• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ಬೇಡ

Aug 25 2024, 01:49 AM IST
ಬೇಲೂರು ತಾಲೂಕಿನ ಗೆಂಡೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಕುರುಬ ಸಂಘದ ನಿರ್ದೇಶಕ ಬಿ ಎಂ ಸಂತೋ ಷ್ಅವರ ಹುಟ್ಟುಹಬ್ಬದ ಅಂಗವಾಗಿ ಗೆಳೆಯರ ಬಳಗ ವತಿಯಿಂದ ವಿದ್ಯಾರ್ಥಿಗಳಿಗೆ ಟ್ರ್ಯಾಕ್‌ ಸೂಟ್ ವಿತರಿಸಲಾಯಿತು. ಸರ್ಕಾರಿ ಶಾಲೆಗಳೆಂದರೆ ಅಸಡ್ಡೆ ತೋರುವ ದಿನಮಾನದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ಐಪಿಎಸ್, ಐಎಎಸ್ ಅಧಿಕಾರಿಗಳಾಗಿದ್ದಾರೆ. ನಾಗರಿಕರು ಸರ್ಕಾರಿ ಶಾಲೆಗಳೆಂದು ಕೀಳಾಗಿ ಕಾಣಬಾರದು ಎಂದರು.

ಸರ್ಕಾರಿ ಶಾಲೆ ಉಳಿಸಲು ಪ್ರತಿಯೊಬ್ಬರೂ ಕೈಜೋಡಿಸಿ

Aug 25 2024, 01:49 AM IST
ಎಲ್ಲರೂ ಜವಾಬ್ದಾರಿ ತೆಗೆದುಕೊಂಡರೆ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಪತ್ರಕರ್ತ ಗುರುಪ್ರಸಾದ್ ತಿಳಿಸಿದರು.

ಸರ್ಕಾರಿ ಶಾಲೆ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು: ಸುನೀಲ್ ಕುಮಾರ್

Aug 25 2024, 01:49 AM IST
ನರಸಿಂಹರಾಜಪುರ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕೆಂದು ಕಡಹಿನಬೈಲು ಗ್ರಾಪಂ ಉಪಾಧ್ಯಕ್ಷ ಸುನೀಲ್‌ಕುಮಾರ್ ಕರೆ ನೀಡಿದರು.

ಮುಳ್ಳೂರು ಸರ್ಕಾರಿ ಶಾಲೆಯಲ್ಲಿ ವಿಭಿನ್ನ ಬಾಹ್ಯಾಕಾಶ ದಿನಾಚರಣೆ

Aug 25 2024, 01:47 AM IST
ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಿಸಲಾಯಿತು. ದಿನದ ಅಂಗವಾಗಿ ಶಾಲೆಯ ಕೊಠಡಿಯನ್ನು ಕೃತಕವಾಗಿ ಬಾಹ್ಯಾಕಾಶಯಾನದ ಅಂತರಿಕ್ಷ ಮಾದರಿಯಲ್ಲಿ ನಿರ್ಮಿಸಲಾಗಿತ್ತು.

ಸರ್ಕಾರಿ ನೌಕರರ ವೇತನ ತಾರತಮ್ಯ ಸರಿಪಡಿಸಲು ವೇದಿಕೆ ಒತ್ತಾಯ

Aug 25 2024, 01:46 AM IST
ಎಲ್ಲ ಸರ್ಕಾರಿ ನೌಕರರು ಹಾಗೂ ನಿವೃತ್ತ ಸರ್ಕಾರಿ ನೌಕರರಿಗಾಗಿ ಪರಿಷ್ಕೃತ 7ನೇ ವೇತನ ಜಾರಿ ಸಂದರ್ಭ ಉಂಟಾಗಿರುವ ವೇತನ ತಾರತಮ್ಯವನ್ನು ಸರ್ಕಾರ ತಕ್ಷಣ ಸರಿಪಡಿಸಬೇಕೆಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೊಡಗು ಜಿಲ್ಲಾ ಘಟಕ ಆಗ್ರಹಿಸಿದೆ.

ಸರ್ಕಾರಿ ಶಾಲೆಗಳಿಂದ ನಾಯಕತ್ವ ಗುಣ

Aug 24 2024, 01:20 AM IST
ಸಮಾಜ ಹಾಗೂ ಸಂಘಟನೆಗಳು ಸರ್ಕಾರಿ ಶಾಲೆಯ ಬಲವರ್ಧನೆಗೆ ಒಟ್ಟಾಗಿ ಕೈ ಜೋಡಿಸಬೇಕು

೨೪ರಂದು ಸರ್ಕಾರಿ ನಿವೃತ್ತ ನೌಕರರ ಸಂಘ ವಾರ್ಷಿಕ ಸಭೆ

Aug 23 2024, 01:03 AM IST
ಜಗಳೂರು ಪಟ್ಟಣದ ಗುರುಭವನದಲ್ಲಿ ಆ.೨೪ರಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ೨೦೨೪-೨೫ನೇ ಸಾಲಿನ ವಾರ್ಷಿಕ ಸಭೆ ಹಾಗೂ ಶಾಸಕರು, ಕುಟುಂಬ ಪಿಂಚಣಿದಾರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕು ಅಧ್ಯಕ್ಷ ಎ.ಪಾಲಯ್ಯ ಜಗಳೂರಲ್ಲಿ ಹೇಳಿದ್ದಾರೆ.

ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ಪರೀಕ್ಷೆ ನಡೆಸಿ: ಜಿಪಂ ಸಿಇಒ

Aug 23 2024, 01:02 AM IST
ಬೆಳಗಾವಿ ಜಿಲ್ಲೆಯ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಇಟಿ,ನೀಟ್ ಅಭ್ಯಾಸ ಪರೀಕ್ಷೆ ನಡೆಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅಧಿಕಾರಿಗಳಗೆ ಸೂಚನೆ ನೀಡಿದರು.

ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ನುಗ್ಗಿದ ಮಳೆನೀರು

Aug 22 2024, 01:02 AM IST
ಮಂಗಳವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇಳಿಜಾರು ಪ್ರದೇಶದಲ್ಲಿದ್ದ ಹೊನ್ನಾಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮಳೆ ನೀರು ನುಗ್ಗಿದೆ. ಐಸಿಯು, ಆಪರೇಷನ್ ಕೊಠಡಿ, ಡಯಾಲಿಸಿಸ್ ಕೇಂದ್ರ ಮತ್ತು ವಾರ್ಡುಗಳಿಗೆ ಮಳೆ ನೀರು ನುಗ್ಗಿದ್ದರಿಂದ ಇಡೀ ರಾತ್ರಿ ರೋಗಿಗಳು, ಆಸ್ಪತ್ರೆ ಸಿಬ್ಬಂದಿ ಪರದಾಡುವ ಸ್ಥಿತಿ ಉಂಟಾಯಿತು.

ಹನೂರು ಸರ್ಕಾರಿ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವೆ

Aug 22 2024, 12:48 AM IST
ಕನ್ನಡಪ್ರಭ ವಾರ್ತೆ ಹನೂರುಹನೂರು ಸರ್ಕಾರಿ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ಒಳಗಡೆ ಸರ್ಕಾರದ ಮಟ್ಟದಲ್ಲಿ ಗಮನ ಸೆಳೆದು ಎಲ್ಲ ಸೌಲಭ್ಯ ಕಲ್ಪಿಸುವೆ ಎಂದು ಶಾಸಕ ಎಂ.ಆರ್.ಮಂಜುನಾಥ್ ಭರವಸೆ ನೀಡಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 146
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved