• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗೆ ಲಕ್ಷಾಂತರ ಖರ್ಚು ಮಾಡಿ ಬಣ್ಣ

Apr 02 2024, 01:06 AM IST
ಮನಸ್ಸಿದ್ದರೆ ಮಾರ್ಗವಿದೆ ಎನ್ನುವುದಕ್ಕೆ ರಾಮನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿಯೇ ಸಾಕ್ಷಿ.

.ಸರ್ಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Apr 01 2024, 12:47 AM IST
ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪಿಎಂಶ್ರೀ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಶೋಕನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮರಾಠಾ ಮಂಡಳ ಪದವಿ ಕಾಲೇಜು, ಹಳೆ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ ಶಿಕ್ಷಕರ ಹಾಗೂ ಪದವೀಧರ ಸಂಘಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಶಿಬಿರ ಜರುಗಿತು.

ಎಲ್ಲರ ಗಮನ ಸೆಳೆಯುತ್ತಿರುವ ಸರ್ಕಾರಿ ಶಾಲೆ

Apr 01 2024, 12:47 AM IST
ಶಾಲೆಯಲ್ಲಿ ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವುದು, ಪರಿಸರ ಸಂರಕ್ಷಣೆ, ಕೈ ತೋಟ ಬೆಳೆಸುವುದು,ನೀರಿನ ಮಿತ ಬಳಕೆ, ತ್ಯಾಜ್ಯ ನಿರ್ವಹಣೆ,ಜೀವನದ ಮೌಲ್ಯಗಳನ್ನು ತಿಳಿಸುವುದು ಹೀಗೆ ಅನೇಕ ಪಟ್ಯೇತರ ಚಟುವಟಿಕೆಗಳ ಬಗ್ಗೆ ಆದ್ಯತೆ ನೀಡಲಾಗಿದೆ

ಸರ್ಕಾರಿ ನೌಕರರು ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಲಿ: ಡಾ. ರಂಗಪ್ಪ

Apr 01 2024, 12:45 AM IST
ತಮ್ಮ ಸೇವಾವಧಿಯಲ್ಲಿ ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮೂಲಕ ಯೋಜನೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ನೌಕರರ ಆದ್ಯ ಕರ್ತವ್ಯ.

ಕಾಂಗ್ರೆಸ್‌ ಬಂದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಸ್ತ್ರೀಯರಿಗೆ 50% ಮೀಸಲು ರಾಹುಲ್‌ ಗಾಂಧಿ

Mar 30 2024, 12:58 AM IST

ಸಶಕ್ತ ಮಹಿಳೆಯರು ದೇಶದ ಹಣೆಬರಹವನ್ನೇ ಬದಲಿಸುವಷ್ಟು ಸಬಲರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲು ಜಾರಿ ಮಾಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪುನರುಚ್ಚರಿಸಿದ್ದಾರೆ.

ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಸರ್ಕಾರಿ ಶಿಕ್ಷಕರಷ್ಟೇ ಸ್ಥಾನಮಾನ ನೀಡಿ

Mar 29 2024, 12:48 AM IST
ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರುಗಳಿಗೆ ಸರ್ಕಾರಿ ಶಿಕ್ಷಕರಂತೆ ಸಮಾನ ಅವಕಾಶಗಳನ್ನು ನೀಡುವ ಮೂಲಕ ಗೌರವದಿಂದ ಕಾಣುವಂತಾಗಬೇಕು ಎಂದು ಆಗ್ರಹಿಸಿ ಖಾಸಗಿ ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರು ಮತ್ತು ಆಡಳಿತ ಮಂಡಳಿಯ ಮುಖ್ಯಸ್ಥರು ಗುರುವಾರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗೆ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.

ವಿರಾಜಪೇಟೆ: ಸರ್ಕಾರಿ ಕಾಲೇಜಿನಲ್ಲಿ ಮತದಾನ ಜಾಗೃತಿ ಉಪನ್ಯಾಸ

Mar 28 2024, 12:55 AM IST
ವಿರಾಜಪೇಟೆಯ ಐ.ಕ್ಯೂ.ಎ.ಸಿ, ರಾಜ್ಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಬುಧವಾರ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮತದಾನ ಜಾಗೃತಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಸರ್ಕಾರಿ ಸ್ಮಶಾನ ಜಾಗ ಒತ್ತುವರಿ: ಮೃತ ವ್ಯಕ್ತಿ ಅಂತ್ಯಸಂಸ್ಕಾರಕ್ಕೆ ಒತ್ತುವರಿದಾರನಿಂದ ಅಡ್ಡಿ..!

Mar 27 2024, 01:05 AM IST
ಒತ್ತುವರಿದಾರರು ಅಧಿಕಾರಿಗಳ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಮಧ್ಯ ಪ್ರವೇಶಿಸಿ ಸರ್ಕಾರಿ ಜಾಗ ಅತಿಕ್ರಮಣ ಮಾಡಿಕೊಂಡು ಗಲಾಟೆ ಮಾಡುತ್ತಿರುವುದು ಸರಿಯಲ್ಲ. ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಲಿದೆ ಎಂದು ಎಚ್ಚರಿಕೆ. ಅಂತಿಮವಾಗಿ ಪೊಲೀಸರ ರಕ್ಷಣೆಯಲ್ಲಿ ಮೃತ ಮಂಜುನಾಥ್‌ ದೇಹವನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ.

ಶಿಕ್ಷಣದಿಂದ ಮಾತ್ರ ಸರ್ಕಾರಿ ಕೆಲಸ ಸಿಗುವುದಿಲ್ಲ: ಗ್ರಾಮೀಣ ಯುವಕರ ಕೌಶಲ್ಯಾಭಿವೃದ್ಧಿಯ ಪವನ್

Mar 26 2024, 01:06 AM IST
ನಿರುದ್ಯೋಗ ಎನ್ನುವುದು ಸಮಸ್ಯೆಯಲ್ಲ, ಉದ್ಯೋಗ ಮಾಡುವವರಿಗೆ ನೂರೆಂಟು ಮಾರ್ಗಗಳಿವೆ. ಇಂದು ಶಿಕ್ಷಣ ಪಡೆದ ಮಾತ್ರಕ್ಕೆ ಎಲ್ಲರಿಗೂ ಸರ್ಕಾರಿ ಕೆಲಸ ದೊರೆಯುವುದಿಲ್ಲ ಎಂದು ಗ್ರಾಮೀಣ ಯುವಕರ ಕೌಶಲ್ಯಾಭಿವೃದ್ಧಿ ಸಂಸ್ಥೆಯ ಪವನ್ ತಿಳಿಸಿದರು. ಹಾಸನದಲ್ಲಿ ಸ್ವ- ಉದ್ಯೋಗವನ್ನು ಕುರಿತು ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಾರದ ಪ್ರವೇಶ ಪತ್ರ, ಹರನಗಿರಿ ಸರ್ಕಾರಿ ಶಾಲೆ ವಿದ್ಯಾರ್ಥಿ ಕಂಗಾಲು

Mar 24 2024, 01:33 AM IST
ಮುಖ್ಯ ಶಿಕ್ಷಕರು ಮಾಡಿದ ಎಡವಟ್ಟಿನಿಂದಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಪ್ರವೇಶ ಪತ್ರ ಬಾರದೆ ಆತನ ಭವಿಷ್ಯಕ್ಕೆ ಕಂಟಕವಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಪೋಷಕರು ಹರಿಹಾಯ್ದ ಘಟನೆ ಶನಿವಾರ ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 196
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved