ಸರ್ಕಾರಿ ನೌಕರರ ಪರ ಸೇವೆಗೆ ನಾವು ಸದಾ ಸಿದ್ಧ: ನೌಕರರ ಸಂಘದ ಜಿಲ್ಲಾಧ್ಯಕ್ಷ ಅಜಯ್ ಕುಮಾರ್
Jan 16 2025, 12:47 AM IST ಶಿಕ್ಷಕರ ಪರವಾದ ಕೆಲಸದಲ್ಲಿ ತಾವೆಲ್ಲರೂ ಪ್ರಾಮಾಣಿಕವಾಗಿ ತೊಡಗಿಸಿಕೊಂಡಿದ್ದು, ಸಕಾಲದಲ್ಲಿ ಶಿಕ್ಷಕರ ಮತ್ತು ನೌಕರರ ಸೇವೆಗಳನ್ನು ತಲುಪಿಸಲು ಎಲ್ಲರೂ ಪ್ರಾಮಾಣಿಕವಾಗಿ ದುಡಿಯಬೇಕು. ನಿಮ್ಮ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ನಾವು ಜೊತೆಗಿರುತ್ತೇವೆ. ಯಾವುದೇ ಕಾರಣಕ್ಕೂ ಯಾರೂ ಅಂಜಿಕೆಯಿಂದ ಕರ್ತವ್ಯ ನಿರ್ವಹಿಸುವ ಅವಶ್ಯಕತೆಯಿಲ್ಲ .