• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಡಿಗೆ ಕಟ್ಟಡದಲ್ಲಿ ಸರ್ಕಾರಿ ಕಾಲೇಜು, ಕಚೇರಿಗಳು!

May 25 2025, 01:35 AM IST
ನಗರ ನೀರು ನೈರ್ಮಲ್ಯ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಸಿಡಿಪಿಒ ಕಚೇರಿ, ಕಾರ್ಮಿಕ ಇಲಾಖೆ, ಐಟಿಐ ಕಾಲೇಜು, ಸಹಕಾರಿ ಸಂಘಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಬಾಡಿಗೆ ಕಟ್ಟಡದಲ್ಲಿದ್ದು.

ಸರ್ಕಾರಿ ಸೌಲಭ್ಯ ಬಳಸಿಕೊಂಡು ಯಶಸ್ಸು ಸಾಧಿಸಿ

May 25 2025, 01:19 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ನಗರ ಶಾಸಕ ಹಾಗೂ ಕಾಲೇಜು ಅಬಿವೃದ್ಧಿ ಮಂಡಳಿಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಸರ್ಕಾರಿ ಶಾಲೆಗಳಿಗೆ 51000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

May 24 2025, 07:02 AM IST

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2025-26ನೇ ಸಾಲಿನಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿ ಶುಕ್ರವಾರ ಆದೇಶಿಸಿದೆ.  

ಸರ್ಕಾರಿ ಕಾರ್ಯಕ್ರದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಲು ಬಿಡಲ್ಲ: ರೈತ ಮುಖಂಡರ ಎಚ್ಚರಿಕೆ

May 24 2025, 12:50 AM IST
ಬ್ಯಾಡಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹೈದ್ರಾಬಾದ್ ಖಾಸಗಿ ಬೀಜ ಕಂಪನಿ ಮೆಣಸಿನಕಾಯಿ ಹಾಗೂ ಕ್ಯಾಬೀಜ್ ಕಳಪೆ ಬೀಜಗಳನ್ನು ಮಾರಾಟ ಮಾಡುವ ಮೂಲಕ ರೈತರಿಗೆ ಮೋಸವೆಸಗಿದೆ ಎಂದು ರೈತ ಮುಖಂಡರು ಆರೋಪಿಸಿದರು.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರವೇಶಾತಿ ಆರಂಭ: ಮಾಲಗಿತ್ತಿ

May 23 2025, 11:58 PM IST
ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸುಸಜ್ಜಿತ ಕಟ್ಟಡ, ಆಧುನಿಕ ಪ್ರಯೋಗಾಲಯದೊಂದಿಗೆ ಪರಿಣಿತ ಉಪನ್ಯಾಸಕರನ್ನು ಹೊಂದಿದ್ದು ೨೦೦೭ರಿಂದ ಉತ್ತಮ ಫಲಿತಾಂಶ ದಾಖಲಿಸುತ್ತಿದೆ. ಹೀಗಾಗಿ ೨೦೨೫-೨೬ನೇ ಸಾಲಿನ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಮೊದಲನೇ ವರ್ಷದ ಡಿಪ್ಲೊಮಾ ಎಂಜಿನಿಯರಿಂಗ್ ಪ್ರವೇಶಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ರೇವಣಸಿದ್ದಯ್ಯ ಮಾಲಗಿತ್ತಿ ಹೇಳಿದರು.

ಹುಲಿಗಿ ಜಾತ್ರೆಯಲ್ಲಿ ಸರ್ಕಾರಿ ಶಾಲೆ ಉಳಿವಿಗಾಗಿ ಸಹಿ ಸಂಗ್ರಹ ಅಭಿಯಾನ

May 22 2025, 11:55 PM IST
ರಾಜ್ಯದಲ್ಲಿ ಕಳೆದ ಬಿಜೆಪಿ ಸರ್ಕಾರ ಎನ್ಇಪಿ 2020ರ ಹೆಸರಲ್ಲಿ 13,800 ಸರ್ಕಾರಿ ಶಾಲೆಗಳನ್ನು ವಿಲೀನೀಕರಣದ ಹೆಸರಿನಲ್ಲಿ ಮುಚ್ಚಲು ಆದೇಶಿಸಿತು. ಎಐಡಿಎಸ್ಒ ನಾಯಕತ್ವದಡಿ ರಾಜ್ಯದ ವಿದ್ಯಾರ್ಥಿಗಳೆಲ್ಲರೂ ಸೇರಿ 36 ಲಕ್ಷಕ್ಕೂ ಹೆಚ್ಚು ಸಹಿ ಸಂಗ್ರಹಿಸಿ, ಬೃಹತ್ ಆಂದೋಲನ ರೂಪಿಸಿತು. ಕೊನೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎನ್ಇಪಿ 2020 ರದ್ದುಪಡಿಸಿ, ಯಾವುದೇ ನೀತಿಗಳ ಹೆಸರಿಲ್ಲದೆ ಸರ್ಕಾರಿ ಶಾಲೆ, ಕಾಲೇಜು ಮತ್ತು ವಿವಿ ಮುಚ್ಚಲು ಮುಂದಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಲೂಟಿ: ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

May 22 2025, 11:45 PM IST
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೋಬಳಿಯ ಬೀಚನಕುಪ್ಪೆ ಸರ್ವೇ ನಂ.76ರಲ್ಲಿ ಯಾವುದೇ ಸೂಕ್ತ ದಾಖಲೆಗಳು ಹೊಂದಿದ್ದರೂ ನಕಲಿ ದಾಖಲೆಗಳ ಮೂಲಕ 50 ಎಕರೆ ಸರ್ಕಾರಿ ಭೂಮಿಯನ್ನು ಒಂದೇ ಕುಟುಂಬಕ್ಕೆ ಮಂಜೂರು ಮಾಡಿರುವ ಇಲಾಖೆಗಳು ಇದರಲ್ಲಿ ಸಾಮೀಲಾಗಿದ್ದು, ಭೂ ಮಾಫಿಯಾದ ಶ್ರೀಮಂತರು ಅಕ್ರಮವಾಗಿ ಲೂಟಿ ಮಾಡಿದ್ದಾರೆ.

ಭಟ್ಕಳ ಸರ್ಕಾರಿ ಆಸ್ಪತ್ರೆಗೆ 10 ಹಾಸಿಗೆ ಐಸಿಯು ನಿರ್ಮಾಣ: ಶ್ಯಾನಭಾಗ

May 22 2025, 01:18 AM IST
ಭಟ್ಕಳ ತಾಲೂಕು ಆಸ್ಪತ್ರೆ ಸಾಕಷ್ಟು ಅಭಿವೃದ್ಧಿ ಕಂಡಿದೆ.

ಆಶಾ, ಅಂಗನವಾಡಿ ಸಿಬ್ಬಂದಿ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಆಗ್ರಹ

May 22 2025, 01:16 AM IST
ಕಾರ್ಮಿಕ ವಿರೋಧಿ ಮತ್ತು ಬಂಡವಾಳಶಾಹಿ ಪರ ಲೇಬರ್ ಕೋಡ್‌ಗಳನ್ನು ರದ್ದುಪಡಿಸಬೇಕು. ಇತ್ತೀಚೆಗೆ ಕೇಂದ್ರ ಆರೋಗ್ಯ ಸಚಿವರು ಆಶಾ ಕಾರ್ಯಕರ್ತೆಯರಿಗೆ ಘೋಷಿಸಿದ ಪ್ರೋತ್ಸಾಹಧನ ಹೆಚ್ಚಳದ ಬಗ್ಗೆ ಕೂಡಲೇ ಆದೇಶ ನೀಡಬೇಕು.

ಸರ್ಕಾರಿ ಜಾಗ ಒತ್ತುವರಿಯಾಗದಂತೆ ಗಮನ ಹರಿಸಿ: ಶಾಸಕ ಎಚ್.ಟಿ.ಮಂಜು

May 22 2025, 01:09 AM IST
ಜನರ ಸುರಕ್ಷತೆಗಾಗಿ ಗ್ರಾಮಗಳಲ್ಲಿ ಪೊಲೀಸರು ಬೀಟ್ ಹೆಚ್ಚಿಸಬೇಕು. ನಿವೇಶನ ರಹಿತರಿಗೆ ನಿವೇಶನ ನೀಡಲು ಜಾಗ ಗುರ್ತಿಸಿ ಇ-ಸ್ವತ್ತಿಗೆ ಸತಾಯಿಸದಂತೆ ಗಮನ ಹರಿಸಬೇಕು. ಪ್ರಧಾನ ಮಂತ್ರಿಯವರ ಆಶಯದ ರೈತರಿಗೆ ವಿದ್ಯುತ್ ಸೌಲಭ್ಯಕ್ಕೆ ಸೌರವಿದ್ಯುತ್‌ ಘಟಕ ಸ್ಥಾಪನೆಗೆ 5 ಎಕರೆ ಸರ್ಕಾರಿ ಜಾಗವನ್ನು ಗುರ್ತಿಸಲು ಮುಂದಾಬೇಕು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 196
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved