ಸರ್ಕಾರಿ ಶಾಲೆಗಳ ಉಳಿವಿಗೆ ಸಹಭಾಗಿತ್ವ ಅಗತ್ಯ
Feb 08 2025, 12:32 AM IST ಇಡೀ ಜಿಲ್ಲೆಯಲ್ಲಿ ಇರುವ ಏಕೈಕ ವಸತಿ ಶಾಲೆ ಇದಾಗಿದ್ದು, ಬಡವರ ನಿರ್ಗತಿಕರು, ಮತ್ತು ಅನಾಥ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಚ್ಚುವ ಹಂತದಲ್ಲಿದ್ದ ಈ ವಸತಿ ಶಾಲೆಯಲ್ಲಿ ಇಂದು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆಂದರೆ ಇಲ್ಲಿನ ಶಾಲಾ ಶಿಕ್ಷಕರ ಕಾರ್ಯವೈಖರಿ ಹೇಗಿದೆ ಎಂದು ತಿಳಿಯುತ್ತದೆ.