• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರಿ ಎನ್ನದೇ ರೈತರ ಮಕ್ಕಳಿಗೆ ಕನ್ಯೆ ಕೊಡಿ: ಶಿವಯೋಗಿ ಶಿವಕುಮಾರ ಸ್ವಾಮೀಜಿ

Apr 04 2025, 12:48 AM IST
ಎಲ್ಲ ತಾಯಂದಿರು ಯೋಚಿಸಿ ರೈತರ ಮಕ್ಕಳಿಗೆ ಮಗಳನ್ನು ಕೊಟ್ಟು ಕನ್ಯಾದಾನ ಮಾಡಿದರೆ ರೈತರ ಮಕ್ಕಳು ಉತ್ತಮ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಶಿವಯೋಗಿ ಶಿವಕುಮಾರ ಸ್ವಾಮೀಜಿ ತಿಳಿಸಿದರು.

ಸರ್ಕಾರಿ ಮೆಡಿಕಲ್‌ ಕಾಲೇಜು: ಸಚಿವರ ಭೇಟಿಯಾದ ಶಾಸಕ ಅಶೋಕ್ ರೈ

Apr 04 2025, 12:48 AM IST
ಪುತ್ತೂರಿಗೆ ಮಂಜೂರಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಗುರುವಾರ ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ್ದಾರೆ.

ಪಶ್ಚಿಮ ಬಂಗಾಳದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 25, 753 ಶಿಕ್ಷಕರ ನೇಮಕ ಅಸಿಂಧು : ಸುಪ್ರೀಂ

Apr 04 2025, 12:47 AM IST
ಪಶ್ಚಿಮ ಬಂಗಾಳದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 25,753 ಶಿಕ್ಷಕರ ನೇಮಕಾತಿ ದೋಷಯುಕ್ತವಾಗಿದೆ ಎಂದು ಹೇಳಿರುವ ಸುಪ್ರೀಂಕೋರ್ಟ್‌, ನೇಮಕಾತಿಯನ್ನು ಅಮಾನ್ಯಗೊಳಿಸಿದೆ.

ಸರ್ಕಾರಿ ಶಾಲೆಯಲ್ಲಿ ಏಪ್ರಿಲ್‌ ಕೂಲ್‌ ದಿನ ಆಚರಣೆ!

Apr 04 2025, 12:46 AM IST
ಏ. ೧ರಂದು ಬಹುತೇಕರು ಎಪ್ರಿಲ್ ಫೂಲ್ ದಿನ (ಮೂರ್ಖರ ದಿನ) ಆಚರಣೆ ಮಾಡುತ್ತಾರೆ. ಆದರೆ, ತಾಲೂಕಿನ ಅಲಗಿಲವಾಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಕ್ಷಿಗಳಿಗೆ ಕುಡಿಯಲು ನೀರು ಮತ್ತು ಆಹಾರ ನೀಡುವ ಮೂಲಕ "ಏಪ್ರಿಲ್ ಕೂಲ್‌ ದಿನ " ಆಚರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೆಜ್‌ ಖಾತೆ ಮಾಡಿಸಿ

Apr 04 2025, 12:45 AM IST
ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಸಂಬಳ ಪ್ಯಾಕೇಜ್ ಖಾತೆ ಮಾಡುತ್ತಿದ್ದಾರೆ. ಜಿಲ್ಲೆಯ ಎಲ್ಲ ನೌಕರರಿಗೆ ಇದರ ಪ್ರಯೋಜನ ಲಭ್ಯವಾಗಬೇಕು

9 ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಸಮಯ ಬದಲು - ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರ ವರೆಗೆ ಕೆಲಸ

Apr 03 2025, 11:23 AM IST

ಒಂಬತ್ತು ಜಿಲ್ಲೆಗಳಲ್ಲಿ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಗೆ ಬದಲಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು : 30ಕ್ಕೂ ಅಧಿಕ ಸರ್ಕಾರಿ ಕಟ್ಟಡಗಳಿಂದ ಒಟಿಎಸ್‌ನಡಿ ₹65 ಕೋಟಿ ಸಂಗ್ರಹ

Apr 03 2025, 02:47 AM IST
ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧ, ವಿಕಾಸ ಸೌಧ ಸೇರಿದಂತೆ ನಗರದಲ್ಲಿರುವ 30ಕ್ಕೂ ಅಧಿಕ ರಾಜ್ಯ ಹಾಗೂ ಕೇಂದ್ರ ಸರ್ಕಾರಿ ಇಲಾಖೆಯ ಕಟ್ಟಡಗಳಿಂದ ಬರಬೇಕಾಗಿದ್ದ ₹65.14 ಕೋಟಿ ಸೇವಾ ತೆರಿಗೆ ಹಾಗೂ ಆಸ್ತಿ ತೆರಿಗೆಯನ್ನು ಬಿಬಿಎಂಪಿ ವಸೂಲಿ ಮಾಡಿದೆ.

ಮಾಡೂರು ಸರ್ಕಾರಿ ಶಾಲೆ ಆಂಗ್ಲಮಾಧ್ಯಮ ಶಿಕ್ಷಣಕ್ಕೆ ಸ್ಪೀಕರ್ ಖಾದರ್ ಅಸ್ತು

Apr 03 2025, 12:31 AM IST
ಮಾಡೂರಿನ ಸರ್ಕಾರಿ ಶಾಲೆಯನ್ನು ಆಂಗ್ಲಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸುವ ಯೋಜನೆಗೆ ಶಾಸಕರು ಹಾಗೂ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಗ್ರೀನ್ ಸಿಗ್ನಲ್ ನೀಡಿದ್ದು, ಸರ್ಕಾರದಿಂದ ಅನುದಾನ ಬರುವವರೆಗೆ ತನ್ನ ವೇತನದಿಂದ ರು.1 ಲಕ್ಷ ವನ್ನು ಆಂಗ್ಲಮಾಧ್ಯಮ ಶಾಲೆಯ ಕಾರ್ಯಾಚರಣೆಗೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಸರ್ಕಾರಿ ನೌಕರಿಯೇ ಎಲ್ಲರ ಭವಿಷ್ಯ ರೂಪಿಸುವುದಿಲ್ಲ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌

Apr 03 2025, 12:30 AM IST
ಸರ್ಕಾರಿ ಕೆಲಸವೊಂದೇ ಎಲ್ಲರ ಭವಿಷ್ಯವನ್ನೂ ರೂಪಿಸುವುದಿಲ್ಲ. ಜಗತ್ತು ವಿಶಾಲವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ಕೌಶಲ್ಯ ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಂಡು, ವೃತ್ತಿ ಬದುಕಿನಲ್ಲಿ ತೃಪ್ತಿ ನೀಡುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ದಾವಣಗೆರೆ ವಿವಿ ಕುಲಾಧಿಪತಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ ನೀಡಿದರು.

ಪ್ರೇಕ್ಷಕರ ಮನಸೂರೆಗೊಂಡ ಶತಮಾನದ ಸರ್ಕಾರಿ ಶಾಲೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ

Apr 02 2025, 01:03 AM IST
ಕವಿ ಪು.ತಿ.ನ. ರಚಿಸಿದ ಗೋಕುಲ ನಿರ್ಗಮನದ ಮುಂದಿನ ಭಾಗ ಕವಿ ಎಚ್.ಎಸ್.ವಿ ರಚಿಸಿದ 7ನೇ ತರಗತಿ ಪಠ್ಯ ಬಿಲ್ಲಾಹಬ್ಬ, 5ನೇ ತರಗತಿ ಪರಿಸರದ ಪ್ರಾಣಿಗಳು ಹೇಳುವ ಕಥೆಯನ್ನು ಮಕ್ಕಳು ಅತ್ಯಂತ ಯಶಸ್ವಿಯಾಗಿ ರಂಗಪ್ರಸ್ತುತಿ ಮಾಡಿ ಮೆಚ್ಚುಗೆಗೆ ಪಾತ್ರವಾಗಿತ್ತು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 177
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved