ಸರ್ಕಾರಿ ಶಾಲೆಗಳನ್ನು ಉಳಿಸಿ, ಬಡ ಮಕ್ಕಳ ಭವಿಷ್ಯ ರೂಪಿಸಿ: ಕೂಲಿ ಕಾರ್ಮಿಕರ ಪ್ರತಿಭಟನೆ
Jul 12 2024, 01:34 AM ISTರಾಷ್ಟ್ರೀಯ ಹೆದ್ದಾರಿ ೭೫ ಬಂದ್ ಮಾಡುವ ಹೋರಾಟದ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹೋರಾಟಗಾರರನ್ನು ರಸ್ತೆಗೆ ಬಿಡದೇ ಮಧ್ಯದಲ್ಲಿಯೇ ತಡೆದ ಹಿನ್ನೆಲೆಯಲ್ಲಿ ರೈತಸಂಘದ ಕಾರ್ಯಕತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಪ್ರೌಢಶಾಲೆಗೆ ಅನುಮತಿ ನೀಡಿ ಸರ್ಕಾರಿ ಶಾಲೆ ಉಳಿಸುವ ಹೋರಾಟಕ್ಕೆ ತಡೆ ಮಾಡುವುದೇಕೆ? ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಅವಕಾಶ ಕೊಡಿ, ಇಲ್ಲವೇ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆಗೆ ಅನುಮತಿ ನೀಡಿ ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪೊಲೀಸರನ್ನು ಒತ್ತಾಯಿಸಿದರು.