• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರ ನೈತಿಕ ಸ್ಥೈರ್ಯ ಕುಗ್ಗಿಸಬೇಡಿ

Apr 22 2025, 01:49 AM IST
ಸರ್ಕಾರಿ ನೌಕರರು ಸಾರ್ವಜನಿಕರನ್ನು ಪದೇ ಪದೇ ಕಚೇರಿಗಳಿಗೆ ಅಲೆಯುವಂತೆ ಮಾಡಬಾರದು ಮತ್ತು ಅನವಶ್ಯಕವಾಗಿ ಕಿರುಕುಳ ಕೊಡದೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸರ್ಕಾರಿ ಕಚೇರಿಗಳ ಮೇಲೆ ಸಾರ್ವಜನಿಕರಿಗೆ ವಿಶ್ವಾಸ ಹೆಚ್ಚಾಗುವಂತೆ ನಡೆದುಕೊಂಡು ಜನರ ವಿಶ್ವಾಸವನ್ನು ಗಳಿಸಿಕೊಳ್ಳಬೇಕು.

ಸರ್ಕಾರಿ ಗೌರವದೊಂದಿಗೆ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಅಂತ್ಯಕ್ರಿಯೆ

Apr 22 2025, 01:45 AM IST
ಭೀಕರವಾಗಿ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಅಂತ್ಯಕ್ರಿಯೆ ಪೊಲೀಸ್‌ ಗೌರವದೊಂದಿಗೆ ಸೋಮವಾರ ನಗರದ ವಿಲ್ಸನ್‌ ಗಾರ್ಡನ್‌ ಚಿತಾಗಾರದಲ್ಲಿ ನೆರವೇರಿತು.

ಸರ್ಕಾರಿ ಶಾಲೆಗಳಿಗೆ ಶೀಘ್ರ ಶಿಕ್ಷಕರ ನೇಮಕಕ್ಕೆ ಸಚಿವರೊಂದಿಗೆ ಚರ್ಚೆ: ಶಾಸಕ ಕೆ.ಎಂ.ಉದಯ್

Apr 22 2025, 01:45 AM IST
ಕ್ಷೇತ್ರ ವ್ಯಾಪ್ತಿಯಲ್ಲಿ 234 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 160 ಶಿಕ್ಷಕರ ಹುದ್ದೆ ಖಾಲಿ ಇರುವುದು ನಮ್ಮ ಗಮನಕ್ಕೆ ಬಂದಿದೆ. ಖಾಲಿ ಇರುವ ಶಿಕ್ಷಕರು ಹುದ್ದೆ ಭರ್ತಿ ಮಾಡುವ ಸಂಬಂಧ ತಾವು ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸುವುದರೊಂದಿಗೆ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.

ಸರ್ಕಾರಿ ಸವಲತ್ತು ಅರ್ಹರಿಗೆ ತಲುಪಿಸಿ: ಯೇಗೇಶ್ವರ್‌

Apr 21 2025, 01:00 AM IST
ಸರ್ಕಾರಿ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು ಹಾಗೂ ತಮ್ಮ ಇಲಾಖೆಯಿಂದ ಜನಸಾಮಾನ್ಯರಿಗೆ ಯಾವೆಲ್ಲಾ ಸೌಲಭ್ಯಗಳು ದೊರೆಯುತ್ತವೆ ಎಂಬುದನ್ನು ಸಾರ್ವಜನಿಕ ಪ್ರಕಟಣೆ ಮೂಲಕ ತಿಳಿಸಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಸೌಲಭ್ಯ ದೊರೆತರೆ ಅಭಿವೃದ್ಧಿ

Apr 21 2025, 12:56 AM IST
ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ ಕೆಬಿ ಪ್ರಸಾದ್ ಗೃಹಾಧಾರಿತ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಅವಶ್ಯಕ ಸಾಮಗ್ರಿಗಳ ವಿತರಣೆ ಮಾಡಿದರು.

ಸರ್ಕಾರಿ ಶಾಲೆ ಉಳಿಸಲು ಮನೆಮನೆಗೆ ತೆರಳಿ ಜಾಗೃತಿ ಅಭಿಯಾನ

Apr 21 2025, 12:52 AM IST
ನ್ಯಾಷನಲ್ ಹ್ಯೂಮನ್ ರೈಟ್ಸ್ ವತಿಯಿಂದ ಕೊರೋನಾ ಕಾಲದಲ್ಲಿ ಸೋಂಕಿತರಿಗಾಗಿ ಕೇಂದ್ರಗಳನ್ನು ಸ್ಥಾಪಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಸಿದವರಿಗೆ ಊಟ, ತಿಂಡಿ ನೀಡಲಾಗಿದೆ. ಆಗಾಗ್ಗೆ ಆರೋಗ್ಯ ಶಿಬಿರಗಳು, ಬಡವರಿಗೆ ಸಹಾಯ ಮಾಡುವುದು ಹಾಗೂ ಸರಕಾರಿ ಶಾಲೆಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಲಾಗುತ್ತಿದೆ. ಇನ್ನು ಅನೇಕ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಅನ್ನು ಕೊಡುಗೆಯಾಗಿ ನೀಡಲಾಗಿದೆ. ಸಮಾಜ ಸೇವೆಗಳಲ್ಲಿ ನಮ್ಮ ಟ್ಸಸ್ಟ್ ಅನೇಕ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಸದ್ಬಳಕೆಯಾಗದ ಸರ್ಕಾರಿ ಆಸ್ಪತ್ರೆ ಅನುದಾನ

Apr 20 2025, 01:52 AM IST
ಮಾಲೂರು ಸರ್ಕಾರಿ ಆಸ್ಪತ್ರೆಗೆ ಎಬಿಎಆರ್‌ಕೆಯಿಂದ ಮಾಸಿಕ ೧೫ ಲಕ್ಷ ರು. ಹಾಗೂ ಎ.ಆರ್.ಎಸ್.ನಿಂದ ಬರುವ ಮಾಸಿಕ ೫ ಲಕ್ಷದ ವೆಚ್ಚ ಹಾಗೂ ಉಳಿತಾಯದ ಬಗ್ಗೆ ಮಾಹಿತಿ ನೀಡಿ ಎಂದರೆ ಸರಿಯಾದ ಮಾಹಿತಿ ನೀಡಲು ವೈದ್ಯಾಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ರೋಗಿಗಳಿಗೆ ಹೊರಗಡೆ ತೆಗೆದುಕೊಳ್ಳಿ ಎಂದು ಔಷಧಿ ಬರೆಯಲಾಗುತ್ತಿದೆ.

ಸರ್ಕಾರಿ ಗೌರವದೊಂದಿಗೆ ಯೋಧ ಶ್ರೀಶೈಲ ಅಂತ್ಯಕ್ರಿಯೆ

Apr 20 2025, 01:48 AM IST
ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಬಸ್ ನಿಲ್ದಾಣ ಮುಂಭಾಗ ದೆಹಲಿಯಲ್ಲಿ ಗುರುವಾರ ಹೃದಯಾಘಾತದಿಂದ ಮರಣ ಹೊಂದಿದ್ದ ಯೋಧ ಶ್ರೀಶೈಲ ಯಮನಪ್ಪ ಹಿರೋಡಗಿ (೫೪) ಅವರ ಅಂತ್ಯಕ್ರಿಯೆ ಶುಕ್ರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ :ಜಿ.ಎಸ್.ಭಾನುಪ್ರಕಾಶ್ ಸೇರಿ ಐವರ ವಿರುದ್ಧ ಎಫ್‌ಐಆರ್..!

Apr 19 2025, 12:44 AM IST
ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ತಾಲೂಕಿನ ಗೋಪಾಲಪುರ ಗ್ರಾಪಂ ಸದಸ್ಯೆ ಸುಧಾ ಸಿದ್ದೇಗೌಡರ ಪುತ್ರ ಜಿ.ಎಸ್.ಭಾನುಪ್ರಕಾಶ್ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸುವರ್ಣ ಸಂಭ್ರಮದಲ್ಲಿ ಸರ್ಕಾರಿ ಆರ್ಟ್‌ ಗ್ಯಾಲರಿ!

Apr 18 2025, 12:44 AM IST
ಈ ಗ್ಯಾಲರಿಗೆ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಇಡೀ ಕಲಾ ಶಾಲೆಯ ಆವರಣ ಹತ್ತಾರು ಚಿತ್ರಕಲೆಗಳಿಂದ ಕಂಗೊಳಿಸುತ್ತಿದೆ. ಇಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳೇ ಆವರಣದ ಗೋಡೆಗಳಲ್ಲಿ ಸುಂದರವಾದ ಕಲಾಕೃತಿಗಳನ್ನು ಬಿಡಿಸಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 177
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved