ಸರ್ಕಾರಿ ಶಾಲೆ ಅಭಿವೃದ್ಧಿಗೆ ಸೆಹಗಲ್ ಸಂಸ್ಥೆ ನೆರವು
Jan 12 2025, 01:15 AM ISTದೊಡ್ಡಶಿವಾರ ಪ್ರೌಢಶಾಲೆಯಲ್ಲಿ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಮೂಲಭೂತ ಸೌಕರ್ಯಗಳ ನಿರ್ಮಾಣದಿಂದ ಮಕ್ಕಳಿಗೆ ಕಲಿಕೆಯಲ್ಲಿ ಉತ್ಸಾಹ ಹೆಚ್ಚಾಗಿ ಉತ್ತಮ ಫಲಿತಾಂಶ ಪಡೆಯಲು ಸಹಕಾರಿ ಯಾಗಲಿದೆ. ಈಗಾಗಲೇ ಸೆಹಗಲ್ ಫೌಂಡೇಶನ್ ಸಂಸ್ಥೆಯವರು ಮಾಲೂರು ಪಟ್ಟಣದ ಬಾಲಕರ ಪ್ರೌಢಶಾಲೆ, ಅರಳೇರಿಯ ಗ್ರಾಮದ ಪ್ರೌಢಶಾಲೆಯನ್ನು ಅಭಿವೃದ್ಧಿಪಡಿಸಿದ್ದಾರೆ.