• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರಿ ನೌಕರರು , ಪಿಂಚಣಿದಾರಿಗೆ ಕೇಂದ್ರದ ಸಿಹಿ : 8ನೇ ವೇತನ ಆಯೋಗ ರಚನೆ

Jan 17 2025, 12:46 AM IST
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಸಂಬಳ ಹಾಗೂ ಭತ್ಯೆಗಳನ್ನು ಪರಿಷ್ಕರಿಸಲು 8ನೇ ವೇತನ ಆಯೋಗ ರಚಿಸಲು ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸರ್ಕಾರಿ ಬಸ್‌ಗಳಿಂದ ವಾಯು ಮಾಲಿನ್ಯ, ದಂಡ ಹಾಕೋರ್‍ಯಾರು?

Jan 16 2025, 12:49 AM IST
ರಾಜ್ಯದಲ್ಲಿ ವಾಯು ಮಾಲಿನ್ಯ ತಡೆಗಾಗಿ ಸರ್ಕಾರಗಳು ಹತ್ತಾರು ಯೋಜನೆಗಳನ್ನು ರೂಪಿಸುತ್ತಿರುವುದು ಒಂದೆಡೆಯಾದರೆ ಸರ್ಕಾರದ ಅಧೀನದಲ್ಲಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳೇ ವಾಯು ಮಾಲಿನ್ಯ ಮಾಡುತ್ತಿದ್ದು, ಇವರಿಗೆ ದಂಡ ಹಾಕೋರು ಯಾರು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.

ಸರ್ಕಾರಿ ನೌಕರರ ಪರ ಸೇವೆಗೆ ನಾವು ಸದಾ ಸಿದ್ಧ: ನೌಕರರ ಸಂಘದ ಜಿಲ್ಲಾಧ್ಯಕ್ಷ ಅಜಯ್ ಕುಮಾರ್

Jan 16 2025, 12:47 AM IST
ಶಿಕ್ಷಕರ ಪರವಾದ ಕೆಲಸದಲ್ಲಿ ತಾವೆಲ್ಲರೂ ಪ್ರಾಮಾಣಿಕವಾಗಿ ತೊಡಗಿಸಿಕೊಂಡಿದ್ದು, ಸಕಾಲದಲ್ಲಿ ಶಿಕ್ಷಕರ ಮತ್ತು ನೌಕರರ ಸೇವೆಗಳನ್ನು ತಲುಪಿಸಲು ಎಲ್ಲರೂ ಪ್ರಾಮಾಣಿಕವಾಗಿ ದುಡಿಯಬೇಕು. ನಿಮ್ಮ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ನಾವು ಜೊತೆಗಿರುತ್ತೇವೆ. ಯಾವುದೇ ಕಾರಣಕ್ಕೂ ಯಾರೂ ಅಂಜಿಕೆಯಿಂದ ಕರ್ತವ್ಯ ನಿರ್ವಹಿಸುವ ಅವಶ್ಯಕತೆಯಿಲ್ಲ .

ಶಿರಸಿ ಸರ್ಕಾರಿ ಹೈಟೆಕ್ ಆಸ್ಪತ್ರೆಗಾಗಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ

Jan 14 2025, 01:04 AM IST
ಶಿರಸಿಯಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣ ಆಗಲೇಬೇಕು. ಈ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸುವುದಕ್ಕಾಗಿಯೇ ಜಿಲ್ಲೆಯ ಬಿಜೆಪಿ ಹಿರಿಯ ನಾಯಕರೆಲ್ಲರೂ ಇಲ್ಲಿ ಬಂದಿದ್ದೇವೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಪಡುಪಣಂಬೂರು ಸರ್ಕಾರಿ ಶಾಲೆ ನೂತನ ಕೊಠಡಿ ಉದ್ಘಾಟನೆ

Jan 14 2025, 01:00 AM IST
122 ವರ್ಷ ಪೂರೈಸಿದ ಪಡುಪಣಂಬೂರು ದ.ಕ. ಜಿ.ಪಂ ಪ್ರಾಥಮಿಕ ಶಾಲೆಗೆ ವಿವೇಕ ಯೋಜನೆಯಡಿ ಸುಮಾರು 28 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ 2 ಶಾಲಾ ಕೊಠಡಿಗಳು ಮತ್ತಿತರ ಸೌಲಭ್ಯಗಳ ಲೋಕಾರ್ಪಣೆ ಸಮಾರಂಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ನ್‌ ಪಾಲ್ಗೊಂಡರು.

ಸರ್ಕಾರಿ ಶಾಲೆ ವಿದ್ಯಾರ್ಥಿಗಳಲ್ಲಿ ಗಟ್ಟಿತನ ಇರುತ್ತದೆ : ತಮ್ಮಯ್ಯ

Jan 13 2025, 12:47 AM IST
ಚಿಕ್ಕಮಗಳೂರು, ಸರ್ಕಾರಿ ಶಾಲೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಗಟ್ಟಿತನ ಇರುತ್ತದೆ. ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡು ಹೆಚ್ಚಿನ ಸಾಮರ್ಥ್ಯ ಗಳಿಸಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು

ಸರ್ಕಾರಿ ಹುದ್ದೆಗಳ ನೇಮಕಾತಿ: ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

Jan 13 2025, 12:47 AM IST
ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುವ ಜತೆಗೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಎಸ್. ಅರುಣ ಕುಮಾರ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಸರ್ಕಾರಿ ಯೋಜನೆಗಳ ಅರಿವು ಅವಶ್ಯ: ಡಾ.ಗಿರೀಶ

Jan 13 2025, 12:46 AM IST
ಸರ್ಕಾರ ಪ್ರಜೆಗಳ ರಕ್ಷಣೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅನೇಕ ಜನರಿಗೆ ಅದರ ಬಳಕೆಯ ವಿಧಾನ ಗೊತ್ತಿಲ್ಲ. ಅವುಗಳ ಅರಿವು ನೆರವು ಇಂದಿನ ಅವಶ್ಯಕತೆಗಳಲ್ಲಿ ಒಂದಾಗಿದೆ

ಕುದೂರು ಸರ್ಕಾರಿ ಕಾಲೇಜಲ್ಲಿ ಸೋಲಾರ್ ಪ್ಲಾಂಟ್ ಅಳವಡಿಕೆ

Jan 13 2025, 12:45 AM IST
ಕುದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುಸಜ್ಜಿತ ವ್ಯವಸ್ಥೆಗಳನ್ನು ಕಂಡು ಹಿರಿಯ ಅಧಿಕಾರಿಗಳು ಸೋಲಾರ್ ಪ್ಲಾಂಟ್ ಅಳವಡಿಸಲು ಮಾರ್ಗದರ್ಶನ ಮಾಡಿದ್ದಾರೆ ಎಂದು ಪ್ರಾಚಾರ್‍ಯ ಡಾ.ಗುರುಮೂರ್ತಿ ಹೇಳಿದರು.

ಸರ್ಕಾರಿ ಶಾಲೆಗಳನ್ನು ಉಳಿಸಲು ಹಳೆಯ ವಿದ್ಯಾರ್ಥಿಗಳು ಸಹಕರಿಸಲಿ: ಬೀರೇಶ್

Jan 12 2025, 01:17 AM IST
ಶಾಲೆಯನ್ನು ಅಭಿವೃದ್ಧಿಪಡಿಸಲು ಹಳೆಯ ವಿದ್ಯಾರ್ಥಿಗಳ ಸೇರಿ ಸಂಘ ಸ್ಥಾಪಿಸಿಕೊಂಡಿದ್ದೇವೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ನೀವು ವ್ಯಾಸಂಗ ಮಾಡಿದ ಶಾಲೆ ಋಣ ತೀರಿಸೋ ನಿಟ್ಟಿನಲ್ಲಿ ಕೆಲಸ ಮಾಡಬೇಕು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 178
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved