ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ
Jan 05 2025, 01:33 AM IST ಚಿಕ್ಕಮಗಳೂರು, ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧ್ಯಕ್ಷರಾಗಿ ದೇವೇಂದ್ರ, ಗೌರವಾಧ್ಯಕ್ಷರಾಗಿ ಸಿ.ಎಸ್.ಮಂಜುನಾಥಸ್ವಾಮಿ ಸೇರಿದಂತೆ 30ಕ್ಕೂ ಹೆಚ್ಚು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.