• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು ಸರ್ಕಾರಿ ಶಾಲೆಯಲ್ಲಿ ಬಿಹಾರಿ ಮಕ್ಕಳ ಕನ್ನಡ ಕಲಿಕೆ!

Sep 24 2024, 02:01 AM IST
ಕನ್ನಡ ಮಾಧ್ಯಮ ಶಾಲೆಯಲ್ಲಿ ಬಿಹಾರದ ಮಕ್ಕಳು ಕನ್ನಡ ಕಲಿಯುವ ಅಪರೂಪದ ವಿದ್ಯಮಾನ ಒಂದೆಡೆಯಾದರೆ, ಶಾಲೆಯ ಮೆಟ್ಟಿಲನ್ನೇ ಏರದೇ ಅನಕ್ಷರಸ್ಥರಾಗಿಯೇ ಬೆಳೆಯಬೇಕಿದ್ದ ಮಕ್ಕಳು ಅಕ್ಷರ ಕಲಿಯುವ ಶಿಕ್ಷಣ ಕ್ರಾಂತಿಯ ಹೊಸ ಅಧ್ಯಾಯಕ್ಕೆ ಮಂಗಳೂರಿನ ಶಾಲೆಯೊಂದು ಸಾಕ್ಷಿಯಾಗಿದೆ. ಶಿಕ್ಷಕಿಯೊಬ್ಬರ ವಿಶೇಷ ಪ್ರಯತ್ನದ ಫಲವಾಗಿ 53 ಬಿಹಾರಿ ಮಕ್ಕಳು ಅಕ್ಷರ ಕಲಿಕೆ ಆರಂಭಿಸಿದ್ದಾರೆ.

ಯಲಬುರ್ಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ

Sep 24 2024, 01:50 AM IST
ಎಚ್.ಐ.ವಿ. ಏಡ್ಸ್ ತಡೆ ಜಾಗೃತಿ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾಮಟ್ಟದಲ್ಲಿ ನಡೆದ ಕಬ್ಬಡಿ ಪಂದ್ಯಾವಳಿಯಲ್ಲಿ ಪುರುಷ ವಿಭಾಗದಲ್ಲಿ ಯಲಬುರ್ಗಾದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಬಹುಮಾನ ಪಡೆಯಿತು.

ಸರ್ಕಾರಿ ಶಾಲೆಗಳ ಅಳಿವು ಉಳಿವು ಶಿಕ್ಷಕರ ಮೇಲೆ

Sep 24 2024, 01:48 AM IST
ಪ್ರಸ್ತುತ ಜ್ಞಾನಕೋಸ್ಕರ ಶಿಕ್ಷಣ ಪಡೆಯುತ್ತಿಲ್ಲ, ಉನ್ನತ ವೃತ್ತಿಗೋಸ್ಕರ ಮಕ್ಕಳಿಗೆ ಶಿಕ್ಷಣ ಕೊಡಿಸುವ ಅಗತ್ಯತೆ ಹೆಚ್ಚಾಗಿದ್ದು, ಮೊದಲೇ ನಿರ್ಧರಿಸಿ ಶಿಕ್ಷಣ ಕೊಡಿಸುತ್ತಿದ್ದಾರೆ.

ಸರ್ಕಾರಿ ನೌಕರರು ದಕ್ಷ ಆಡಳಿತ ನೀಡಿ ಸರ್ಕಾರಕ್ಕೆ ಹೆಸರು ತನ್ನಿ: ಡಾ.ಮಲ್ಲಪ್ಪ ಯರಗೋಳ

Sep 23 2024, 01:35 AM IST
ಸರ್ಕಾರಿ ನೌಕರರು ದಕ್ಷ ಆಡಳಿತ ನೀಡಿ ಸರ್ಕಾರಕ್ಕೆ ಹೆಸರು ತರುವ ಕೆಲಸ ಮಾಡಬೇಕಾಗಿದೆ. ವಿವಿಧ ಇಲಾಖೆ ಕಾರ್ಯಕ್ರಮ ಜಾರಿಗೆ ತರಲು ನೌಕರರು ಶ್ರಮಿಸುತ್ತಿದ್ದಾರೆ

ಎಳ್ಳೇಶಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

Sep 23 2024, 01:15 AM IST
ಹೊಳೆನರಸೀಪುರ: ಶಿಕ್ಷಣ ಕಲಿಸಿದ ಗುರು, ತಂದೆ, ತಾಯಿ ಹಾಗೂ ಹಿರಿಯನ್ನು ಗೌರವಿಸುವ ಜತೆಗೆ ಅವರು ನೀಡಿದ ಸಲಹೆ ಹಾಗೂ ಮಾರ್ಗದರ್ಶನವನ್ನು ಪಾಲಿಸುತ್ತಾ ಸಮಾಜದಲ್ಲಿ ಇತರರಿಗೆ ಮಾದರಿಯಾದಾಗ ಮಾತ್ರ ಶಿಕ್ಷಣ ಕಲಿಸಿದ ಶಿಕ್ಷಕರ ಶ್ರಮಕ್ಕೆ ಗೌರವ ಸಲ್ಲಿಸಿದ್ದಂತೆ ಎಂದು ಎಳ್ಳೇಶಪುರದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಚೆಲುವರಾಜು ಅಭಿಪ್ರಾಯಪಟ್ಟರು.

ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ದಾರಿ ದೀಪ

Sep 22 2024, 01:54 AM IST
ಪ್ರಸಕ್ತ ವರ್ಷದಿಂದ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸುವದಕ್ಕಾಗಿ ₹1ಲಕ್ಷ ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿ ಹಣದಲ್ಲಿ ಅನ್ನದಾನೀಶ್ವರ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ

ಸರ್ಕಾರಿ ಯೋಜನೆಗಳ ಯಶಸ್ಸಿಗೆ ಸಾರ್ವಜನಿಕರು ಕೈ ಜೋಡಿಸಿ: ನ್ಯಾಯಾಧೀಶ ಬಸವರಾಜ ತಳವಾರ

Sep 22 2024, 01:52 AM IST
ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಸಾರ್ವಜನಿಕರು ಕೈಜೋಡಿಸಬೇಕಿದೆ ಎಂದು ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು. ಗುಂಡ್ಲುಪೇಟೆಯಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನದ ಅಂಗವಾಗಿ ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತಾ ಜಾಥಾಗೆ ಚಾಲನೆ ಬಳಿಕ ಮಾತನಾಡಿದರು.

ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಲು ನುಗ್ಗಿ ಮಂಜುನಾಥ್ ಕರೆ

Sep 21 2024, 01:58 AM IST
ನರಸಿಂಹರಾಜಪುರ, ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ಕೋಟ್ಯಂತರ ರು. ಖರ್ಚು ಮಾಡುತ್ತಿದೆ. ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಬೇಕು ಎಂದು ಕೊಪ್ಪ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನುಗ್ಗಿ ಮಂಜುನಾಥ್‌ ಕರೆ ನೀಡಿದರು.

ಸರ್ಕಾರಿ ಶಾಲಾಭಿವೃದ್ಧಿಗೆ ದಾನಿಗಳ ನೆರವು ಅಗತ್ಯ: ಶಾಸಕ ಆರಗ ಜ್ಞಾನೇಂದ್ರ

Sep 21 2024, 01:51 AM IST
ಶಾಸಕ ಆರಗ ಜ್ಞಾನೇಂದ್ರ ಆರಗ ಸಮೀಪದ ಹಿರೇಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿ ಸಂಸ್ಥೆಯವರು ಕೊಡುಗೆಯಾಗಿ ನೀಡಿರುವ ಗ್ರಂಥಾಲಯಕ್ಕೆ ಚಾಲನೆ ನೀಡಿದರು.

ಗಂಗೇನಹಳ್ಳಿ ಸರ್ಕಾರಿ ಜಾಗದ ಡಿನೋಟಿಫಿಕೇಷನ್‌ : ಸಿಎಂ ಸಿದ್ದರಾಮಯ್ಯ Vs ಎಚ್‌ಡಿಕೆ ಭೂ ಸಮರ!

Sep 21 2024, 01:46 AM IST
ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗದ ಡಿನೋಟಿಫಿಕೇಷನ್‌ಗೆ ಸಂಬಂಧಿಸಿ ತಮ್ಮ ವಿರುದ್ಧ ಕೃಷ್ಣ ಬೈರೇಗೌಡ ಮತ್ತಿತರ ಸಚಿವರು ಮಾಡಿರುವ ಆರೋಪವನ್ನು ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ನಿರಾಕರಿಸಿದ್ದಾರೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 146
  • next >

More Trending News

Top Stories
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved