ಸರ್ಕಾರಿ ಶಾಲೆಗಳಲ್ಲೂ ಉತ್ಕೃಷ್ಟ ಮಟ್ಟದ ಶಿಕ್ಷಣ ದೊರೆಯಬೇಕು: ಜಿ.ಬಿ.ವಿನಯ್ ಕುಮಾರ್
Feb 05 2025, 12:31 AM ISTಅಂತಾರಾಷ್ಟ್ರೀಯ, ನವೋದಯ ಶಾಲೆಗಳಲ್ಲಿ ಸಿಗುವಂಥ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗುವಂತಾಗಬೇಕು ಎಂಬ ದೊಡ್ಡ ಕನಸು ಹೊಂದಿದ್ದೇನೆ, ಸಾಕಷ್ಟು ಪ್ರಯತ್ನಪಡುತ್ತಿದ್ದೇನೆ. ನಿಮ್ಮೆಲ್ಲರ ಸಹಕಾರ ಬೇಕು ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ಜಿ. ಬಿ.ವಿನಯ್ ಕುಮಾರ್ ಆಶಯ ವ್ಯಕ್ತಪಡಿಸಿದರು.