• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ ನೀಡಲು ಸಿದ್ಧತೆ: ಕೃಷ್ಣನಾಯ್ಕ

Jan 20 2024, 02:00 AM IST
ಗ್ರಾಮೀಣ ಮಕ್ಕಳ ಇಂಗ್ಲಿಷ್ ಭಾಷೆಯ ಬೆಳವಣಿಗೆಗೆ ಎಲ್ಲ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶೀಘ್ರದಲ್ಲೇ ಆಂಗ್ಲ ಭಾಷೆಯ ಸಂವಹನ ದೃಷ್ಟಿಯಿಂದ ಲ್ಯಾಬ್ ಆರಂಭಿಸುವುದಾಗಿ ಶಾಸಕ ಕೃಷ್ಣನಾಯ್ಕ ತಿಳಿಸಿದರು.

ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಾಜಿ ಸಂಸದೆ ಮಹುವಾ

Jan 20 2024, 02:00 AM IST
ಪಶ್ಚಿಮ ಬಂಗಾಳದ ಉಚ್ಛಾಟಿತ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ತಮಗೆ ದೆಹಲಿಯಲ್ಲಿ ನೀಡಿದ್ದ ಸರ್ಕಾರಿ ನಿವಾಸವನ್ನು ತೊರೆದಿದ್ದಾರೆ.

ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಬಿಜಿಎಸ್ ಸಹಕಾರ ಸಂಘದ ವತಿಯಿಂದ ಹಣ್ಣು ವಿತರಣೆ

Jan 19 2024, 01:48 AM IST
ಪರಮ ಪೂಜ್ಯ ಲಿಂಗೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಗಳ ೭೯ನೇ ಜನ್ಮದಿನದ ಅಂಗವಾಗಿ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಬಿಜಿಎಸ್ ಸಹಕಾರ ಸಂಘದ ವತಿಯಿಂದ ಗುರುವಾರ ಹಣ್ಣು ಮತ್ತು ಹಂಪಲಗಳನ್ನು ವಿತರಿಸಲಾಯಿತು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಉದ್ಯಮಿಗಳ ಸಹಕಾರವಿರಲಿ: ಬಿಇಒ ಹನುಮಂತಪ್ಪ

Jan 19 2024, 01:47 AM IST
ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳೂ ನಡೆಯುತ್ತಿದ್ದು, ಕ್ಷೀರ ಭಾಗ್ಯ, ಬಾಳೆಹಣ್ಣು, ಶೇಂಗಾಚಿಕ್ಕಿ, ಸಮವಸ್ತ್ರ, ವಿದ್ಯಾರ್ಥಿ ವೇತನಗಳ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕ್ಷೀಣಿಸುತ್ತಿದೆ.

ಕಂದಾಯ ಅಧಿಕಾರಿಗಳಿಂದ ಅತಿಕ್ರಮಿತ ಸರ್ಕಾರಿ ಜಾಗ ತೆರವು

Jan 19 2024, 01:47 AM IST
ಚಂದ್ರಗುತ್ತಿ ಗ್ರಾಮಸ್ಥರು ನೀಡಿದ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಕಂದಾಯ ಅಧಿಕಾರಿಗಳು ಸರ್ಕಾರಿ ಸ್ವತ್ತಿನ ಜಾಗದಲ್ಲಿ ನಿರ್ಮಿಸಿಕೊಂಡಿದ್ದ ಶೆಡ್‌ ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿ, ಜಾಗವನ್ನು ವಶಕ್ಕೆ ಪಡೆದರು.

ಪಟ್ಟಣದಲ್ಲಿ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಯತ್ನ

Jan 19 2024, 01:45 AM IST
ಪಟ್ಟಣದ ಪ್ರತಿಷ್ಠಿತ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪ್ರಶ್ನೋತ್ತರಗಳಿಗೆ ಉತ್ತರಿಸಿದರು

ಸರ್ಕಾರಿ ಶಾಲೆ ಕೆಡವಿ ಮಲ್ಟಿ ಪಾರ್ಕಿಂಗ್‌ ಮಾಡುವ ಯೋಜನೆ ಕೈಬಿಡಿ

Jan 18 2024, 02:06 AM IST
ಪಾಲಿಕೆ ಅನಾವಶ್ಯಕವಾಗಿ ಶಾಲೆ ಕೆಡವಿ ಅಲ್ಲಿ ಮಲ್ಟಿಫ್ಲೆಕ್ಸ್‌ ಪಾರ್ಕಿಂಗ್‌ ವ್ಯವಸ್ಥೆ ಮತ್ತು ಕಾಂಪ್ಲೆಕ್ಸ್‌ ಕಟ್ಟಬೇಕೆಂಬ ಯೋಜನೆ ರೂಪಿಸಿದೆ. ಈ ಯೋಜನೆ ಅನುಷ್ಠಾನಕ್ಕೆ ಶಾಲೆ ಜಾಗೆ ಸೂಕ್ತವಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಲಿಪೋಮಾ ಯಶಸ್ವಿ ಶಸ್ತ್ರಚಿಕಿತ್ಸೆ

Jan 18 2024, 02:05 AM IST
ಜಮಖಂಡಿ: ನಗರದ ಉಪವಿಭಾಗ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಪವನ ಬಳ್ಳೂರ ಅಪರೂಪದ ಲಿಪೋಮಾ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರ ಚರ್ಮದೊಳಗಿನ ಗಡ್ಡೆಯನ್ನು ಪರೀಕ್ಷೆಗೆ ಒಳಪಡಿಸಿ ದೊಡ್ಡಗಾತ್ರದ ಲಿಪೋಮಾ ಗಡ್ಡೆಯನ್ನು ಸುಮಾರು 30 ರಿಂದ 45 ನಿಮಿಷಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಕಲ್ಪಿಸಿ: ಸಚಿವ ಶರಣಬಸಪ್ಪ ದರ್ಶನಾಪೂರ

Jan 18 2024, 02:04 AM IST
ಯಾದಗಿರಿ ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕೆಡಿಪಿ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಅನಿರೀಕ್ಷತವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ಜಮೀನು ಒತ್ತುವರಿ ಖಂಡಿಸಿ ಪ್ರತಿಭಟನೆ

Jan 18 2024, 02:04 AM IST
ಬೇಲೂರು ತಾಲೂಕಿನ ಅರೆಹಳ್ಳಿ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ತನಿಖೆ ಮಾಡಿಸಬೇಕು ಹಾಗೂ ಸಕಲೇಶಪುರ ತಾಲೂಕಿನ ದೊಡ್ಡ ಸತ್ಗಲ್ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬುಧವಾರ ಡೀಸಿ ಕಛೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 187
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved