ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡಲು ಜಿಲ್ಲಾಧಿಕಾರಿ ಮನವಿ
Nov 14 2024, 12:47 AM ISTಸರ್ಕಾರಿ ನೌಕರರುಗಳಲ್ಲದೇ, ವಿವಿಧ ಸಂಘ ಸಂಸ್ಥೆಗಳು, ಕನ್ನಡ ಪರ ಹೋರಾಟ ಸಂಘಗಳು ಹಾಗೂ ಸಾರ್ವಜನಿಕರು ಮನಪೂರ್ವಕವಾಗಿ ತಮ್ಮ ಇಚ್ಛೆಯಿಂದ ಸಮ್ಮೇಳನಕ್ಕೆ ಸಹಾಯ ಮಾಡಬಹುದು. ಜಿಲ್ಲೆಯ ಕನ್ನಡಿಗರು ಸಮ್ಮೇಳನದಲ್ಲಿ ಒಬ್ಬ ಕನ್ನಡಿಗನಾಗಿ ಸೇವೆ ಮಾಡಬಹುದಾಗಿದ್ದು, ಈ ಬಗ್ಗೆ ಯಾವುದೇ ಒತ್ತಾಯವಿರುವುದಿಲ್ಲ.