ಏ.5ರಿಂದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
Feb 28 2025, 12:46 AM ISTಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಜಿಲ್ಲಾಡಳಿತದ ಸಹಯೋಗದೊಂದಿಗೆ ಏಪ್ರಿಲ್ 5 ಮತ್ತು 6ರಂದು ನಗರದ ನೆಹರೂ ಕ್ರೀಡಾಂಗಣ ಮತ್ತು ನಗರದ ವಿವಿಧ ಸಮನಾಂತರ ವೇದಿಕೆಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಹೇಳಿದರು.