• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಜಮೀನು: ಭರವಸೆ

Mar 02 2024, 01:45 AM IST
ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಾಂಗವಾದ ನೌಕರರು ಮಾಡಿದರೆ ರಾಮರಾಜ್ಯ ಸಾಧ್ಯ. ಕಚೇರಿಗೆ ಬರುವ ಜನರನ್ನು ಕೂರಿಸಿ ಮಾತನಾಡಿದರೆ ಅರ್ಧ ಸಮಸ್ಯೆ ಪರಿಹಾರವಾಗುತ್ತದೆ

ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳಿಗೆ ಆದ್ಯತೆ

Mar 02 2024, 01:45 AM IST
ಮಾಗಡಿ: ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳಿಗೆ ಆದ್ಯತೆ ನೀಡಿ, ಮಕ್ಕಳ ಸಂಖ್ಯೆ ಹೆಚ್ಚಿಸಲು ಎಲ್ಲರ ಸಹಕಾರ ಅತಿ ಮುಖ್ಯ, ಸರ್ಕಾರಿ ಶಾಲೆಗಳಿಗೆ ದಾನಿಗಳ ಸಹಕಾರಕ್ಕೆ ಧನ್ಯವಾದ ತಿಳಿಸುತ್ತಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.

ತಂತ್ರಜ್ಞಾನ ತಪ್ಪಿಸಲಿದೆ ಸರ್ಕಾರಿ ಕಚೇರಿಗಳ ಏಜೆಂಟರ ಹಾವಳಿ

Mar 01 2024, 02:21 AM IST
ಸಕಾಲ ಮತ್ತು ಸೇವಾ ಸಿಂಧು ತಂತ್ರಾಂಶಗಳ ಮುಖಾಂತರ ಸುಲಭವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಸೇವೆ ನೀಡಲಾಗುತ್ತದೆ. ಆಡಳಿತ ವಿಕೇಂದ್ರೀಕರಣದಿಂದ ಸರಳ ಆಡಳಿತ ಮಾಡಲು ಸಾಧ್ಯ

ನಮ್ಮ ಸರ್ಕಾರಿ ಕನ್ನಡ ಶಾಲೆಗಳು ಅಪರಂಜಿ ಇದ್ದಂತೆ: ಡಾ.ನಾಗತಿಹಳ್ಳಿ ಚಂದ್ರಶೇಖರ್

Feb 29 2024, 02:04 AM IST
ಇಂದಿನ ನಗರೀಕರಣ ವ್ಯವಸ್ಥೆಯಲ್ಲಿ ಖಾಸಗಿ ಶಾಲೆಗಳು ಶಾಲಾ ಮಕ್ಕಳನ್ನು ಗ್ರಾಹಕನ್ನಾಗಿಸಿ ಸ್ವಾಗತಿಸುತ್ತಿರುವ ಇಂತಹ ಸಂದರ್ಭದಲ್ಲಿ ನಮ್ಮ ಕನ್ನಡ ಶಾಲೆಗಳು ಅಪರಂಜಿ ಇದ್ದಂತೆ. ಗ್ರಾಮಗಳಲ್ಲಿ ಕಲಿತು ಪಟ್ಟಣ ಸೇರಿರುವ ವಿದ್ಯಾವಂತರು ಗ್ರಾಮಗಳ ಅಭಿವೃದ್ದಿಯಲ್ಲಿ ಸರ್ಕಾರಗಳನ್ನು ಅವಲಂಭಿಸದೇ ಎಲ್ಲರೂ ಸ್ವಾರ್ಥ ಬಿಟ್ಟು ಕೆಲಸ ಮಾಡಿದಾಗ ಮಾತ್ರ ಹಳ್ಳಿಗಳ ಉಳಿವು.

ಪೌರಕಾರ್ಮಿಕರು ಸರ್ಕಾರಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಿ

Feb 29 2024, 02:02 AM IST
ಪೌರಕಾರ್ಮಿಕರು ತಮ್ಮ ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ಮೂಲಕ ಸರ್ಕಾರದ ಎಲ್ಲಾ ರೀತಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ರಾಮದಾಸ್ ಕರೆ ನೀಡಿದರು.

ಸರ್ಕಾರಿ ಆಸ್ತಿ ಕಾವಲಿಗೆ ಲ್ಯಾಂಡ್ ಬೀಟ್ ತಂತ್ರಾಂಶ ಬಳಕೆ: ಡಾ.ಎಂ.ವಿ.ವೆಂಕಟೇಶ್‌

Feb 29 2024, 02:01 AM IST
ದಾವಣಗೆರೆಯ ದೊಡ್ಡಬಾತಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಭೇಟಿ ನೀಡಿ ಅಲ್ಲಿನ ಸರ್ವೆ ನಂಬರ್ 34 ರಲ್ಲಿನ ಸರ್ಕಾರಿ ಸ್ಮಶಾನದ ಜಮೀನನ್ನು ಸ್ವತಃ ಆಪ್ ಮೂಲಕ ಸರ್ವೆ ಮಾಡಿ ವೀಕ್ಷಿಸಿದರು.

ಚೆಳ್ಳೂರು ಸರ್ಕಾರಿ ಶಾಲೆ ಉಳಿಸಿಕೊಡುವಂತೆ ಮನವಿ

Feb 28 2024, 02:40 AM IST
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಚೆಳ್ಳೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನವನ್ನು ಅತಿಕ್ರಮಣಕಾರರಿಂದ ಉಳಿಸಿಕೊಡುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ನಲಿನ್ ಅತುಲ್‌ ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ

Feb 27 2024, 01:36 AM IST
ರಾಮನಗರ: 7ನೇ ವೇತನ ಜಾರಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆ.27ರಂದು ಬೆಂಗಳೂರಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಜಿಲ್ಲೆಯ ಸರ್ಕಾರಿ ಇಲಾಖೆಗಳ ವೃಂದವಾರು ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಸ್ವಯಂ ಪ್ರೇರಿತವಾಗಿ ಭಾಗಿಯಾಗುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ತಿಳಿಸಿದರು.

ಸರ್ಕಾರಿ ಶಾಲೆ, ನೂತನ ಗ್ರಾಪಂ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ

Feb 26 2024, 01:33 AM IST
ಶಾಸಕ ಎಚ್.ವಿ. ವೆಂಕಟೇಶ್ ತಾಲೂಕಿನ ಹಲವು ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಶಾಲೆ, ರಸ್ತೆ ಮತ್ತು ಗ್ರಾಪಂ ಕಟ್ಟಡದ ಪ್ರಗತಿ ಕಾರ್ಯಗಳಿಗೆ ಗುದ್ದಲಿ ಪೂಜೆ ಹಾಗೂ ಇತರೆ ದೇವಸ್ಥಾನದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಫೆಬ್ರವರಿ 27ಕ್ಕೆ ಬೆಂಗಳೂರಲ್ಲಿ ಸರ್ಕಾರಿ ನೌಕರರ ಮಹಾ ಸಮ್ಮೇಳನ: ವಿ. ಜಿ ದ್ಯಾವೇಗೌಡ

Feb 26 2024, 01:33 AM IST
ಫೆ.೨೭ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಹಕ್ಕೊತ್ತಾಯ ಮಾಡಲಾಗುವುದು ಎಂದು ತಾಲೂಕು ನೌಕರರ ಸಂಘದ ಗೌರವ ಅಧ್ಯಕ್ಷ ವಿ.ಜಿ. ದ್ಯಾವೇಗೌಡ ತಿಳಿಸಿದ್ದಾರೆ. ಚನ್ನರಾಯಪಟ್ಟಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 177
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved