ಅಸಂಘಟಿತ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ತಲುಪಿಸುವುದು ಅಗತ್ಯ: ಯಶ್ಪಾಲ್
Feb 25 2025, 12:45 AM ISTಭಾನುವಾರ ಬೈಲೂರಿನ ಆಶಾನಿಲಯದಲ್ಲಿ ಜಿಲ್ಲಾ ಗ್ಯಾರೇಜು ಮಾಲಕರ ಮಹಾಸಭೆ ಮತ್ತು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಅಸಂಘಟಿತ ಕಾರ್ಮಿಕರು ಮಾಹಿತಿಯ ಕೊರತೆಯಿಂದ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಲ್ಲಿ ವಂಚಿತರಾಗುತ್ತಾರೆ. ವೃತ್ತಿಪರ ಸಂಘಟನೆಗಳು ಶಿಬಿರಗಳನ್ನು ಕಾರ್ಯಗಾರವನ್ನು ಸಂಯೋಜಿಸಿ ಅವುಗಳನ್ನು ಸೂಕ್ತ ಫಲಾನುಭವಿಗಳಿಗೆ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.