ಕುಂದಾಪುರ: ಸರ್ಕಾರಿ ಬಸ್ಗಾಗಿ ನಾಡ, ಆಲೂರು ಹಕ್ಲಾಡಿ ಗ್ರಾಮಸ್ಥರಿಂದ ಧರಣಿ
Feb 09 2025, 01:32 AM ISTಸರ್ಕಾರಿ ಬಸ್ಗಳು ಇಲ್ಲದ ಕುಂದಾಪುರ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣ್ಕಿ, ನಾಡ, ಮೊವಾಡಿ ಮಾರ್ಗವಾಗಿ ಕುಂದಾಪುರಕ್ಕೆ ಪರ್ಮಿಟ್ ನೀಡಬೇಕು ಎಂದು ಆಗ್ರಹಿಸಿ ಮಣಿಪಾಲದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿ ಎದುರು ಗ್ರಾಮಸ್ಥರು ಧರಣಿ ನಡೆಸಿದರು.