೆ ಎಂದರೂ ಕಾನೂನಿನ ಕುಣಿಕೆಯಿಂದ ಪಾರಾಗುವ ಪ್ರಶ್ನೆಯೇ ಇಲ್ಲ.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ರೋಗಿಗಳ ಪರದಾಟ

Jun 11 2024, 01:33 AM IST
ಕಾಯಂ ವೈದ್ಯರಿಲ್ಲದೇ ಇರುವುದರಿಂದ ಬೇರೊಂದು ಆರೋಗ್ಯ ಕೇಂದ್ರದ ವೈದ್ಯರನ್ನು ಪ್ರಭಾರವಾಗಿ ಇಲ್ಲಿ ನಿಯೋಜಿಸಿದ್ದಾರೆ. ವೈದ್ಯರು ತಡವಾಗಿ ಆಸ್ಪತ್ರೆಗೆ ಬರುತ್ತಾರೆ,

ಸರ್ಕಾರಿ ಜಾಗಕ್ಕೇ ಖಾಸಗಿ ವ್ಯಕ್ತಿಗೆ ಬಿಡಿಎ ಪರಿಹಾರ

Jun 11 2024, 01:30 AM IST
ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣದ ಸಂದರ್ಭದಲ್ಲಿ ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡಿಕೊಂಡು ದಾಖಲೆ ತಿರುಚಿದ ಖಾಸಗಿ ವ್ಯಕ್ತಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಪರಿಹಾರ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 187
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved