• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳ ಬಗ್ಗೆ ಕೀಳಿರಿಮೆ ಸಲ್ಲ: ನ್ಯಾ.ನರೇಂದ್ರ ಪ್ರಸಾದ್

Jan 22 2024, 02:17 AM IST
ಮುತ್ತಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಬೆಂಗಳೂರಿನ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಎಚ್.ಟಿ.ನರೇಂದ್ರಪ್ರಸಾದ್ ಮಾತನಾಡಿ, ಸರ್ಕಾರಿ ಶಾಲೆ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಾ ಇರುತ್ತದೆ. ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಇಂದು ಅನೇಕ ಉನ್ನತ ಹುದ್ದೆ ಅಲಂಕರಿಸಿದ್ದಾರೆ ಎಂದರು.

ಸರ್ಕಾರಿ ಯೋಜನೆಗಳನ್ನು ಗ್ರಾಮೀಣ ಜನತೆಗೆ ತಲುಪಿಸಿ: ಶಾಸಕ ವೆಂಕಟೇಶ್

Jan 22 2024, 02:17 AM IST
ಪ್ರತಿಯೊಬ್ಬ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಬೇಕು. ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ತಾಲೂಕಿನ ಎಲ್ಲಾ ಗ್ರಾಪಂ ವ್ಯಾಪ್ತಿಯ ಕೇಂದ್ರ ಸ್ಥಾನಗಳಲ್ಲಿ ವಾರಕ್ಕೆ ಎರಡು ದಿನ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.

ಸರ್ಕಾರಿ ನೌಕರರಿಗೆ ಗ್ಯಾರಂಟಿ ಈಡೇರಿಸದೇ ಹೋರಾಟ: ರಾಜಣ್ಣ

Jan 22 2024, 02:16 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಸ್ತುತ 2023ರಚುನಾವಣೆಯಲ್ಲಿ ಗೆಲುವು ಸಾಧಿಸಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಪಿಎಸ್ ಜಾರಿಮಾಡುವ ಭರವಸೆ ನೀಡಿ ಈಗ ಭರವಸೆಯನ್ನು ಮರೆತು ಸರ್ಕಾರಿ ನೌಕರರ ಭವಿಷ್ಯವನ್ನು ಕತ್ತಲಲ್ಲಿಟ್ಟಿದ್ದಾರೆಂದು ಆರೋಪಿಸಿದರು.

ಸರ್ಕಾರಿ ನೌಕರರ ನ್ಯಾಯಸಮ್ಮತ ಬೇಡಿಕೆಗೆ ಬೆಂಬಲ: ಶಾಸಕ ವೈದ್ಯ

Jan 21 2024, 01:35 AM IST
ಸವದತ್ತಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದವರು ಶನಿವಾರ ಮಿನಿ ವಿಧಾನಸೌಧದ ಮುಂದೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ನೌಕರರ ಮನವಿ ಸ್ವೀಕರಿಸಿದ ಶಾಸಕ ವಿಶ್ವಾಸ ವೈದ್ಯ.

ಸರ್ಕಾರಿ ಶಾಲೆ ಗ್ರಾಮೀಣ ಭಾಗದ ಹಿರಿಮೆ: ಸಂಸದ ರಾಘವೇಂದ್ರ ಅಭಿಮತ

Jan 21 2024, 01:33 AM IST
ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದ ಹಿರಿಮೆಗಳಾಗಿದ್ದು, ಸ್ವಾತಂತ್ರ್ಯಪೂರ್ವದಲ್ಲಿ ಆರಂಭವಾದ ಶಾಲೆಯಿಂದ ಅನೇಕ ಸಾಧಕರು ಸಮಾಜದ ಆಸ್ತಿಗಳಾಗಿ ಹೊರಹೊಮ್ಮಿದ್ದಾರೆ ಎಂದು ಸಂಸದ ಬಿ.ಎವೈ. ರಾಘವೇಂದ್ರ ಸೊರಬ ತಾಲೂಕು ಹರೀಶಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಕೆಪಿಎಸ್‌ 3 ವರ್ಷಗಳಲ್ಲಿ ಹೈಟೆಕ್ ಸರ್ಕಾರಿ ಶಾಲೆಯಾಗಿ ಪರಿವರ್ತನೆ

Jan 21 2024, 01:32 AM IST
ಮೂರು ವರ್ಷಗಳಲ್ಲಿ ಆನಂದಪುರ ಕರ್ನಾಟಕ ಪಬ್ಲಿಕ್ ಸ್ಕೂಲ್ ಹೈಟೆಕ್ ಸರ್ಕಾರಿ ಶಾಲೆಯಾಗಲಿದೆ. ಸಂಪೂರ್ಣ ಸ್ಮಾರ್ಟ್ ಕ್ಲಾಸ್ ಮಾಡುವುದರ ಮೂಲಕ, ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯಲ್ಲಿ ದೊರೆಯುವುದಕ್ಕಿಂತ ಹೆಚ್ಚಿನ ಸೌಲಭ್ಯಗಳು ಸರ್ಕಾರಿ ಶಾಲೆಯಲ್ಲಿ ದೊರೆಯುವಂತಾಗಲಿದೆ ಎಂದು ರೆಕ್ಯೋ ಸಂಸ್ಥೆ ಸಿಇಒ ಪ್ರಕಾಶ್ ರುಕ್ಮಯ್ಯ ಆನಂದಪುರ ಕಾರ್ಯಕ್ರಮದಲ್ಲಿ ಭರವಸೆ ನೀಡಿದ್ದಾರೆ.

ಸರ್ಕಾರಿ ನೌಕರರ 7ನೇ ವೇತನ ಆಯೋಗ ಜಾರಿಗೊಳಿಸಲು ಮನವಿ

Jan 21 2024, 01:32 AM IST
ನೌಕರರ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡಲೇ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೋರಿದರು.

ಕಸದ ತೊಟ್ಟಿಯಾದ ಕಾರಟಗಿಯ ನಾಗನಕಲ್‌ ಸರ್ಕಾರಿ ಶಾಲಾ ಕಂಪೌಂಡ್!

Jan 21 2024, 01:32 AM IST
ಶಾಲಾ ಆವರಣದಲ್ಲಿ ಸ್ವಚ್ಛತೆ ಕಾಪಾಡುವ ಪಂಚಾಯತ್ ಅಧಿಕಾರಿ, ಸಿಬ್ಬಂದಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುತ್ತೇವೆ. ಜೊತೆಗೆ ಕಸ ಎಸೆಯದಂತೆ ಸುತ್ತಮುತ್ತಲಿನ ಅಂಗಡಿಕಾರರಿಗೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸುವುದಾಗಿ ತಿಳಿಸಿದರು.

ಸರ್ಕಾರಿ ಶಾಲಾ ಅಭಿವೃದ್ಧಿಗೆ ಒತ್ತು: ಶಾಸಕ ಶ್ರೀನಿವಾಸ್

Jan 21 2024, 01:31 AM IST
ಗುಬ್ಬಿ ತಾಲೂಕಿನ ಕಡಬ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲೆ ವಿಭಾಗದ ನೂತನ ಕೊಠಡಿಗಳ ಉದ್ಘಾಟನೆ ಹಾಗೂ ಶಾರದಾದೇವಿ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಶಾಸಕ ಶ್ರೀನಿವಾಸ ಉದ್ಘಾಟಿಸಿದರು.

ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು, ಸರ್ಕಾರದ ಗಮನ ಸೆಳೆಯಲು ಮನವಿ

Jan 21 2024, 01:31 AM IST
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಶಾಸಕರು ರಾಜ್ಯ ಸರ್ಕಾರದ ಗಮನ ಸೇಳೆಯುವಂತೆ ಒತ್ತಾಯಿಸಿ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದವತಿಯಿಂದ ಶಾಸಕ ಬಿ.ಜಿ.ಗೋವಿಂದಪ್ಪ ಅವರಿಗೆ ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಶನಿವಾರ ಮನವಿ ಪತ್ರ ಸಲ್ಲಿಸಲಾಯಿತು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 177
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved