• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಸ್ನಾತಕೋತ್ತರ ಕೇಂದ್ರದಲ್ಲಿ ಸಕಾಲ ಅರಿವು ಕಾರ್ಯಕ್ರಮ

Dec 25 2023, 01:30 AM IST
ನಿಗದಿತ ಸಮಯದಲ್ಲಿ ಎಲ್ಲಾ ನಾಗರಿಕರಿಗೆ ಕಚೇರಿ ಸೇವೆಗಳನ್ನು ಒದಗಿಸುವ ಮೂಲಕ ಸರ್ಕಾರವು ಸಾರ್ವಜನಿಕರಿಗೆ ನೀಡುವ ಸೌಲಭ್ಯವನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವ ದೃಢಸಂಕಲ್ಪದೊಂದಿಗೆ ಸಕಾಲ ಯೋಜನೆಯನ್ನು ಅನುಷ್ಠಾನಗೊಳಿಸಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ.೨೦೧೧ನೇ ಡಿಸೆಂಬರ್‌ನಲ್ಲಿ ಕರ್ನಾಟಕ ವಿಧಾನ ಮಂಡಲದಲ್ಲಿ ಸರ್ವಾನುಮತದಿಂದ ಅಂಗೀಕರಿಸಿ ಇದನ್ನು ಜಾರಿಗೆ ತರಲಾಯಿತು.

ನಿರುಪಯುಕ್ತವಾದ ಗುಂಜಳ್ಳಿ ಕ್ಯಾಂಪ್ ಸರ್ಕಾರಿ ಶಾಲೆ ಕಟ್ಟಡ

Dec 24 2023, 01:45 AM IST
ಗುಂಜಳ್ಳಿಯ ಸರ್ಕಾರಿ ಶಾಲೆ ಕಟ್ಟಡ ಪ್ರಾರಂಭವಾಗದೆ ಹಾಗೇ ಉಳಿದಿದ್ದು, ಇದು ಮದ್ಯ ವ್ಯಸನಿಗಳ ತಾಣವಾಗಿ ದುರ್ಬಳಕೆಯಾಗುತ್ತಿದೆ.

ಪ್ರಾಮಾಣಿಕವಾಗಿ ಸರ್ಕಾರಿ ಸೇವೆ ಸಲ್ಲಿಸಿ

Dec 24 2023, 01:45 AM IST
ಕಾರ್ಯ ನಿರ್ವಹಿಸಿ ಸರ್ಕಾರ ಮತ್ತು ಇಲಾಖೆಗೆ ಒಳ್ಳೆಯ ಹೆಸರು ತಂದುಕೊಡಬೇಕು.

ಸರ್ಕಾರಿ ಶಾಲೆ ಉನ್ನತಿಗೆ ಸರ್ಕಾರ ಬದ್ಧ

Dec 24 2023, 01:45 AM IST
ಕಾಲ ಬದಲಾದಂತೆ ಮಕ್ಕಳಿಗೆ ನೀಡುವ ಶಿಕ್ಷಣದ ರೀತಿ, ನೀತಿಗಳು ಕೂಡ ಬದಲಾಗಿವೆ: ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಕೊಡುಗೆ ಅಪಾರ

Dec 24 2023, 01:45 AM IST
ಸರ್ಕಾರಿ ಶಾಲೆಗಳೆಂದ ಕಡೆಗಣನೆಗೆ ಒಳಗಾಗುತ್ತಿರುವ ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗೆ ಸರಿಸಮಾನವಾಗಿ ಸರ್ಕಾರಿ ಶಾಲೆ ಬೆಳೆಸುವಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಸಚಿವ ಎಸ್‌.ಮಧು ಬಂಗಾರಪ್ಪ ಹೇಳಿದ್ದಾರೆ.

ಅಂತೂ ದುರ್ಗದಲ್ಲಿ ಶುರುವಾಯ್ತು ಸರ್ಕಾರಿ ಮೆಡಿಕಲ್ ಕಾಲೇಜು

Dec 23 2023, 01:47 AM IST
ಹಲವು ದಶಕಗಳ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕೊನೆಗೂ ಮನ್ನಣೆ ಸಿಕ್ಕಿದ್ದು ಈಗ ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭವಾಗಿದೆ.

ರಾಜ್ಯ ಆರೋಗ್ಯ ಸಚಿವರಿಂದ ಮೂಲ್ಕಿ ಸರ್ಕಾರಿ ಆಸ್ಪತ್ರೆ ಭೇಟಿ

Dec 23 2023, 01:46 AM IST
ರಾಜ್ಯ ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ಕಾರ್ಯವೈಖರಿ ಪರಿಶೀಲಿಸಿದರು. ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್‌ ಕೇಂದ್ರವನ್ನು ಜನವರಿಯಲ್ಲಿ ಆರಂಭಿಸಲಾಗವುದು. ಆಸ್ಪತ್ರೆಗೆ ಹೆರಿಗೆ ತಜ್ಞರ ನೇಮಕ ಮಾಡಲಾಗುವುದು. ಆಸ್ಪತ್ರೆಗೆ 2 ಡಯಾಲಿಸಿಸ್ ಯಂತ್ರಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿ, ಶುಗರ್‌ ಮಾತ್ರೆಗೆ ಬರ!

Dec 23 2023, 01:45 AM IST
ಗುಂಡ್ಲುಪೇಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿ, ಶುಗರ್‌ ಮಾತ್ರೆ ಸೇರಿದಂತೆ ಕೆಲ ಔಷಧಿಗಳಿಗೆ ಬರ ಬಂದೊದಗಿದ್ದು ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಔಷಧಿ ಖರೀದಿಸಲು ಆರೋಗ್ಯ ರಕ್ಷಾ ಸಮಿತಿಗೆ ಅಧಿಕಾರ ಇಲ್ಲದ ಕಾರಣ ಬಡ ರೋಗಿಗಳಿಗೆ ಆಸ್ಪತ್ರೆಯಲ್ಲಿ ಔಷಧ ಸಿಗುತ್ತಿಲ್ಲ.

ಕಡೂರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ತಾರತಮ್ಯವೇ ಅಭಿವೃದ್ಧಿಗೆ ಹಿನ್ನಡೆ: ಆನಂದ್‌

Dec 21 2023, 01:15 AM IST
ಕಡೂರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ತಾರತಮ್ಯವೇ ಅಭಿವೃದ್ಧಿಗೆ ಹಿನ್ನಡೆ: ಆನಂದ್‌ ಹೆಸರಿಗೆ ಮಲೆನಾಡು ಜಿಲ್ಲೆಗೆ ಸೇರಿದ ಬಯಲು ಪ್ರದೇಶದ ಕಡೂರಿನಲ್ಲಿ ಶಿಕ್ಷಣ, ಕೈಗಾರಿಕೆ , ತಾಂತ್ರಿಕ ಶಿಕ್ಷಣ ಎಲ್ಲದಕ್ಕೂ ವಿಫುಲ ಅವಕಾಶವಿದೆಕಡೂರು ಮಲತಾಯಿ ಧೋರಣೆಗೊಳಗಾಗಿದೆ. ಇನ್ನು ಮುಂದಾದರೂ ಈ ಭಾವನೆ ದೂರಾಗಬೇಕು. ಇಲ್ಲವಾದರೆ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಹೋರಾಟಕ್ಕೆ ಮುನ್ನುಡಿ ಬರೆಯಬೇಕಾಗುತ್ತದೆ

ಸರ್ಕಾರಿ ಸೌಲಭ್ಯಕ್ಕಾಗಿ ಒಳಪಂಗಡ ಮರೆತು ಒಂದಾಗಿ

Dec 20 2023, 01:15 AM IST
ಕಾಂತರಾಜ್ ಆಯೋಗ ಸರ್ಕಾರಕ್ಕೆ ನೀಡಿದ ಜಾತಿಗಣತಿ ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತರನ್ನು ಒಬಿಸಿ ಪಟ್ಟಿಗೆ ಸೇರಿಸಬೇಕಾದರೆ ಸರ್ಕಾರದ ಮೇಲೆ ಒತ್ತಡ ತರುವುದು ಅನಿವಾರ್ಯವಾಗಿದೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • 176
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved