ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅನುದಾನ ಮೀಸಲಿಡಿ: ಎಚ್.ವೈ. ಮೇಟಿ
Feb 13 2025, 12:48 AM ISTಪ್ರಸಕ್ತ ಬಜೆಟ್ ನಲ್ಲಿ ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅನುದಾನ ನೀಡಬೇಕು, ಮುಳಗಡೆಯಾಗಿರುವ ಬಾಗಲಕೋಟೆ ನಗರದ ವ್ಯಾಪಾರ ಉತ್ತೇಜನಕ್ಕೆ 200 ಎಕರೆ ಮೀಸಲಿರಿದ್ದು, ವಿಶಾಲವಾದ ವಾಣಿಜ್ಯ ಸಂಕೀರ್ಣ ನಿರ್ಮಿಸಲು ₹200 ಕೋಟಿ ಮಂಜೂರು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಬಿಟಿಡಿಎ ಅಧ್ಯಕ್ಷ, ಶಾಸಕ ಎಚ್.ವೈ. ಮೇಟಿ ಮನವಿ ಮಾಡಿದ್ದಾರೆ.