ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಕೀಳರಿಮೆ ಬಿಡಿ
Jul 11 2025, 01:47 AM ISTಚನ್ನಪಟ್ಟಣ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು. ಛಲದಿಂದ ವ್ಯಾಸಂಗ ಮಾಡಿ, ಹೆಚ್ಚಿನ ಅಂಕ ಗಳಿಸಿ, ನಾವು ಯಾರಿಗೇನು ಕಡಿಮೆ ಇಲ್ಲ ಎಂಬುದನ್ನು ಆತ್ಮವಿಶ್ವಾಸದಿಂದ ಸಾಬೀತುಪಡಿಸಬೇಕು ಎಂದು ಭಾರತ ವಿಕಾಸ ಪರಿಷತ್ ಕಣ್ವ ಶಾಖೆ ಅಧ್ಯಕ್ಷ ಪುಟ್ಟಸ್ವಾಮಿಗೌಡ (ಡಿಪಿಎಸ್) ತಿಳಿಸಿದರು.