ಜನರು ಸರ್ಕಾರಿ ಯೋಜನೆಗಳ ಸದ್ಭಳಕೆ ಮಾಡಿಕೊಳ್ಳಬೇಕು: ವೀಣಾ
Feb 08 2025, 12:32 AM ISTಶೃಂಗೇರಿ, ನರೇಗಾ, ಸಾಮಾಜಿಕ ಅರಣ್ಯ ಸಮೀತಿ, ಉದ್ಯೋಗ ಖಾತ್ರಿ ಸೇರಿದಂತೆ ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಜನರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ ಸಲಹೆ ನೀಡಿದರು.