• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಹೆಲ್ತ್ ಮಿಕ್ಸ್ ವಿತರಣೆ

Feb 23 2024, 01:52 AM IST
ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರ ಹಾಲಿನ ಜೊತೆಗೆ ಪ್ರತಿ ದಿನ ಬೆಳಗ್ಗೆ ಮಕ್ಕಳಿಗೆ ಶಕ್ತಿ ಕೊಡುವ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ನೀಡಲು ಮುಂದಾಗಿದೆ. ಎಂದು ತಾಲೂಕು ಪಂಚಾಯಿತ್ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ತಿಳಿಸಿದರು.

ಮಕ್ಕಳಿಗೆ ಸಕಾಲಕ್ಕೆ ಸರ್ಕಾರಿ ಸೇವೆ ಒದಗಿಸಿ: ಜಿಲ್ಲಾಧಿಕಾರಿ

Feb 23 2024, 01:52 AM IST
ಮಕ್ಕಳಿಗೆ ಸಕಾಲಕ್ಕೆ ಸರಿಯಾಗಿ ಸೇವೆ ಸೌಲಭ್ಯ ಸಿಗುವಂತೆ ನೋಡಿಕೊಂಡು ಮಕ್ಕಳಿಗೆ ಹಾಗೂ ಸಾಮಾನ್ಯ ಜನರಿಗೆ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮದ ಬಗ್ಗೆ ಅರಿವು.

ಮಕ್ಕಳು ಸರ್ಕಾರಿ ಶಾಲೆಯಲ್ಲೇ ಓದಬೇಕು: ಡಾ. ಹನುಮಂತನಾಥ ಸ್ವಾಮೀಜಿ

Feb 23 2024, 01:49 AM IST
ದೊಡ್ಡ ಸಾಧನೆಯನ್ನ ಮಾಡಿದಂತಹ ಮಹನೀಯರೆಲ್ಲರೂ ಓದಿರುವುದು ಸರ್ಕಾರಿ ಶಾಲೆಯಲ್ಲಿ, ಯಾವುದೇ ಕೀಳರಮೆ ಇಲ್ಲದೇ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಓದಬೇಕು ಎಂದು ಎಲೆರಾಂಪುರ ಕುಂಚಿಟಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ

Feb 23 2024, 01:48 AM IST
ಈಗಾಗಲೇ ಶಾಲೆಗಳಲ್ಲಿ ವಾರಕ್ಕೆರಡು ದಿನ ಮೊಟ್ಟೆ ವಿತರಣೆ ಮತ್ತು ವಾರಕ್ಕೆ 5 ದಿನ ಕ್ಷೀರ ಭಾಗ್ಯ ಯೋಜನೆ ಅಡಿಯಲ್ಲಿ ಹಾಲು ವಿತರಣೆ ಮಾಡುತ್ತಿದ್ದು, ಈಗ ವಾರದ ಮೂರು ದಿನ ಹಾಲಿನ ಜೊತೆ ರಾಗಿ ಮಾಲ್ಟ್ ಬೆರೆಸಿ ನೀಡಲಾಗುವುದು

ಕೊರಟಗೆರೆ: ಕೆಂಪೇಗೌಡರ ಜಯಂತಿಯಂದು ಸರ್ಕಾರಿ ರಜೆ ಘೋಷಿಸಿ

Feb 23 2024, 01:47 AM IST
ಕಳೆದ ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಆಚರಣೆ ಮಾಡಿ, ಸರ್ಕಾರಿ ರಜೆ ಘೋಷಣೆ ಮಾಡಿ, ಪ್ರತಿ ಸರ್ಕಾರಿ ಕಚೇರಿ ಶಾಲಾ ಕಾಲೇಜುಗಳಲ್ಲಿ ಫೋಟೋ ಇಟ್ಟು ಜಯಂತಿ ಆಚರಣೆ ಮಾಡುವಂತೆ ಆದೇಶ ಹೊರಡಿಸಿತ್ತು. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರ ಕೆಂಪೇಗೌಡ ಅವರ ಜಯಂತಿಯನ್ನು ನಿರ್ಲಕ್ಷ್ಯಿಸಿದೆ ಎಂದು ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಯುವ ಪಡೆ ರಾಜ್ಯಾಧ್ಯಕ್ಷ ದೇವರಾಜ್ ಗೌಡ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿ

Feb 23 2024, 01:47 AM IST
ಕುಂದಾಣ: ನಾಡಿನ ಸರ್ಕಾರಿ ಕನ್ನಡ ಶಾಲೆಗಳೆಂದರೆ ನನಗೆ ಅತಿಯಾದ ಪ್ರೀತಿ. ಕನ್ನಡ ಶಾಲೆಗಳು ಉಳಿಯಬೇಕೆಂದರೆ, ಅಭಿವೃದ್ಧಿಯಾಗಬೇಕು. ಗ್ರಾಮೀಣ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ತಿಳಿಸಿದರು.

24, 25ರಂದು ಎಡಜಿಗಳೇಮನೆ ಸರ್ಕಾರಿ ಶಾಲೆ ಅಮೃತ ಮಹೋತ್ಸವ

Feb 22 2024, 01:49 AM IST
ಸಾಗರ ತಾಲೂಕಿನ ಎಡಜಿಗಳೇಮನೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಫೆಬ್ರವರಿ ೨೪ ಹಾಗೂ ೨೫ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಭಗವಾನ್ ಶ್ರೀಧರ ರಂಗಮಂದಿರ ಉದ್ಘಾಟನೆ, ಗುರುವಂದನೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಮಾವೇಶಗಳನ್ನು ಆಯೋಜಿಸಲಾಗಿದೆ.

ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Feb 22 2024, 01:49 AM IST
ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಎಸ್‍ವೈಎಸ್ ಮತ್ತು ಎಸ್‍ಎಸ್‍ಎಫ್ ಸೋಮವಾರಪೇಟೆ ಸರ್ಕಲ್ ವತಿಯಿಂದ ಬುಧವಾರ ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಬೀದಿ ಬದಿ ವ್ಯಾಪಾರಿಗಳು ಸರ್ಕಾರಿ ಯೋಜನೆ ಬಳಸಿಕೊಳ್ಳಿ

Feb 22 2024, 01:47 AM IST
ನಗರದ ಬೀದಿ ಬದಿ ವ್ಯಾಪಾರಿಗಳನ್ನು ಜಾಗೃತಗೊಳಿಸಲು ನಗರಸಭೆ ಬಳಿ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಂವಿಧಾನ ರಚನೆಯಲ್ಲಿ ಎಲ್ಲರ ಪಾತ್ರ ಅವಿಸ್ಮರಣೀಯ: ಕುರುವಂಕ ಸರ್ಕಾರಿ ಕಾಲೇಜಿನ ಉಪನ್ಯಾಸಕ ರಘು

Feb 22 2024, 01:46 AM IST
ಭಾರತದ ಸಂವಿದಾನ ರಚನೆಯಲ್ಲಿ ಎಲ್ಲಾ ಸದಸ್ಯರ ಪಾತ್ರ ಅವಿಸ್ಮರಣೀಯ ಎ೦ದು ಕುರುವಂಕ ಸರ್ಕಾರಿ ಕಾಲೇಜಿನ ಉಪನ್ಯಾಸಕ ರಘು ಹೇಳಿದರು. ಅರಸೀಕೆರೆಯಲ್ಲಿ ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 196
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved