ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಕುಸುಮಲತಾ
Feb 05 2024, 01:50 AM IST
ಚನ್ನಪಟ್ಟಣ: ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಅರ್ಹ ಶಿಕ್ಷಕರು ಬೋಧನೆ ಮಾಡುತ್ತಾರೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಲಿಯಾಗದೇ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಎಸ್.ವಿ.ಕುಸುಮಲತಾ ಮನವಿ ಮಾಡಿದರು.
ಶಿರಾ: ಇಂದು ಬರಗೂರಲ್ಲಿ 2 ಕೋಟಿ ವೆಚ್ಚದ ಸರ್ಕಾರಿ ಶಾಲೆ ಉದ್ಘಾಟನೆ
Feb 03 2024, 01:50 AM IST
ಫೆ. 3 ರ ಶನಿವಾರ ತಾಲೂಕಿನ ಬರಗೂರಿನಲ್ಲಿ 2 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ಉದ್ಘಾಟನೆ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ ಹೇಳಿದರು.
ಸರ್ಕಾರಿ ಶಾಲೆ ಅಭಿವೃದ್ಧಿಗೆ ದಾನಿಗಳು ಕೈ ಜೋಡಿಸಲಿ
Feb 03 2024, 01:47 AM IST
ಸರ್ಕಾರಿ ಶಾಲೆಗಳಲ್ಲಿ ಬಡವರ ಮಕ್ಕಳೇ ಹೆಚ್ಚಾಗಿ ವ್ಯಾಸಂಗ ಮಾಡುತ್ತಾರೆ. ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡಬೇಕು. ಅದೇ ರೀತಿ ಹೆಚ್ಚಿನ ಸವಲತ್ತುಗಳನ್ನು ಒದಗಿಸಬೇಕು. ಶಾಲೆಗಳು ದೇವಾಲಯಗಳಿದ್ದಂತೆ
ಮಡಿವಾಳ ಮಾಚಿದೇವರ ಆದರ್ಶ ಪಾಲಿಸೋಣ: ಸರ್ಕಾರಿ ನೌಕರರ ಸಂಘದ ಈ ಕೃಷ್ಣೇಗೌಡ ಸಲಹೆ
Feb 02 2024, 01:01 AM IST
ಮಡಿವಾಳ ಮಾಚಿದೇವನವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಿ ಸದೃಢ ಸಮಾಜ ನಿರ್ಮಾಣ ಮಾಡೋಣ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಈ ಕೃಷ್ಣೇಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಿ ಶಾಲಾ ಶತಮಾನೋತ್ಸವಕ್ಕೆ ಶಿಕ್ಷಣ ಸಚಿವ ಆಗಮನ
Feb 02 2024, 01:00 AM IST
ಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮೊಬೈಲ್ ಸಂಭಾಷಣೆ ನಡೆಸಿದ ಶಾಸಕರು, ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದರು. ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾವಹಿಸುವುದಾಗಿ ಭರವಸೆ ನೀಡಿದರು.
ಸರ್ಕಾರಿ ಐಟಿಐ ಕೇಂದ್ರಕ್ಕೆ ಶಾಸಕರಿಂದ ಗುದ್ದಲಿ ಪೂಜೆ
Feb 01 2024, 02:02 AM IST
ಮಾಲೂರು ತಾಲೂಕಿನಲ್ಲಿ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನದಡಿ ಗ್ರಾಮಾಂತರ ಪ್ರದೇಶಗಳಿಗೆ ೨೫ ಕೋಟಿ ಬಿಡುಗಡೆಯಾಗಿ ಇದು ಮುಖ್ಯ ರಸ್ತೆಯಿಂದ ಗ್ರಾಮೀಣ ರಸ್ತೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈಗಾಗಲೇ ೬೦ ಕಿಮೀ ಗಿಂತ ಹೆಚ್ಚಾಗಿ ಕಾಮಗಾರಿ ನಡೆಯುತ್ತಿದೆ, ೯೯ ರಾಜ್ಯ ಹೆದ್ದಾರಿ ಕೋಲಾರ ತಾಲೂಕಿನ ಗಡಿಯಂಚಿನ ಪಾರ್ಶ್ವಗಾನಹಳ್ಳಿ ಕ್ರಾಸ್‌ನಿಂದ ಟೇಕಲ್ ತೊರಲಕ್ಕಿ ಮಾರ್ಗವಾಗಿ ತಮಿಳುನಾಡು ಗಡಿವರೆಗೆ ಒಟ್ಟು ೩೦ ಕೋಟಿ ಅನುದಾನದಲ್ಲಿ ಕಾಮಗಾರಿ ಪ್ರಾರಂಭಗೊಳ್ಳುತ್ತದೆ.
ಆವಿಷ್ಕಾರೋತ್ಸವದಲ್ಲಿ ಮಿಂಚಿದ ಸರ್ಕಾರಿ ಐಟಿಐ ಕಾಲೇಜು ಮಕ್ಕಳು
Feb 01 2024, 02:01 AM IST
ಎರಡು ದಿನಗಳ ಆವಿಷ್ಕಾರೋತ್ಸವದಲ್ಲಿ ಪಾಲ್ಗೊಂಡಿದ್ದ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಮಕ್ಕಳು, ಕಾಲೇಜು ಹಾಗೂ ಐಟಿಐ ವರ್ಗದಲ್ಲಿ ತಾವು ಮಾಡಿರುವ ವೈಜ್ಞಾನಿಕವಾದಂತಹ ವಿನೂತನ ಪ್ರಾತ್ಯಕ್ಷಿಗಳಿಗಾಗಿ ಎಲ್ಲಾ ಬಹುಮಾನಗಳನ್ನು ಬಾಚಿಕೊಂಡು ಗಮನ ಸೆಳೆದಿದ್ದಾರೆ.
ಅಕ್ರಮ ಮರಳು: ಸರ್ಕಾರಿ ಕಾಮಗಾರಿ ಹೆಸರಲ್ಲಿ ಸಾಗಾಟ
Feb 01 2024, 02:00 AM IST
ಹಟ್ಟಿ ಚಿನ್ನದ ಗಣಿ ಹೆಸರಿನ ಅನುಮತಿ ಪತ್ರದಲ್ಲಿ ಖಾಸಗಿಯಾಗಿ ಮರಳು ಸಾಗಾಟ ನಡೆದಿದ್ದು, ದಂಧೆಕೋರರು ಸರ್ಕಾರಿ ಹೆಸರಲ್ಲಿ ಮರಳು ಲೂಟಿ ನಡೆಸಿದ್ದಾರೆಂದು ದೂರುಗಳು ಕೇಳಿಬರುತ್ತಿವೆ.
ಡೀಸಿಯಿಂದ ಸರ್ಕಾರಿ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ
Jan 31 2024, 02:19 AM IST
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಂಗಳವಾರ ಬೆಳಿಗ್ಗೆ ಜಿಲ್ಲೆಯ ತುರುವೇಕೆರೆ, ತಿಪಟೂರು ತಾಲೂಕಿನ ನಾಡಕಚೇರಿ, ತಾಲೂಕು ಕಚೇರಿ, ತಾಲೂಕು ಪಂಚಾಯತಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
10 ಸರ್ಕಾರಿ ಪ್ರೌಢಶಾಲೆಗೆ ಸ್ಮಾರ್ಟ್ ಕ್ಲಾಸ್ ಆರಂಭಿಸಿದ ಶಾಸಕ ಗಣೇಶ್ ಪ್ರಸಾದ್
Jan 31 2024, 02:18 AM IST
ಹಾಲಹಳ್ಳಿ ಸಂಗಮ ಪ್ರತಿಷ್ಠಾನ, ಎಚ್.ಎಸ್.ಮಹದೇವ ಪ್ರಸಾದ್ ಟ್ರಸ್ಟ್ ಹಾಗೂ ರೌಂಡ್ ಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕ್ಷೇತ್ರದ ಹತ್ತು ಸರ್ಕಾರಿ ಪ್ರೌಢಶಾಲೆಗೆ ಸ್ಮಾರ್ಟ್ ಕ್ಲಾಸ್ ಆರಂಭಿಸಲಾಗಿದೆ ಎಂದು ಶಾಸಕ ಎಚ್.ಎಎಂ ಗಣೇಶ್ ಪ್ರಸಾದ್ ಹೇಳಿದರು.
< previous
1
...
157
158
159
160
161
162
163
164
165
...
177
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!