• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಕಾಲೇಜಿನ ಮೂವರು ಪಿಯು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ

Mar 05 2024, 01:31 AM IST
ಆ್ಯಸಿಡ್ ಎರಚಿದ ಆರೋಪಿ, ಕೇರಳದ ಮಲಪುರಂ ಜಿಲ್ಲೆಯ ನೆಳಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (೨೩) ನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಮೂವರು ಸಹಪಾಠಿ ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಓರ್ವ ವಿದ್ಯಾರ್ಥಿನಿಗೆ ಹೆಚ್ಚಿನ ಗಾಯವಾಗಿದೆ ಇನ್ನುಳಿದ ಇಬ್ಬರಿಗೆ ಸುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ

ಸರ್ಕಾರಿ ಜಮೀನು ಸಾಗುವಳಿದಾರರಿಗೆ ಪಟ್ಟಾ ನೀಡಿ: ಯಶ್ವಂತ್‌

Mar 04 2024, 01:19 AM IST
ಬಂಡವಾಳಶಾಹಿ ಕಾರ್ಪೊರೇಟ್ ಕಂಪನಿಗಳ ಪರವಾದ ಕಾನೂನುಗಳನ್ನು ಜಾರಿ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕಿದೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

Mar 04 2024, 01:19 AM IST
ಖಾಸಗಿ ಶಾಲೆಗಳ ಹಾವಳಿ ಒಂದೆಡೆಯಾದರೆ, ಸರ್ಕಾರಿ ಶಾಲೆಗಳಿಗೆ ಉತ್ತಮ ಶಿಕ್ಷಕರನ್ನು ನೇಮಕ ಮಾಡುತ್ತಿಲ್ಲ ಎಂದು ಸಾಹಿತಿ ಡಾ. ಬಿ.ವಿ. ಶಿರೂರ ಹೇಳಿದರು.

ಸರ್ಕಾರಿ ಶಾಲೆ ಬಲವರ್ಧನೆಗೆ ಸಹಕರಿಸಿ: ಗುಂಡಯ್ಯ ಸ್ವಾಮಿ

Mar 04 2024, 01:18 AM IST
ಯನಗುಂದಾ ಗ್ರಾಮದ ಹಾಗೂ ಔರಾದ್ ತಾಲೂಕಿನ ವಿವಿಧ ಕ್ಷೇತ್ರದ 10 ಜನ ಸಾಧಕರಿಗೆ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಶಾಲೆಯ ಮಕ್ಕಳಿಂದ ಸುಮಾರು 20ಕ್ಕೂ ಅಧಿಕ ಗೀತೆಗಳ ಮೇಲೆ ನೃತ್ಯಗಳು, ನಾಟಕ, ಏಕಪಾತ್ರಾಭಿನಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಸರ್ಕಾರಿ ಅಧಿಕಾರಿಗಳಲ್ಲಿ ದುರ್ನಡತೆ ಕಂಡರೆ ಕಠಿಣ ಕ್ರಮ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ

Mar 03 2024, 01:32 AM IST
ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕೆಲಸಗಳಲ್ಲಿ ಕರ್ತವ್ಯ ಲೋಪ ಮತ್ತು ದುರ್ನಡತೆ ತೋರಿದಲ್ಲಿ ಅಂತಹವರ ವಿರುದ್ಧ ಲೋಕಾಯಕ್ತ ಸಂಸ್ಥೆಯು ಅತ್ಯಂತ ಕಠಿಣ ಕ್ರಮಕೈಗೊಳ್ಳುತ್ತದೆ.

4, 5ರಂದು ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ

Mar 03 2024, 01:32 AM IST
ಶಿವಮೊಗ್ಗ ಪಟ್ಟಣದ ನೆಹರು ಕ್ರೀಡಾಂಗಣದಲ್ಲಿ ಮಾ.4 ಮತ್ತು 5ರಂದು 2023-24ನೇ ಸಾಲಿನ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ. ಜಿಲ್ಲೆಯ ಸುಮಾರು 3500ಕ್ಕೂ ಹೆಚ್ಚು ನೌಕರರು ಭಾಗವಹಿಸಲಿದ್ದಾರೆ ಎಂದು ಸರ್ಕಾರಿ ನೌಕರರ ಸಂಘ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ವಿಜ್ಞಾನಿ ಇಂದು ಶೇಖರ್

Mar 03 2024, 01:31 AM IST
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು ಗ್ರಾಮೀಣ ವಿದ್ಯಾರ್ಥಿಗಳು ಇದನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು

ಧರ್ಮಸ್ಥಳದಿಂದ ಸರ್ಕಾರಿ ಶಾಲೆ ಕಟ್ಟಡಕ್ಕೆ ಸಹಾಯಧನ

Mar 03 2024, 01:30 AM IST
ಪಟ್ಟಣದ ಆರೂರು ಲಕ್ಷ್ಮಿನಾರಾಯಣ ರಾವ್ ಸ್ಮಾರಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ಒದಗಿಸಿಕೊಡುವಂತೆ ಶಾಲಾ ಮುಖ್ಯಸ್ಥರು ಕೊಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಧರ್ಮಸ್ಥಳಕ್ಕೆ ಮನವಿ ಸಲ್ಲಿಸಿದ್ದು ಮನವಿಗೆ ಸ್ಪಂದಿಸಿದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರು. ೭೫,೦೦೦ ಹಣ ಬಿಡುಗಡೆಗೊಳಿಸಿ ಮಂಜೂರಾತಿ ಪತ್ರವನ್ನು ಕಚೇರಿಗೆ ಕಳುಹಿಸಿದ್ದರು.

ಖಾಸಗಿ ಶಾಲೆಗೆ ಸಡ್ಡು ಹೊಡೆದ ಸರ್ಕಾರಿ ಶಾಲೆ

Mar 02 2024, 01:48 AM IST
ಒಂದೂವರೆ ಕೋಟಿ ರುಪಾಯಿ ಅನುದಾನದಲ್ಲಿ ನವೀಕರಣಗೊಂಡ ಇಂಡಿ ತಾಲೂಕಿನ ಅಥರ್ಗಾ ಗ್ರಾಮದ ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆಯ ಉದ್ಘಾಟನೆ ಕಾರ್ಯಕ್ರಮ ಮಾ.3ರಂದು ನಡೆಯಲಿದೆ. ಅಂದು ಬೆಳಗ್ಗೆ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟನೆ ಮಾಡಲಿದ್ದಾರೆ ಎಂದು ಅಥರ್ಗಾ ಗ್ರಾಪಂ ಅಧ್ಯಕ್ಷ ನಾಗರಾಜಗೌಡ ಪಾಟೀಲ ತಿಳಿಸಿದ್ದಾರೆ.

ಬೆನ್ನುಹುರಿ ಸಮಸ್ಯೆಗಳ ರೋಗಿಗಳು ಸರ್ಕಾರಿ ಆಸ್ಪತ್ರೆ ಸೌಲಭ್ಯಗಳ ಸದ್ಬಳಕೆಗೆ ಮುಂದಾಗಲಿ

Mar 02 2024, 01:47 AM IST
ಬೆನ್ನುಹುರಿಯು ಮನುಷ್ಯನ ದೇಹದ ಪ್ರಮುಖ ಅಂಗ. ಇದು ಬೆನ್ನಿನ ಮಧ್ಯ ಭಾಗದಲ್ಲಿ ಮೆದುಳಿನಿಂದ ಗುದದ್ವಾರವರೆಗೆ ೩೩ ಹುರಿಗಳ ಜೋಡಣೆಯೊಂದಿಗೆ ಬೆಸೆದಿದೆ. ಬೆನ್ನು ಹುರಿಗಳ ಮಧ್ಯಭಾಗದಲ್ಲಿ ಹಗ್ಗದ ರೀತಿಯಲ್ಲಿ ಜ್ಞಾನವಾಹಿನಿ, ಕ್ರಿಯಾವಾಹಿನಿ ಮತ್ತು ಸ್ವಇಚ್ಛೆ ನರಗಳು ದೇಹದ ಇತರ ಎಲ್ಲ ಭಾಗಗಳಿಗೆ ಹರಡಿದೆ ಎಂದು ವೈದ್ಯಾಧಿಕಾರಿ ಡಾ.ಮಹಲಿಂಗ ಕೊಳ್ಳೆ ಶಿರಾಳಕೊಪ್ಪದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 177
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved