• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಬಸ್‌ ಪ್ರಯಾಣ ದರ ಏರಿಕೆ ಮಾಡಲ್ಲ - ಡೀಸೆಲ್‌ ದರ ಏರಿಕೆ । ಆದರೂ ಪ್ರಯಾಣಿಕರು ರಿಲೀಫ್‌

Apr 09 2025, 11:08 AM IST

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗುತ್ತಿದ್ದಂತೆಯೇ ಬಸ್‌ ದರವೂ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಜನತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿ ಸುದ್ದಿ ನೀಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ‌ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗೊರಸಾಣೆ ಸರ್ಕಾರಿ ಶಾಲೆಗೆ ಶಾಸಕ ಮಂಜುನಾಥ್ ಭೇಟಿ

Apr 09 2025, 12:33 AM IST
ಹನೂರು ಮಲೆಮಾದೇಶ್ವರ ಬೆಟ್ಟದ ಶೈಕ್ಷಣಿಕ ವಲಯದ ಕೀರನ ಹೊಲ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸರ್ಕಾರಿ ನೌಕರರು ಆರೋಗ್ಯ ಕಡೆಗಣಿಸಬಾರದು

Apr 08 2025, 12:34 AM IST
ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಎಂದು ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ಅಭಿಪ್ರಾಯಪಟ್ಟರು.

ಲಾಯಿಲ ಕರ್ನೋಡಿ ನವೀಕೃತ ಸರ್ಕಾರಿ ಶಾಲೆ ಹಸ್ತಾಂತರ

Apr 08 2025, 12:32 AM IST
ಲಾಯಿಲ ಕರ್ನೋಡಿ ಸರ್ಕಾರಿ ಉನ್ನತೀಕರಿಸಿದ ಹಿ .ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ, ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ , ಬೆಂಗಳೂರಿನ ಕ್ಯಾನ್ ಫಿನ್ ಹೋಮ್ಸ್ ಮತ್ತು ರೋಟರಿ ಕ್ಲಬ್ ಇಂದಿರಾ ನಗರ ಮತ್ತು ಬೆಳ್ತಂಗಡಿ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಕಾರದಲ್ಲಿ ನವೀಕರಣಗೊಂಡ ಶಾಲೆಯ ಹಸ್ತಾಂತರ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ಕಾರ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಜಾನಪದ ಹಬ್ಬ ಆಚರಣೆ

Apr 08 2025, 12:32 AM IST
ಕಾರ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಹಬ್ಬ ಆಚರಣೆ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್‌. ಅಧ್ಯಕ್ಷತೆಯಲ್ಲಿ ಜರುಗಿತು.

ಕ್ಷೇತ್ರದ ಸರ್ಕಾರಿ ಶಾಲೆಗಳ ಪುನಃಶ್ಚೇತನಕ್ಕಾಗಿ ಸರ್ವ ರೀತಿಯ ಸಹಕಾರ: ಶಾಸಕ ಡಾ.ಮಂತರ್ ಗೌಡ

Apr 08 2025, 12:30 AM IST
ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಪುನಶ್ಚೇನಕ್ಕಾಗಿ ಸರ್ವ ರೀತಿಯ ಸಹಕಾರ ನೀಡುವುದಾಗಿ ಶಾಸಕ ಡಾ. ಮಂತರ್‌ಗೌಡ ಹೇಳಿದರು.

ವೇಮಗಲ್‌: ಸರ್ಕಾರಿ ಜಮೀನು ರಕ್ಷಣೆ ಮಾಡಿ

Apr 08 2025, 12:30 AM IST
ವೇಮಗಲ್‌ನನ್ನು ಹೊಸ ತಾಲೂಕು ಕೇಂದ್ರ ಮಾಡಿದರೆ ಆ ಭಾಗದಲ್ಲಿ ಹೊಸದಾಗಿ ತಾಲೂಕು ಮಟ್ಟದ ಕಚೇರಿಗಳು, ಶಾಲೆ, ಕಾಲೇಜು ಆಸ್ಪತ್ರೆಗಾಗಿ ಜಮೀನಿನ ಅಗತ್ಯ ಇರುತ್ತದೆ. ಅದಕ್ಕಾಗಿ ಗುಂಡು ತೋಪು ಕೆರೆ, ಕುಂಟೆ ಸ್ಮಶಾನ ಜಮೀನುಗಳನ್ನು ಯಾರೂ ಭೋಗಸ್ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸದಂತೆ ಸಂರಕ್ಷಿಸಬೇಕು..

ಸರ್ಕಾರಿ ಸೌಲಭ್ಯ ತ್ವರಿತಗತಿಯಲ್ಲಿ ಜನತೆಗೆ ತಲುಪಲಿ

Apr 07 2025, 12:36 AM IST
ಸರಕಾರದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಜನರ ಮನೆಯ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಅಧಿಕಾರಿಗಳು ಗಮನಹರಿಸಬೇಕು: ಬಿ.ಎ.ಪಾಟೀಲ್

Apr 07 2025, 12:35 AM IST
ಅನಾದಿ ಕಾಲದಿಂದಲೂ ನೀರು ಭೂಮಿಗಾಗಿ ಯುದ್ಧಗಳೇ ನಡೆದಿವೆ. ಹಾಗಾಗಿ ಸರ್ಕಾರಿ ಭೂಮಿ ಸಂರಕ್ಷಣೆ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಗಣ್ಯರು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ : ಶಾಸಕ ಸುರೇಶಬಾಬು

Apr 07 2025, 12:35 AM IST
ಸರ್ಕಾರಿ ಶಾಲೆಗಳಿ ಗೆ ಮೆರಿಟ್ ಆಧಾರದಲ್ಲಿ ಶಿಕ್ಷಕರನ್ನು ಆಯ್ಕೆ ಮಾಡುವುದರಿಂದ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ, ಗುಣಾತ್ಮಕ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ಲಭ್ಯ ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಕಿವಿ ಮಾತು ಹೇಳಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 177
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved