• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಗೃಹ ಸಚಿವರಿಗೆ ಮನವಿ.

Jan 26 2024, 01:47 AM IST
ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ಬೇಡಿಕೆಗಳು ಸೇರಿದಂತೆ ಹಾಗೂ 7ನೇ ವೇತನ ಆಯೋಗದಿಂದ ಶೀಘ್ರವೇ ವರದಿ ಪಡೆದು ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಕೊರಟಗೆರೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್ ನೇತೃತ್ವ ದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಒಂದೂವರೆ ನಿಮಿಷದಲ್ಲಿ ಸರ್ಕಾರಿ ಭಾಷಣ ಓದಿ ತೆರಳಿದ ಕೇರಳ ರಾಜ್ಯಪಾಲ

Jan 26 2024, 01:46 AM IST
ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಬಜೆಟ್‌ ಅಧಿವೇಶನದಲ್ಲಿ ಕೇವಲ ಒಂದೂವರೆ ನಿಮಿಷದಲ್ಲಿ 62 ಪುಟಗಳ ಭಾಷಣವನ್ನು ಓದಿ ಹಿಂದಿರುಗಿದ ಪ್ರಸಂಗ ನಡೆಯಿತು.

- ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದು ಬಾಲಕಿ ಕಾಲಿಗೆ ತ್ರೀವ ಗಾಯ

Jan 26 2024, 01:46 AM IST
ದೇವದುರ್ಗದ ಸರ್ಕಾರಿ ಶಾಲೆಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕೊಠಡಿಯಲ್ಲಿ ಪಾಠ ಮಾಡುವ ವೇಳೆ ಘಟನೆ. ಮುಖ್ಯಶಿಕ್ಷಕ ಹಾಗೂ ಸಿಆರ್‌ಪಿಗೆ ನೋಟಿಸ್‌ ಜಾರಿ

11361 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಭಾಗ್ಯ

Jan 25 2024, 02:02 AM IST
ರಾಜ್ಯದಲ್ಲಿ 2006ನೇ ಸಾಲಿನ ಏ.1ಕ್ಕಿಂತ ಮುಂಚೆ ನೇಮಕಗೊಂಡ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌) ಬದಲಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್‌) ವ್ಯಾಪ್ತಿಗೆ ಸೇರಲು ಅನುಕೂಲ ಮಾಡಿ ಆದೇಶ ಹೊರಡಿಸಿದೆ.

ಸರ್ಕಾರಿ ಶಾಲೆ ಅಭಿವೃದ್ಧಿಗೆ ಮೊದಲ ಆದ್ಯತೆ

Jan 24 2024, 02:04 AM IST
ಗಂಗೆಕೊಳ್ಳ ಶಾಲೆಯು ಪಟ್ಟಣದಿಂದ ಬಹಳ ದೂರದಲ್ಲಿದೆ. ಆದರೆ ಇಲ್ಲಿನ ಗ್ರಾಮಸ್ಥರು ಶಿಕ್ಷಣಕ್ಕೆ ನೀಡುತ್ತಿರುವ ಪ್ರಾಧಾನ್ಯತೆ ಎಲ್ಲರಿಗೂ ಮಾದರಿಯಾಗುವಂತಿದೆ.

ಕಲರವ ಶಿಕ್ಷಕರ ಸೇವಾ ಬಳಗದಿಂದ ನಳನಳಿಸುತ್ತಿರುವ ಸರ್ಕಾರಿ ಶಾಲೆ

Jan 24 2024, 02:01 AM IST
2021ರ ಆಗಸ್ಟ್‌ನಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಮಕ್ಕಳಿಗೆ ಏನಾದರೊಂದು ಸೇವೆ ಮಾಡೋಣ ಎಂಬ ಸದುದ್ದೇಶದಿಂದ ಸಮಾನ ಮನಸ್ಕರು ಸೇರಿಕೊಂಡು ಕಲರವ ಶಿಕ್ಷಕರ ಸೇವಾ ಬಳಗ ಕೊಪ್ಪಳ ಎನ್ನುವ ತಂಡ ಕಟ್ಟಿದರು. ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ "ಶಾಲೆ ನಿಮ್ಮದು, ಸೇವೆ ನಮ್ಮದು " ಎನ್ನುವ ಘೋಷವಾಕ್ಯದಡಿ ಸರ್ಕಾರಿ ಶಾಲೆಗಳಿಗೆ ಸ್ವಂತ ಹಣದಲ್ಲಿ ಹಾಗೂ ಶ್ರಮದಾನದ ಮೂಲಕ ಸುಣ್ಣ ಬಣ್ಣ ಹಚ್ಚಿ ಶೃಂಗಾರಗೊಳಿಸುವ ಕಾರ್ಯ ಆರಂಭಿಸಿದರು.

ಹಳೆ ಪಿಂಚಣಿ ಯೋಜನೆ ಜಾರಿಗೆ ರಾಜ್ಯ ಸರ್ಕಾರಿ ನೌಕರರ ಆಗ್ರಹ

Jan 23 2024, 01:47 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಾಗವಾಡ ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಕಾಗವಾಡ ಶಾಸಕ ರಾಜು ಕಾಗೆ ಮೂಲಕ ಸೋಮವಾರ ಉಗಾರದಲ್ಲಿ ಮನವಿ ಸಲ್ಲಿಸಿದರು.

ಸರ್ಕಾರಿ ಶಾಲೆಗಳಲ್ಲಿ ಏಕರೂಪದ ರಿಜಿಸ್ಟರ್‌ಗೆ ತಾಲೂಕು ಆರೋಗ್ಯಾಧಿಕಾರಿ ಡಾ. ತಿಮ್ಮರಾಜು ಶ್ಲಾಘನೆ

Jan 23 2024, 01:46 AM IST
ಅರಸೀಕೆರೆ ತಾಲೂಕಿನ ಎಲ್ಲಾ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿ ಏಕರೂಪ ದಾಖಲಾತಿ ಮಾಡಿಸಿ ಪ್ರಯೋಗ ಶಾಲಾ ಫಲಿತಾಂಶ ನಮೂದಿಸುತ್ತಿರುವುದು ಪ್ರಗತಿಯ ಹಾದಿ ಎಂದು ತಾಲೂಕು ಅರೋಗ್ಯಾಧಿಕಾರಿ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳ ಸಂಘವನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ತಿಮ್ಮರಾಜು ಶ್ಲಾಘಿಸಿದರು.

ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿ: ನೌಕರರಿಂದ ಶಾಸಕರಿಗೆ ಮನವಿ

Jan 22 2024, 02:19 AM IST
ರಾಷ್ಟ್ರ ಮತ್ತು ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿರುವ ಹೆಮ್ಮೆಯ ಸಂಘಟನೆಯಾಗಿದೆ. ಸರ್ಕಾರದೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯ ಮಾಡುತ್ತಿದೆ.

ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಮನವಿ

Jan 22 2024, 02:18 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಶಾಸಕ ಯು.ಬಿ. ಬಣಕಾರ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 177
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved