ಸರ್ಕಾರಿ ಶಾಲೆಗೆ ಉಪವಿಭಾಗಾಧಿಕಾರಿ ಕೆ.ಶ್ರೀನಿವಾಸ್ ದಿಢೀರ್ ಭೇಟಿ, ಪರಿಶೀಲನೆ
Jan 19 2025, 02:17 AM ISTಬಡ ಮತ್ತು ಮಧ್ಯಮ ವರ್ಗದ ಪೊಷಕರಿಗೆ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರಿ ಶಾಲೆಗಳೆ ನಿಜವಾದ ದೇವಾಲಯಗಳಾಗಿವೆ. ಉತ್ತಮ ಪ್ರತಿಭಾವಂತ ಶಿಕ್ಷಕರಿರುವ ಶಾಲೆಯಲ್ಲಿ ಆಟ, ಊಟ ಸಮಸವಸ್ತ್ರ ಎಲ್ಲವೂ ಉಚಿತವಾಗಿ ಸಿಗಲಿದೆ. ಪೋಷಕರು ಧೈರ್ಯದಿಂದ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ.