• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಉಪಕರಣಾಗಾರ-ತರಬೇತಿ ಕೇಂದ್ರದಲ್ಲಿ ಉಚಿತ ತರಬೇತಿ: ಸೂಚನೆ

Sep 14 2024, 01:46 AM IST
ಹರಿಹರ ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) 18 ರಿಂದ 35 ವರ್ಷದೊಳಗಿನ ಎಲ್ಲ ವರ್ಗಗಳ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಶೇ.100 ಉದ್ಯೋಗಾವಕಾಶ ಕಲ್ಪಿಸಲು ಉಚಿತ ಕೌಶಲ್ಯಾಭಿವೃದ್ದಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ.

866 ಸರ್ಕಾರಿ ಶಾಲೆಗಳಲ್ಲಿ ಗೋ ಹಸಿರು ಕ್ರಾಂತಿ ಕಾರ್ಯಕ್ರಮ

Sep 13 2024, 01:35 AM IST
ಜಿಲ್ಲೆಯ 866 ಸರ್ಕಾರಿ ಶಾಲೆಗಳಲ್ಲಿ ಗೋ ಹಸಿರು ಕ್ರಾಂತ್ರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ಹೇಳಿದರು. ನಗರದ ಡಯಟ್ ವತಿಯಿಂದ ಬಿಆರ್ ಸಿ ಮತ್ತು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಿಗೆ ಗೋ ಹಸಿರು ಕ್ರಾಂತಿ ಕಾರ್ಯಕ್ರಮ ಅನುಷ್ಠಾನ ಸಂಬಂಧ ಆಯೋಜಿಸಿದ್ದ ಗೂಗಲ್ ಸಭೆಯಲ್ಲಿ ಮಾತನಾಡಿದ ಅವರು, ಪರಿಸರವನ್ನು ಮಾಲಿನ್ಯತೆಯಿಂದ ಮುಕ್ತಗೊಳಿಸಿ, ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು.

ಸರ್ಕಾರಿ ನೌಕರರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Sep 12 2024, 01:59 AM IST
ರಾಜ್ಯ ಮಟ್ಟದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸರ್ಕಾರಿ ನೌಕರರನ್ನು ಅಭಿನಂದಿಸಲಾಯಿತು.

ಸರ್ಕಾರಿ ಕಟ್ಟಡಗಳ, ಖಾಸಗಿ ವ್ಯಕ್ತಿಗಳ ಪಾಲಾದ ಸ್ಮಶಾನ ಜಾಗ!

Sep 11 2024, 01:01 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಸ್ಮಶಾನ ಜಾಗ ಅತಿಕ್ರಮಣವಾದರೂ ಕಂದಾಯ ಇಲಾಖೆಯಾಗಲಿ, ಪಟ್ಟಣ ಪಂಚಾಯತಿ ಅಧಿಕಾರಿಗಳಾಗಲಿ ಯಾವುದೇ ಕ್ರಮ ವಹಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಸುಮಾರು 6.21 ಎಕರೆ ಪ್ರದೇಶದ ಸ್ಮಶಾನ ಜಾಗದಲ್ಲಿ ಕೆಲವು ಸರ್ಕಾರಿ ಕಟ್ಟಡ ಇದ್ದರೇ, ಇನ್ನೂ ಕೆಲವು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿದ್ದು ಸಂಪೂರ್ಣ ಅತಿಕ್ರಮಣವಾಗಿದೆ ಎಂಬ ಮಾಹಿತಿ ಈಗ ಲಭ್ಯವಾಗಿದೆ.

ಸರ್ಕಾರಿ ಭೂಮಿ ಫಲಾನುಭವಿಗಳಿಗೆ ಸಾಗುವಳಿ ಚೀಟಿ

Sep 10 2024, 01:46 AM IST
ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡಿರುವ ಅರ್ಹ ಫಲಾನುಭವಿಗಳಿಗೆ ಶೀಘ್ರದಲ್ಲಿಯೇ ಸಾಗುವಳಿ ಚೀಟಿ ನೀಡಲಾಗುವುದು ಎಂದು ಶಾಸಕ ಬಿಜಿ ಗೋವಿಂದಪ್ಪ ಹೇಳಿದರು.

ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವಿಳಂಬ: ಡೀಸಿ ಆಕ್ರೋಶ

Sep 10 2024, 01:44 AM IST
ಶಾಲಾ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಅನುಕೂಲಕ್ಕೆ ಅನುವು ಮಾಡಿಕೊಡಬೇಕೆಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಸಹ ಗುತ್ತಿಗೆದಾರರು ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.

ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಿ

Sep 10 2024, 01:32 AM IST
ಶಿಕ್ಷಕರು ಸರ್ಕಾರ ಹಾಗೂ ದಾನಿಗಳ ಸಹಕಾರ ಪಡೆದು ಶಾಲಾ ಕಾಲೇಜುಗಳ ಕಟ್ಟಡಗಳು ನಿರ್ಮಿಸಿ, ಮೂಲಭೂತ ಸೌಲತ್ತುಗಳನ್ನು ಒದಗಿಸಿ, ಶಾಲೆಗೆ ಬರುವ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಗುಣಾತ್ಮಕವಾದ ಶಿಕ್ಷಣವನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು.

ಖಾಸಗಿ ಶಾಲೆ, ಸರ್ಕಾರಿ ಶಾಲೆಗಳೆಂಬ ತಾರತಮ್ಯ ಬೇಡ: ಸುಧೀ ಸುರೇಶ್

Sep 07 2024, 01:39 AM IST
ಉತ್ತಮ ಶಿಕ್ಷಕ ಪ್ರಶಸ್ತಿ ನೀಡುವ ವಿಚಾರದಲ್ಲಿ ಸರ್ಕಾರ ಖಾಸಗಿ ಶಾಲೆ ಹಾಗೂ ಸರ್ಕಾರಿ ಶಾಲೆಗಳೆಂಬ ತಾರತಮ್ಯ ಮಾಡುತ್ತಿರುವುದು ಸರಿಯಲ್ಲ. ಮುಂದಿನ ವರ್ಷದಿಂದ ಈ ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ಖಾಸಗಿ ಶಾಲಾ ಶಿಕ್ಷಕರನ್ನು ಪರಿಗಣಿಸಬೇಕು ಎಂದು ರಾಜ್ಯ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಒಕ್ಕೂಟದ ಕಾರ್ಯದರ್ಶಿ ಸುಧೀ ಸುರೇಶ್ ಸರ್ಕಾರವನ್ನು ಒತ್ತಾಯಿಸಿದರು, ದಾಬಸ್‌ಪೇಟೆಯಲ್ಲಿ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ತಲುಪಿಸಲು ವಿನೂತನ ಕಾರ್ಯಕ್ರಮ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Sep 07 2024, 01:35 AM IST
ಜನರು ನೀಡಿದ ಹಲವಾರು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ಕೆಲಸ ಮಾಡಿದ್ದೇವೆ. ಇನ್ನಷ್ಟು ಅರ್ಜಿಗಳಿಗೆ ಒಂದು ವಾರದೊಳಗೆ ಇತ್ಯರ್ಥ ಪಡಿಸುವುದಾಗಿ ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆಯವರೆಗೂ ಸ್ಥಳದಲ್ಲಿ ಇದ್ದರು ಸಮಸ್ಯೆ ಬಗೆಹರಿಸುವ ಕೆಲಸ ಮಾಡಿರುವುದಕ್ಕೆ ಧನ್ಯವಾದ ಅರ್ಪಿಸುತ್ತೇನೆ.

ಸರ್ಕಾರಿ ಜಾಗ ಒತ್ತುವರಿ ತೆರವು ಶೀಘ್ರ

Sep 07 2024, 01:32 AM IST
ನಗರಸಭೆಯಲ್ಲಿ ಖಾತೆ ಬದಲಾವಣೆ ಹಾಗೂ ಇನ್ನಿತರ ಸೇವೆ ನೀಡುವಲ್ಲಿ ವ್ಯಾಪಕ ಭ್ರಷ್ಟಚಾರ ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ,
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 146
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved