• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಪಿಯು ಬಾಲಕರ ಕಾಲೇಜಿಗೆ ಸಮಗ್ರ ಪ್ರಶಸ್ತಿ

Sep 20 2024, 01:47 AM IST
ಇತ್ತೀಚೆಗೆ ಜಿಲ್ಲೆಯ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಕಾಲೇಜು ಕ್ರೀಡಾಕೂಟದಲ್ಲಿ ನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಎಲ್ಲ ಆಟೋಟಗಳಲ್ಲಿ ಗೆಲವು ಸಾಧಿಸುವ ಮೂಲಕ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.

ಸರ್ಕಾರಿ ಶಾಲೆಗೆ 1 ಕೋಟಿ ದೇಣಿಗೆ ನೀಡಿದ ಹಳೆ ವಿದ್ಯಾರ್ಥಿ!

Sep 20 2024, 01:43 AM IST
ಉದ್ಯಮಿ ಕೇಶವ ಅಮೀನ್ ಮಾತನಾಡಿ, ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ನನಗೆ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಇದು ನಾನು ಕಲಿತ ಶಾಲೆ ಮತ್ತು ನನ್ನೂರಿಗೆ ಕೊಡಬಹುದಾದ ಕೊಡುಗೆ. ಶಾಲೆಯ ಎಲ್ಲ ಹಳೆ ವಿದ್ಯಾರ್ಥಿಗಳು ನಮ್ಮ ಜೊತೆ ಕೈಜೋಡಿಸಿ ಎಂದರು.

ಸ್ಮಾರಕ, ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಿ

Sep 20 2024, 01:41 AM IST
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಚರಣೆಯ ಪೂರ್ವಭಾವಿ ಸಭೆ ನಡೆಯಿತು.

ಕೇರಳದ ಸರ್ಕಾರಿ ಸ್ವಾಮ್ಯದ ಮದ್ಯದ ಅಂಗಡಿಗಳಲ್ಲಿ ಮಹಿಳಾ ಸಿಬ್ಬಂದಿ ಶೇ.50ಕ್ಕೆ ಏರಿಕೆ

Sep 20 2024, 01:36 AM IST
ಕೇರಳದ ಸರ್ಕಾರಿ ಸ್ವಾಮ್ಯದ ಮದ್ಯದ ಮಳಿಗೆಗಳಲ್ಲಿ ಶೇ.50ಕ್ಕಿಂತ ಹೆಚ್ಚು ಸಿಬ್ಬಂದಿ ಮಹಿಳೆಯರಾಗಿದ್ದಾರೆ, ಇದು ದೇಶದಲ್ಲೇ ಮೊದಲು. ಆರಂಭದಲ್ಲಿ ಕೌಟುಂಬಿಕ ವಿರೋಧಗಳಿದ್ದರೂ, ಮಹಿಳೆಯರು ಈ ಸವಾಲನ್ನು ಯಶಸ್ವಿಯಾಗಿ ಎದುರಿಸಿದ್ದಾರೆ.

ಗ್ರಾಪಂ ಸದಸ್ಯರಿಂದಲೇ ಸರ್ಕಾರಿ ಜಾಗ ಅತಿಕ್ರಮಣ?

Sep 20 2024, 01:36 AM IST
ತುಮಕೂರು ತಾಲೂಕು ಕೋರ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ಮತ್ತು ಚರಂಡಿಯನ್ನೇ ಒತ್ತುವರಿ ಮಾಡಿ ಕೋರ ಗ್ರಾಮ ಪಂಚಾಯಿತಿಯ ಕೆಲ ಸದಸ್ಯರೇ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಿರುವ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ.

ಹೆತ್ತವರನ್ನು ಪ್ರೀತಿಸುವ ಹೃದಯವಂತಿಕೆಯಿರುವುದು ಸರ್ಕಾರಿ ಶಾಲೆಗಳಲ್ಲೇ: ಮಾಯಪ್ಪ

Sep 19 2024, 01:52 AM IST
ಆಧುನಿಕ ತೈಲ ಚಾಲಿತ ಮೋಟಾರ್ ಗಾಡಿ ಬದಲು ಗ್ರಾಮೀಣ ಸೊಗಡಿನ ಜನಪದ ಶೈಲಿಯ ಅಲಂಕೃತ ಎತ್ತಿನ ಗಾಡಿಯಲ್ಲಿ ಶಿಕ್ಷಕರನ್ನು ವೇದಿಕೆಗೆ ಕರೆತಂದಿದ್ದು ನಿಮ್ಮಲ್ಲಿರುವ ಸದಾಭಿರುಚಿಯನ್ನು ತೋರಿಸುತ್ತದೆ .

ಮಡಿಕೇರಿ ಸರ್ಕಾರಿ ಪ.ಪೂ. ಕಾಲೇಜು: ಆದಾಯ ತೆರಿಗೆ ಅರಿವು ಕಾರ್ಯಕ್ರಮ

Sep 19 2024, 01:49 AM IST
ಮಡಿಕೇರಿ ರೋಟರಿ ಸಂಸ್ಥೆ ಹಾಗೂ ಆದಾಯ ತೆರಿಗೆ ಇಲಾಖೆ ಸಹಭಾಗಿತ್ವದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳಿಗೆ ಆದಾಯ ತೆರಿಗೆ ಅರಿವು ಕಾರ್ಯಕ್ರಮ ನಡೆಯಿತು.

15 ಸಾವಿರ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

Sep 18 2024, 01:49 AM IST
ಕಲ್ಯಾಣ ಕರ್ನಾಟಕ ಅನುದಾನದಡಿ ಜಿಲ್ಲೆಗೆ ₹500 ಕೋಟಿ ಅನುದಾನ । ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಚಿವ ಖಂಡ್ರೆ ಭರವಸೆ

ಸರ್ಕಾರಿ ನೌಕರರ ಪರ ದನಿಯಾಗಿದ್ದೇನೆ

Sep 18 2024, 01:48 AM IST
ಸರ್ಕಾರಿ ನೌಕರರ ಪರ ದನಿಯಾಗಿದ್ದೇನೆ: ಸಿ.ಎಸ್. ಷಡಕ್ಷರಿ

ಎಂ ಸಿ ಹಳ್ಳಿ ಸರ್ಕಾರಿ ಶಾಲೆಗೆ ಸತತ ಮೂರನೇ ಬಾರಿ ಸಮಗ್ರ ಪ್ರಶಸ್ತಿ

Sep 18 2024, 01:45 AM IST
ತರೀಕೆರೆ ಬಾವಿಕೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಡೆದ ತಾಲೂಕು ಪ್ರೌಢಶಾಲೆಗಳ ಎ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎಂ.ಸಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಸತತ ಮೂರನೇ ಬಾರಿಗೆ ಸಮಗ್ರ ಪ್ರಶಸ್ತಿ ದೊರಕಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 146
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved