• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ

May 30 2024, 12:49 AM IST
ಕನ್ನಡಪ್ರಭ ವಾರ್ತೆ ಅಮೀನಗಡ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳ ನಾಗರಿಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರ ಮುಖ್ಯೋಪಾಧ್ಯಾಯ ಎಂ.ಎಸ್.ಹರಗಬಲ್ ಸಲಹೆ ನೀಡಿದರು.

ಸರ್ಕಾರಿ ಗೌರವದೊಂದಿಗೆ ಕಕ್ಕೇರಿ ಯೋಧನ ಅಂತ್ಯಕ್ರಿಯೆ

May 30 2024, 12:47 AM IST
ರಸ್ತೆ ಅಪಘಾತದಲ್ಲಿ ಯೋಧ ಮಂಜುನಾಥ ಶಿವಾನಂದ ಅಂಬಡಗಟ್ಟಿ ಸಾವು ಹಿನ್ನೆಲೆಯಲ್ಲಿ ಸ್ವಗ್ರಾಮ ಕಕ್ಕೇರಿಯಲ್ಲಿ ಅಂತಿಮ ವಿದಾಯ ನಡೆಯಿತು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜನಪ್ರತಿನಿಧಿಗಳ ಇಚ್ಚಾಶಕ್ತಿ ಮುಖ್ಯ

May 30 2024, 12:46 AM IST
ಚನ್ನಪಟ್ಟಣ: ಜನಪ್ರತಿನಿಧಿಗಳು ಹಾಗೂ ಉದ್ಯಮಿಗಳು ಇಚ್ಛಾಶಕ್ತಿ ಪ್ರದರ್ಶಿಸಿದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡಲು ಮುಂದಾಗಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಸರ್ಕಾರಿ ಶಾಲೆಗಳ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ

May 30 2024, 12:46 AM IST
ರಾಮನಗರ: ಬೇಸಿಗೆಯ ರಜೆ ಮುಗಿದಿದೆ. ಇಷ್ಟು ದಿನ ಆಟ-ತುಂಟಾಟಗಳಿಂದ ಹೆತ್ತವರನ್ನು ಸುಸ್ತಾಗಿಸಿದ್ದ ಚಿಣ್ಣರು ಶುಕ್ರವಾರದಿಂದ ಹೆಗಲಿಗೆ ಪಾಟಿ ಚೀಲ ಜೋತು ಹಾಕಿಕೊಂಡು, ಭಾರವಾದ ಹೆಜ್ಜೆಗಳೊಂದಿಗೆ ಶಾಲೆಗಳತ್ತ ತೆರಳಬೇಕಿದೆ.

ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಶ್ಲಾಘನೀಯ: ಗೀತಾ

May 29 2024, 12:51 AM IST
ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವಂತಹ ಕಾಲಘಟ್ಟವಿದು. ಹೀಗಿದ್ದರೂ ಸರ್ಕಾರಿ ಶಾಲೆಯಲ್ಲಿಯೇ ಮಕ್ಕಳನ್ನು ಓದಿಸಬೇಕು ಎಂಬ ದೃಢ ಇಚ್ಛಾಶಕ್ತಿಯಿಂದ ಹಳೇಯ ವಿದ್ಯಾರ್ಥಿಗಳು ಶ್ರಮವಹಿಸಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸಿದ್ದಾರೆ. ಅವರ ಕಾಳಜಿ ಶ್ಲಾಘನೀಯ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಗೀತಾ ಹೇಳಿದ್ದಾರೆ.

ಉತ್ತಮ ಶಿಕ್ಷಣಕ್ಕಾಗಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ

May 29 2024, 12:50 AM IST
ಅಳಿವಿನ ಅಂಚಿನಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾದರೆ ನಾವೆಲ್ಲರೂ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮುಖ್ಯ ಶಿಕ್ಷಕ ಮಹೇಶ್ ತಿಳಿಸಿದರು.

ಕೊರಟಗೆರೆ ತಾಲೂಕಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೀನಮೇಷ?

May 28 2024, 01:16 AM IST
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಆದರೆ ಶಾಲೆಗಳ ಕಟ್ಟಡಗಳ ಅಭಿವೃದ್ಧಿ ಮತ್ತು ಸೌಲಭ್ಯ ಕೊರತೆಯು ದಾಖಲಾತಿ ಮೇಲೆ ಪರಿಣಾಮ ಬೀರುತ್ತಿದೆ. ಶಿಕ್ಷಣ ಇಲಾಖೆಯು ಸರ್ಕಾರಿ ಶಾಲಾ ಅಭಿವೃದ್ಧಿಗೆ ಅನುದಾನ ತರುವತ್ತ ಗಮನ ಹರಿಸಬೇಕಾಗಿದೆ.

ಕಲ್ಲು ಎಸೆವವರು, ಉಗ್ರರ ಕುಟುಂಬಕ್ಕೆ ಸರ್ಕಾರಿ ನೌಕರಿ ಇಲ್ಲ: ಅಮಿತ್‌ ಶಾ

May 28 2024, 01:04 AM IST
ಜಮ್ಮು ಕಾಶ್ಮೀರದಲ್ಲಿ ಕಲ್ಲು ಎಸೆಯುವವರು ಮತ್ತು ಉಗ್ರ ಕೃತ್ಯಗಳಲ್ಲಿ ಭಾಗಿಯಾಗುವವರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ಸಿಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಆದರ್ಶ ಯೋಜನೆಗೆ ಆಯ್ಕೆಯಾದ ಕೊಟ್ಟೂರು ಸರ್ಕಾರಿ ಪಿಯು ಕಾಲೇಜು

May 28 2024, 01:02 AM IST
ಪಿಯು ಮಂಡಳಿಯು ಕಂಪ್ಯೂಟರ್‌ ಇತರ ಸಾಮಗ್ರಿ ಪೂರೈಸಲು ಮುಂದಾಗಿದೆ.

ಸರ್ಕಾರಿ ಶಾಲೆ ಅಭಿವೃದ್ಧಿ ಮುಂದಾದ ಅಧಿಕಾರಿ

May 27 2024, 01:07 AM IST
ಸರ್ಕಾರಿ ಶಾಲೆಗಳ ಅಂಗಳ ಸ್ವಚ್ಛತೆ, ಗೋಡೆಗಳಿಗೆ ಬಣ್ಣ, ಗೋಡೆ ಬರಹ.. ಹೀಗೆ ಸರ್ಕಾರಿ ಶಾಲೆಗಳನ್ನು ಇಲ್ಲೋರ್ವ ಸರ್ಕಾರಿ ಅಧಿಕಾರಿ ತಮ್ಮ ಸ್ವಂತ ಹಣದಲ್ಲಿ ಅಭಿವೃದ್ಧಿ ಮಾಡುತ್ತಿರುವುದು ಸಾರ್ವಜನಿಕರ ಗಮನ ಸೆಳೆದಿದೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 187
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved