• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಡಿಗೆ: 24,25ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

Feb 21 2024, 02:05 AM IST
ಕೂಡಿಗೆ ಸರ್ಕಾರಿ ಕ್ರೀಡಾ ಶಾಲಾ ಮೈದಾನದಲ್ಲಿ ಫೆ.24 ಮತ್ತು 25 ರಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ಆಸಕ್ತರು ಫೆ.೨೨ರೊಳಗೆ ಹೆಸರು ನೋಂದಾಯಿಸಲು ಸೂಚಿಸಲಾಗಿದೆ.

ಸರ್ಕಾರಿ ವಸತಿ ಶಾಲೆಗಳಲ್ಲಿ ಘೋಷ ವಾಕ್ಯ ಬದಲಿಗೆ ಖಂಡನೆ

Feb 21 2024, 02:03 AM IST
ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ಘೋಷ ವಾಕ್ಯವನ್ನು ಧ್ಯಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂದು ಬದಲಾಯಿಸಿ, ಈ ನೆಲದ ಸಂಸ್ಕೃತಿಯಾದ ವಿದ್ಯಾಮಂದಿರದ ಪಾವಿತ್ರ್ಯ ಹಾಳು ಮಾಡಲು ಹೊರಟಿರುವ ಐಎಎಸ್ ಅಧಿಕಾರಿ ಮಣಿವಣ್ಣನ್ ನಡೆ ಖಂಡನಿಯ ಎಂದು ಕಿಡಿಕಾರಿದರು

ಕಲಘಟಗಿಯ ಸರ್ಕಾರಿ ಶಾಲೇಲಿ ಮಕ್ಕಳಿಗೆ ಮನಬಂದಂತೆ ಥಳಿಸಿದ ಶಿಕ್ಷಕಿ

Feb 21 2024, 02:02 AM IST
ಶಿಕ್ಷಕಿಯೊಬ್ಬಳು ಮಕ್ಕಳನ್ನು ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ, ಮನಬಂದಂತೆ ಥಳಿಸಿರುವ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಜುಂಜನಬೈಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಧ್ಯಾಹ್ನ ಜರುಗಿದೆ.

ಸರ್ಕಾರಿ ಕನ್ನಡ ಶಾಲೆ ಉಳಿಸಿ ಬೆಳೆಸಲು ಮುಂದಾಗಿ: ರವಿ ಸಂತು

Feb 21 2024, 02:02 AM IST
ಸೇವೆ ಎಂಬ ಪದವೇ ನಿಸ್ವಾರ್ಥ ದಯೆ ಎಂಬ ಪದವೇ ಪರಮಾರ್ಥ ಇದನ್ನು ಮನಗೊಂಡು ಪ್ರತಿಯೊಬ್ಬರು ಬಡ ವಿದ್ಯಾರ್ಥಿಗಳ ನೆರವಿಗೆ ದಾವಿಸೋಣ, ಪುಟ್ಟ ಕಲಾವಿದರಾಗಿ ಅದರಲ್ಲಿ ಬಳಗವನ್ನು ಕಟ್ಟಿ ನಮ್ಮ ಕೈಲಾದ ಸೇವೆಗಳನ್ನು ಮಾಡುತ್ತ 20 ಸರ್ಕಾರಿ ಶಾಲೆ ಮಕ್ಕಳಿಗೆ ಶಾಲೆಗೆ ಉಪಯುಕ್ತವಾದ ಡೈರಿ ಶಿಕ್ಷಣ ಕಲಿಸಿದ ಗುರುಗಳಿಗೆ ಹಾಗೂ ಮಕ್ಕಳಿಗೆ ಬಿಸಿ ಊಟ ನೀಡುತ್ತಿರುವ ಸಹಾಯಕರಿಗೆ ಸೇವಾ ಪ್ರಶಸ್ತಿ ಹಾಗೂ ಮಕ್ಕಳಿಗೆ ವಿದ್ಯಾ ಸಾಮಾಗ್ರಿ ವಿತರಣ ಮಾಡಲಾಗಿದೆ ಇದು 100 ಶಾಲೆಗೆ ನೀಡುವ ಉದ್ದೇಶ ನಮ್ಮ ಬಳಗದ ವತಿಯಿಂದ ನಡೆಸಲಾಗುತ್ತಿದೆ, ಪ್ರತಿಯೊಬ್ಬರು ಇಂತಹ ಸೇವಾ ಕಾರ್ಯದಲ್ಲಿ ತೋಡಗಿಸಿಕೋಳ್ಳಬೇಕು,

ಸರ್ಕಾರಿ ನೌಕರಿ ಆಮೀಷವೊಡ್ಡಿ ಲಕ್ಷಾಂತರ ರು. ಪಡೆದು ವಂಚನೆ!

Feb 21 2024, 02:00 AM IST
ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿಗಳಿಂದ ಲಕ್ಷಾಂತರ ರು. ಪಡೆದು ವಂಚನೆ ಮಾಡುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬೇರು-ಚಿಗುರು ಯೋಜನೆ ಸಹಕಾರಿ: ಶಾಸಕ ಮಾನೆ

Feb 20 2024, 01:51 AM IST
ಸ್ಥಳೀಯರ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸುವ ಪರಿಕಲ್ಪನೆ ಕಳೆದ 2 ವರ್ಷಗಳ ಹಿಂದೆ ಹಾನಗಲ್ ತಾಲೂಕಿನಲ್ಲಿ ಚಾಲನೆ ಪಡೆದು ಯಶಸ್ವಿಯಾಗಿ ನಡೆದಿದೆ.

ಸರ್ಕಾರಿ ಶಾಲೆಗೆ ಮುತ್ತಜ್ಜ ದಾನ ನೀಡಿದ ಭೂಮಿ ವಾಪಸ್‌ ಕೇಳುತ್ತಿರುವ ಮೊಮ್ಮಗ

Feb 20 2024, 01:49 AM IST
ಸದ್ಯ ಭೂಮಿಗಾಗಿ ಹೊನ್ನಪ್ಪ ಅವರ ಮೊಮ್ಮಗ ತಕರಾರು ಮಾಡುತ್ತಿದ್ದಾರೆ ಎಂದು ಜಿಲ್ಲಾಡಳಿತಕ್ಕೆ ಶಾಲೆಯ ಎಸ್‌ಡಿಎಂಸಿ ದೂರು ಸಲ್ಲಿಸಿ, ಶಾಲೆಗೆ ಸರ್ಕಾರಿ ಶಾಲೆ ಉಳಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನುಎಲ್ಲ ಔಷಧ ಲಭ್ಯ: ದಿನೇಶ್‌

Feb 20 2024, 01:49 AM IST
ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ಆರೆಂಟು ತಿಂಗಳಲ್ಲಿ ಎಲ್ಲ ಬಗೆಯ ಔಷಧಿ ಲಭ್ಯವಿರುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಫೆಬ್ರವರಿ 27ಕ್ಕೆ ಬೆಂಗಳೂರಲ್ಲಿ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ

Feb 20 2024, 01:48 AM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಫೆಬ್ರವರಿ ೨೭ ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು. ಹಾಸನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ನವೀನ್ ಅಂತ್ಯಕ್ರಿಯೆ

Feb 20 2024, 01:47 AM IST
ಹುಲ್ಲಹಳ್ಳಿ ಗ್ರಾಮದ ನಿವೃತ್ತ ಪಿಡಿಒ ವೆಂಕಟರಾಮು ಅವರ ಪುತ್ರ ನವೀನ್ ಕಳೆದ 20 ವರ್ಷಗಳಿಂದ ಬಿಎಸ್.ಎಫ್. ಕರ್ತವ್ಯ ನಿರ್ವಹಿಸುತ್ತಿದ್ದರು. ತ್ರಿಪುರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಪಾರ್ಥಿವ ಶರೀರವನ್ನು ಭಾನುವಾರ ಸಂಜೆ 7 ರಲ್ಲಿ ಬೆಂಗಳೂರಿಗೆ ತರಲಾಯಿತು. ರಾತ್ರಿ 11ಕ್ಕೆ ಸ್ವಗ್ರಾಮ ಹುಲ್ಲಹಳ್ಳಿಗೆ ಕೊಂಡೊಯ್ಯಲಾಯಿತು. ಅಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಪುಷ್ಪಮಾಲಿಕೆ ಸಲ್ಲಿಸಿ ಗೌರವ ಸಲ್ಲಿಸಿದ ನಂತರ ವಿವಿಧ ಸಂಘ ಸಂಸ್ಥೆಗಳು ಗೌರವ ಸಲ್ಲಿಸಿದರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 177
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved