• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಭೂಮಿ ಒತ್ತುವರಿ ಮಾಡಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ

Mar 22 2025, 02:04 AM IST
ದೇಖ್ಲಾ ಗ್ರಾಮದಲ್ಲಿ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಮಧೂತ ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ತಹಸೀಲ್ದಾರ್‌ ಅರವಿಂದ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಸ್ಥಳಪರಿಶೀಲನೆ ಮಾಡಿ ವರದಿ ಪಡೆದು ಒತ್ತುವರಿ ಮಾಡಿರುವವರನ್ನು ತೆರವುಗೊಳಿಸಬೇಕು ಇಲ್ಲದಿದ್ದಲ್ಲಿ ನೂರಾರು ಕಾರ್ಯಕರ್ತರು ಸ್ಥಳಕ್ಕೆ ನುಗ್ಗಿ ನಾವು ಸಹ ಒತ್ತುವರಿ ಮಾಡಬೇಕಾಗುತ್ತದೆ ಎಂದಿದ್ದಾರೆ.

ಸರ್ಕಾರಿ ಶಾಲೆಗಳ ಪ್ರಗತಿಗೆ ಎಲ್ಲರೂ ಕೈಜೋಡಿಸಿ: ಶಾಸಕ ಶ್ರೀನಿವಾಸ ಮಾನೆ

Mar 22 2025, 02:03 AM IST
ಸರ್ಕಾರಿ ಶಾಲೆ, ಕಾಲೇಜುಗಳು ಅಭಿವೃದ್ಧಿ ಹೊಂದಬೇಕಿದೆ. ಈ ನಿಟ್ಟಿನಲ್ಲಿ ಜಾಗತಿಕ ಸ್ಪರ್ಧೆ, ಸವಾಲುಗಳನ್ನು ಎದುರಿಸುವಂತೆ ರೂಪಿಸುವ ಅಗತ್ಯವಿದೆ.

₹ 23.24 ಕೋಟಿ ಮೌಲ್ಯದ 9 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಗದೀಶ

Mar 22 2025, 02:01 AM IST
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ಸುಮಾರು ₹23.24 ಕೋಟಿ ಮೌಲ್ಯದ ಒಟ್ಟು 9 ಎಕರೆ 19 ಗುಂಟೆ ಸರ್ಕಾರಿ ಜಮೀನನ್ನು ನಗರ ಜಿಲ್ಲಾಡಳಿತ ತೆರವುಗೊಳಿಸಿ ವಶಪಡಿಸಿಕೊಂಡಿದೆ.

ಮುಂಡಗೋಡ ಸರ್ಕಾರಿ ಕಾಲೇಜಿನಲ್ಲಿ ಬೇರು-ಚಿಗುರು ಕಾರ್ಯಕ್ರಮ

Mar 21 2025, 12:37 AM IST
ಬೇರು-ಚಿಗುರು ಕಾರ್ಯಕ್ರಮದಡಿ ಈ ಹಿಂದೆ ಇಲ್ಲಿ ವ್ಯಾಸಂಗ ಮಾಡಿದ ಹಿರಿಯ ವಿದ್ಯಾರ್ಥಿಗಳನ್ನು ಒಂದುಗೂಡಿಸಿ, ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ

ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ನೋಟಿಸ್ ಜಾರಿ

Mar 21 2025, 12:36 AM IST

 ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 11 ಮಂದಿ ಒತ್ತುವರಿದಾರರಿಗೆ ರಾಮನಗರ ತಹಸೀಲ್ದಾರ್ ತೇಜಸ್ವಿನಿ ನೋಟಿಸ್ ಜಾರಿ ಮಾಡಿದ್ದಾರೆ.

ಮಡಿಕೇರಿ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬ

Mar 21 2025, 12:34 AM IST
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬವನ್ನು ಆಚರಿಸಲಾಯಿತು. ಕೊಡಗು ತನ್ನದೇ ಆದ ಜಾನಪದ ಶ್ರೀಮಂತಿಕೆ ಹೊಂದಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಸರ್ಕಾರಿ ಯೋಜನೆಗಳು ಬಡ ಜನರಿಗೆ ವರದಾನ

Mar 21 2025, 12:31 AM IST
ಅಥಣಿ ನಗರೋತ್ಥಾನ ಯೋಜನೆಯಡಿ ಪುರಸಭೆಯಿಂದ ಫಲಾನುಭವಿಗಳಿಗೆ ಇನ್ವರ್ಟರ್‌ ಹಾಗೂ ಶೈಕ್ಷಣಿಕ ಸಹಾಯಧನ ಚೆಕ್ ವಿತರಿಸಲಾಯಿತು.

ಹಂಸಭಾವಿ ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿಗೆ ನಿರ್ಧಾರ

Mar 21 2025, 12:30 AM IST
ಶಾಲೆಯ ಮಕ್ಕಳಿಗೆ ಕಲಿಕೆಯ ಅಭಿವವೃದ್ಧಿಗಾಗಿ ಮೂಲ ಸೌಕರ್ಯ ಒದಗಿಸಲಾಗುವುದು. ಸರ್ಕಾರದ ಜತೆಗೆ ದಾನಿಗಳು ಸಹ ಸರ್ಕಾರಿ ಶಾಲೆಗಳ ಉನ್ನತಿಗೆ ಕೈಜೋಡಿಸುವುದು ಅನಿವಾರ್ಯವಾಗಿದೆ.

ಸರ್ಕಾರಿ ಪ್ರಮಾಣ ಪತ್ರಗಳ ತ್ವರಿತ ಸೇವೆ: ದ.ಕ. ರಾಜ್ಯಕ್ಕೇ ದ್ವಿತೀಯ!

Mar 20 2025, 01:21 AM IST
ವಿವಿಧ ಪ್ರಮಾಣ ಪತ್ರಗಳ ಸೇವೆಗಳನ್ನು ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ನಾಡಕಚೇರಿಗಳಲ್ಲಿ ಸಕಾಲದ ಹೊರತೂ ತ್ವರಿತವಾಗಿ ನೀಡುವಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ದ್ವಿತೀಯ ಸ್ಥಾನದಲ್ಲಿದೆ. ಅದೇ ರೀತಿ ದ.ಕ. ಜಿಲ್ಲೆಯ ಸುರತ್ಕಲ್‌ ನಾಡಕಚೇರಿ ರಾಜ್ಯದ ನಾಡಕಚೇರಿಗಳ ಪೈಕಿ ತೃತೀಯ ಸ್ಥಾನ ಪಡೆದಿದೆ.

ಇದು ಒಂದು ಮಗುವಿನ ಶಾಲೆಯ ಕಥೆ - ವ್ಯಥೆ ! ಒಬ್ಬ ವಿದ್ಯಾರ್ಥಿನಿಗಾಗಿ ನಡೆಯುತ್ತಿರುವ ಸರ್ಕಾರಿ ಶಾಲೆ

Mar 20 2025, 01:19 AM IST
ಖಾಸಗಿ ಶಾಲೆಗಳ ಪೈಪೋಟಿಯಿಂದ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಕಡಿಮೆಯಾಗುತ್ತಿರುವುದಕ್ಕೆ ಶಿರಾ ತಾಲೂಕಿನ ಮದ್ದೇವಳ್ಳಿ ಗ್ರಾಮದಲ್ಲಿ ಕೇವಲ ಒಬ್ಬ ವಿದ್ಯಾರ್ಥಿನಿಗಾಗಿ ನಡೆಯುತ್ತಿರುವ ಸರ್ಕಾರಿ ಶಾಲೆ ತಾಜಾ ಉದಾಹರಣೆಯಾಗಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 177
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved