• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರಿ ಬೇಕೆಂದು ಕಾಲಹರಣ ಮಾಡದಿರಿ: ಸಂಜೀವಕುಮಾರ ನೀರಲಗಿ

May 10 2025, 01:05 AM IST
ಸರ್ಕಾರಿ ನೌಕರಿಯೇ ಬೇಕು ಎಂದು ಕಾಲಹರಣ ಮಾಡಬೇಡಿ. ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದು ಅಸಾಧ್ಯ. ಸಿಕ್ಕ ಖಾಸಗಿ ಉದ್ಯೋಗಕ್ಕೆ ಸೇರಿ ಸುಂದರವಾದ ಜೀವನ ನಡೆಸಬೇಕು.

ಸರ್ಕಾರಿ ಜಾಗದಲ್ಲೇ ಮೇಕೆ ಶೆಡ್ಡು: ನೋಟಿಸ್

May 09 2025, 12:32 AM IST
ಹನೂರು ತಾಲೂಕು ಪ್ರಜಾಸೌಧ ನಿರ್ಮಾಣ ಮಾಡುವ ಸ್ಥಳದ ಕೂಗಳತೆ ದೂರದ ಸರ್ಕಾರಿ ಜಮೀನಿಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಾಣ ಮಾಡಿರುವುದು.

ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ

May 08 2025, 10:04 AM IST

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಪರಿಷ್ಕರಿಸಿ ಶೇ.1.50ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಮಾಡಿದೆ. ಇದರಿಂದ ಹಾಲಿ 10.75ರಷ್ಟಿದ್ದ ತುಟ್ಟಿಭತ್ಯೆ ಶೇ.12.25ಕ್ಕೆ ಏರಿಕೆಯಾಗಿದೆ. ಈ ಆದೇಶ 2025ರ ಜ.1ರಿಂದಲೇ ಪೂರ್ವಾನ್ವಯವಾಗಲಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತಾರದ ಸರ್ಕಾರಿ ಶಾಲೆಗಳು: ಶಾಸಕ ಎಚ್.ಟಿ.ಮಂಜು ಬೇಸರ

May 08 2025, 12:38 AM IST
ಕೆ.ಆರ್.ಪೇಟೆ ತಾಲೂಕಿನಲ್ಲಿ 23 ಸರ್ಕಾರಿ ಪ್ರೌಢಶಾಲೆಗಳಲ್ಲಿ ಹರಿಹರಪುರ ಸರ್ಕಾರಿ ಪ್ರೌಢಶಾಲೆ ಶೇ.92 ಕ್ಕೂ ಅಧಿಕ ಫಲಿತಾಂಶ ನೀಡಿದೆ. ಆದರೆ, ಉಳಿದೆಲ್ಲಾ ಶಾಲೆಗಳು ನಿರೀಕ್ಷಿತ ಫಲಿತಾಂಶ ನೀಡಿಲ್ಲ. ಇದರಿಂದ ತಾಲೂಕಿನ ಶೇಕಡವಾರು ಫಲಿತಾಂಶ ಕೇವಲ 60.89 ಕ್ಕೆ ಕುಸಿದಿದೆ.

ದಶಕ ಕಳೆದರೂ ಬಳಕೆಯಾದ ಸರ್ಕಾರಿ ಬಸ್ ನಿಲ್ದಾಣ

May 08 2025, 12:36 AM IST
ಸುಮಾರು ಮೂರು ದಶಕಗಳ ಹಿಂದೆಯೇ ತಹಸೀಲ್ದಾರ್ ಕಚೇರಿಗೆ ಹೊಂದಿಕೊಂಡಂತೆ ಇದ್ದ ಬಯಲು ರಂಗ ಮಂದಿರ ನೆಲಸಮ ಮಾಡಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿತ್ತು. ಆದರೂ ಯಾವುದೋ ಲೆಕ್ಕಾಚಾರದಿಂದಾಗಿ ಮತ್ತೊಂದು ಬಸ್‌ ನಿಲ್ದಾಣ ನಿರ್ಮಿಸಲಾಯಿತು. ನಿಲ್ದಾಣದಲ್ಲಿ ಬಸ್ಸೂ ಇಲ್ಲ, ಪ್ರಯಾಣಿಕರೂ ಇಲ್ಲ

ಎಸ್‌ಎಸ್‌ಎಸ್‌ ಸರ್ಕಾರಿ ಕಾಲೇಜಿಗೆ ಸಕಲ ಸೌಲಭ್ಯ

May 08 2025, 12:32 AM IST
ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಂಗಳವಾರ ಸಂಜೆ ಶಾಸಕ ಬಸವರಾಜ ವಿ. ಶಿವಗಂಗಾ ಅವರು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಭೇಟಿ ನೀಡಿ, ಕಾಲೇಜಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ನಿವೃತ್ತ ಸರ್ಕಾರಿ ಅಧಿಕಾರಿಯಿಂದ ಶಾಲೆ ದತ್ತು ಸ್ವೀಕಾರ

May 08 2025, 12:31 AM IST
ಸಾಮಾನ್ಯವಾಗಿ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಗೊಳಿಸುವಂತೆ ಸರ್ಕಾರಗಳು ಜನಪ್ರತಿನಿಧಿಗಳಿಗೆ ನಿರ್ದೇಶನ ನೀಡುತ್ತದೆ.

ಸರ್ಕಾರಿ ಆಸ್ಪತ್ರೆಯ ಭ್ರಷ್ಟ ವೈದ್ಯರ ಮೇಲೆ ಕ್ರಮಕ್ಕೆ ಆಗ್ರಹ

May 07 2025, 12:52 AM IST
ಡಾ. ಪರಮೇಶ್ವರಪ್ಪ ಅವರು ಸರ್ಕಾರಿ ಆಸ್ಪತ್ರೆಗೆ ತಪಾಸಣೆಗೆ ಬರುವ ರೋಗಿಗಳಿಂದ ಹಣ ವಸೂಲಿ ಮಾಡುತ್ತಿರುವುದು ಖೇದಕರ ಎಂದು ರೈತ ಮುಖಂಡ ರವೀಂದ್ರಗೌಡ ಪಾಟೀಲ ತಿಳಿಸಿದರು.

ರವಿ ಗುಂಜೀಕರ್ ಸಾರ್ಥಕ ಸೇವೆ ಎಲ್ಲಾ ಸರ್ಕಾರಿ ನೌಕರರಿಗೂ ಮಾದರಿ-ಸಚಿವ ಎಚ್‌.ಕೆ. ಪಾಟೀಲ

May 07 2025, 12:47 AM IST
ರವಿ ಗುಂಜೀಕರ್ ಸಾರ್ಥ ಸೇವೆ ಎಲ್ಲಾ ಸರ್ಕಾರಿ ನೌಕರರಿಗೂ ಮಾದರಿಯಾಗಿದ್ದು, ಅವರ ಸೇವಾ ನಿವೃತ್ತಿ ಸಮಾರಂಭಕ್ಕೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿರುವುದು, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಮಾದರಿಯಾಗಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಮಕ್ಕಳನ್ನು ಸರ್ಕಾರಿ ಶಾಲಾ-ಕಾಲೇಜುಗಳಿಗೆ ದಾಖಲಿಸಿ

May 07 2025, 12:46 AM IST
ಸರ್ಕಾರಿ ಕಾಲೇಜುಗಳು ಉತ್ತಮ ಸಂಪನ್ಮೂಲಗಳನ್ನು ಹೊಂದುತ್ತಿದ್ದರೂ ಇತ್ತೀಚಿಗೆ ಹಲವಾರು ಖಾಸಗಿ ಕಾಲೇಜುಗಳು ನಾಯಿ ಕೊಡೆಗಳಂತೆ ತಲೆ ಎತ್ತಿ ಶಿಕ್ಷಣವನ್ನು ವ್ಯಾಪಾರಿಕರಣಗೊಳಿಸುತ್ತಿರುವುದರಿಂದ ಸರ್ಕಾರಿ ಶಾಲಾ, ಕಾಲೇಜುಗಳು ಮುಚ್ಚುವ ಹಂತ ತಲುಪುತ್ತಿವೆ ಎಂದು ನಿವೃತ್ತ ಸೂಪರಿಂಟೆಂಡೆಂಟ್ ಎಂಜಿನಿಯರ್ ಬಿ. ಮಂಜುನಾಥ್ ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 177
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved