ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳ ಕಲ್ಪಿಸಿ
Feb 18 2025, 12:32 AM ISTರಾಜ್ಯದ ಸರ್ಕಾರಿ ಆಸ್ಪತ್ರೆಗಳನ್ನು ಉಳಿಸಿ, ಸುಸಜ್ಜಿತಗೊಳಿಸುವುದು, ದಾವಣಗೆರೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ್) ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.