• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಂಚೋಳಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ಕಟ್ಟಡ ಉದ್ಘಾಟನೆ

Aug 29 2024, 12:51 AM IST
ಚಿಂಚೋಳಿ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲೆಯಲ್ಲಿಯೇ ಮಾದರಿ ಆಸ್ಪತ್ರೆಯನ್ನಾಗಿ ಮಾಡಲು ಎಲ್ಲ ಪ್ರಯತ್ನಗಳು ನಡೆಸುತ್ತಿದ್ದೇನೆ. ತಾಲೂಕಿನ ಬಡ ರೋಗಿಗಳಿಗೆ ಸರಕಾರಿ ಆಸ್ಪತ್ರೆಯಲ್ಲಿಯೇ ಎಲ್ಲ ಸೌಲಭ್ಯಗಳನ್ನು ಸಿಗುತ್ತಿವೆ ವೈದ್ಯರು ಮತ್ತು ಸಿಬ್ಬಂದಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಜನರಿಗೆ ಆರೋಗ್ಯ ಸೇವೆ ಒದಗಿಸುವುದು ನನ್ನ ಮೊದಲ ಆದ್ಯತೆ ಎಂದು ಶಾಸಕ ಡಾ. ಅವಿನಾಶ ಜಾಧವ್ ಸಂತಸಪಟ್ಟರು.

ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ ಬುಕ್‌, ಪೆನ್ನು ವಿತರಣೆ

Aug 28 2024, 12:50 AM IST
ಉಮಾಪತಿ ಶ್ರೀನಿವಾಸ್ ಅವರ ಸರಳ ಸಜ್ಜನಿಕೆಗೆ ನಾವು ಅಭಿಮಾನಿಗಳಾಗಿದ್ದೇವೆ. ನಮ್ಮ ಸಂಘದ ಉದ್ದೇಶ ಗ್ರಾಮೀಣ ಪ್ರದೇಶದ ಮಕ್ಕಳು ಮುಂಚೂಣಿಯಲ್ಲಿರಬೇಕು. ಅವರ ಬೆಳವಣಿಗೆಗೆ ಯಾವುದೇ ಸಹಕಾರಗಳನ್ನಾದರೂ ನಮ್ಮ ಸಂಘ ನೀಡುತ್ತದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ರೊಬೋಟಿಕ್‌ ಚಿಕಿತ್ಸೆ; ಸಿಎಂ

Aug 28 2024, 12:50 AM IST
ಬಡ ರೋಗಿಗಳ ಆರೈಕೆಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲೂ ರೊಬೋಟಿಕ್‌ ತಂತ್ರಜ್ಞಾನ ಆಧಾರಿತ ಸೇವೆ ನೀಡಲು ಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರಿ ಗೋಮಾಳ ಜಮೀನು ಕುಲುವನಹಳ್ಳಿ ಗ್ರಾಪಂಗೆ ಹಸ್ತಾಂತರ

Aug 27 2024, 01:36 AM IST
ತ್ಯಾಮಗೊಂಡ್ಲು ಹೋಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದ ದೊಡ್ಡೇರಿ ಗ್ರಾಮದ ಸರ್ವೆ ನಂ.22 ರ ಸರ್ಕಾರಿ ಗೋಮಾಳವನ್ನು ಕಂದಾಯ ಅಧಿಕಾರಿಗಳು ಅಳತೆ ಮಾಡಿ ಸ್ಥಳೀಯ ಕುಲುವನಹಳ್ಳಿ ಗ್ರಾಪಂಗೆ ದಾಖಲಾತಿಗಳನ್ನು ಹಸ್ತಾಂತರ ಮಾಡಿದ್ದಾರೆ.

ಮನೆ ಬಾಗಿಲಿಗೆ ಬರಲಿದೆ ಸರ್ಕಾರಿ ಸೇವೆಗಳು: ಶಾಸಕ ದರ್ಶನ್ ಪುಟ್ಟಣ್ಣಯ್ಯ

Aug 27 2024, 01:31 AM IST
ಬನ್ನಂಗಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 1677 ಮನೆಗಳಿವೆ. ಕೇವಲ 800 ಮನೆಯವರು ಮಾತ್ರ ಇ-ಸ್ವತ್ತು ಪಡೆದುಕೊಂಡಿದ್ದಾರೆ. ಉಳಿಕೆ 877 ಮನೆಗಳ ಪೈಕಿ 67 ಮನೆಯವರು ಜನಸ್ಪಂದನಾ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಉಳಿದವರು ಯಾಕೆ ಅರ್ಜಿ ಸಲ್ಲಿಸುತ್ತಿಲ್ಲ ಎಂಬುದೇ ತಿಳಿಯುತ್ತಿಲ್ಲ.

ಮಳೆ ಹಾನಿಗೆ ಒಳಗಾದ ಸರ್ಕಾರಿ ಶಾಲೆಗೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ

Aug 26 2024, 01:36 AM IST
ಮಳೆಯ ಹಾನಿಗೆ ೪ ಕೊಠಡಿಗಳು ಒಳಗಾಗಿದ್ದು, ಸಾಮಗ್ರಿಗಳು, ಪರಿಕರಗಳು ನೀರು ಪಲಾಗಿವೆ.

ಸರ್ಕಾರಿ ನೌಕರರ ವಿವಿಧೋದ್ದೇಶ ಸೊಸೈಟಿ ಬೆಳ್ತಂಗಡಿ ಘಟಕ ಮಹಾಸಭೆ

Aug 26 2024, 01:31 AM IST
ಸಭೆಯಲ್ಲಿ ಸದಸ್ಯರಿಗೆ ಶೇ.20 ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಕಟ್ಟಡ ನಿರ್ಮಾಣ

Aug 25 2024, 02:07 AM IST
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಕಟ್ಟಡ ನಿರ್ಮಾಣ ಮಾಡಿಕೊಡುತ್ತೇನೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಭರವಸೆ ನೀಡಿದರು.

ರಾಜಸ್ಥಾನ: ಸರ್ಕಾರಿ ನೌಕರರು ಇನ್ನು ಆರೆಸ್ಸೆಸ್‌ ಸೇರಬಹುದು-ನಿಷೇಧವನ್ನ ತೆಗೆದುಹಾಕಿ ಘೋಷಣೆ

Aug 25 2024, 01:54 AM IST
ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಆರೆಸ್ಸೆಸ್‌ ಸಂಬಂಧಿತ ಚಟುವಟಿಕೆಗಳ ಮೇಲೆ ಹೇರಿದ್ದ ನಿರ್ಬಂಧ ವಾಪಸು ಪಡೆದ ಬೆನ್ನಲ್ಲೇ, ರಾಜಸ್ಥಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮೇಲೆ ಇದ್ದ ಇದೇ ತೆರನಾದ ನಿರ್ಬಂಧವನ್ನು ಬಿಜೆಪಿ ಸರ್ಕಾರ ತೆಗೆದು ಹಾಕಿದೆ.

ಸರ್ಕಾರಿ ಜಾಗ ಅತಿಕ್ರಮದ ಆರೋಪದ ಮೇಲೆ ನಟ ನಾಗಾರ್ಜುನಗೆ ಸೇರಿದ ಕನ್ವೆನ್ಷನ್ ಸೆಂಟರ್‌ ನೆಲಸಮ

Aug 25 2024, 01:52 AM IST
ಸರ್ಕಾರಿ ಜಾಗ ಅತಿಕ್ರಮದ ಆರೋಪದ ಮೇಲೆ ನಟ ನಾಗಾರ್ಜುನಗೆ ಸೇರಿದ ಕನ್ವೆನ್ಷನ್‌ ಸೆಂಟರ್‌ ಅನ್ನು ಅಧಿಕಾರಿಗಳು ಶನಿವಾರ ಧ್ವಂಸಗೊಳಿಸಿದ್ದಾರೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 146
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved