• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡುಬಿದಿರೆಗೆ ಸರ್ಕಾರಿ ಬಸ್: ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಾಗತ

Dec 15 2024, 02:02 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿ ಮಂಗಳೂರು-ಮೂಡುಬಿದಿರೆ-ಕಾರ್ಕಳಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗೆ ಅನುಮೋದನೆ ದೊರಕಿ ಇಂದು ಅಧಿಕೃತವಾಗಿ ಚಾಲನೆಗೊಂಡ ಹಿನ್ನೆಲೆಯಲ್ಲಿ ಮೂಡುಬಿದಿರೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಸ್ವಾಗತಿಸಿ ಸಂಭ್ರಮವನ್ನಾಚರಿಸಿಕೊಂಡರು.

ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ೨೦ ಎಕರೆ ಮೀಸಲು

Dec 15 2024, 02:01 AM IST
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಹೊರ ರೋಗಿಗಳು ಹೆಚ್ಚಾಗುತ್ತಿರುವ ಕಾರಣ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಲಾಗಿತ್ತು, ನಮ್ಮ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಗುಡ್ನಹಳ್ಳಿ-ಬಂಗಾರಪೇಟೆ ರಸ್ತೆ ಬಳಿ ನಿರ್ಮಾಣ.

ಗೋಬಿ ಮಾರುವ ವ್ಯಕ್ತಿಗೆ ಇರುವಷ್ಟು ನೆಮ್ಮದಿ ನಮಗೆ ಸರ್ಕಾರಿ ನೌಕರರಿಗೆ ಇಲ್ಲ

Dec 15 2024, 02:00 AM IST
ಅಧಿಕಾರಿಗಳ ಒತ್ತಡದಿಂದ ಹೆಂಡತಿ, ಮಕ್ಕಳನ್ನು ದೇವಾಲಯಕ್ಕೂ ಕರೆದುಕೊಂಡು ಹೋಗುವಷ್ಟು ಯೋಗ್ಯತೆ ಇಲ್ಲವಾಗಿದೆ. ಗೋಬಿ ಮಂಚೂರಿ ಮಾರಾಟ ಮಾಡುವ ವ್ಯಕ್ತಿಗೆ ಇರುವಷ್ಟು ನೆಮ್ಮದಿ ಇಂದು ನಮಗೆ ಸರ್ಕಾರಿ ನೌಕರರಿಗೆ ಇಲ್ಲವೆಂದು ಬೇಸರ ಹಾಗೂ ಅಸಹಾಯಕತೆಯಿಂದ ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ನುಡಿದರು. ಜಿಲ್ಲಾ ನೌಕರರ ಸಮಸ್ಯೆ ಕುರಿತು ದನಿ ಎತ್ತಿ ಸಮರ್ಪಕವಾಗಿ ಮಾತಾಡಬೇಕು ಮತ್ತು ಸರ್ಕಾರಿ ನೌಕರರ ನೋವು, ಅನುಭವಿಸುತ್ತಿರುವ ಸಂಕೀರ್ಣತೆ, ಬೇಡಿಕೆ ಹಾಗೂ ಅವರುಗಳ ಹಿತವನ್ನು ಸಮರ್ಪಕವಾಗಿ ಕಾಯಬೇಕು ಎಂದು ನೂತನ ಸದಸ್ಯರಿಗೆ ಸಲಹೆ ನೀಡಿದರು.

ಮಂಗಳೂರು- ಕಾರ್ಕಳ ಸರ್ಕಾರಿ ಬಸ್‌ಗೆ ಅಧಿಕೃತ ಚಾಲನೆ

Dec 15 2024, 02:00 AM IST
ಮಂಗಳೂರಿನಿಂದ ಮೂಡುಬಿದಿರೆ- ಕಾರ್ಕಳಕ್ಕೆ ಇದೇ ಮೊದಲ ಬಾರಿಗೆ ಆರಂಭವಾಗಿರುವ ಸರ್ಕಾರಿ ಕೆಎಸ್ಸಾರ್ಟಿಸಿ ಬಸ್‌ ಸಂಚಾರಕ್ಕೆ ಶನಿವಾರ ಅಧಿಕೃತ ಚಾಲನೆ ನೀಡಲಾಯಿತು.

ಇಂದು ಸರ್ಕಾರಿ ಪದವಿ ಕಾಲೇಜು ಸ್ವಾಗತ ಸಮಾರಂಭ

Dec 14 2024, 12:48 AM IST
Government Degree College Welcome Ceremony today

ಸರ್ಕಾರಿ ಶಾಲೆಗಳು ಮುಚ್ಚುತ್ತಿರುವುದಕ್ಕೆ ಕಳವಳ

Dec 14 2024, 12:48 AM IST
ಕನ್ನಡ ಭಾಷೆಯ ಬೆಳವಣಿಗೆಗೆ ಸಂವಿಧಾನದ ಸಹಾಯಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು. ಶುಕ್ರವಾರ ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ನಾಲ್ಕನೇ ತಾಲೂಕು ಕನ್ನಡ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಹಿಂದಿ ಭಾಷೆಗೆ ಸಂವಿಧಾನದ ಬಲ ಇರುವ ಕಾರಣ ವೇಗವಾಗಿ ಬೆಳಯುತ್ತಿದೆ. ಇದೇ ರೀತಿ ರಾಜ್ಯ ಸರ್ಕಾರ ಸಹ ಕನ್ನಡ ಬೆಳವಣಿಗೆಗೆ ಸಂವಿಧಾನ ಬಲ ನೀಡಬೇಕಿದೆ ಎಂದರು.

ಸರ್ಕಾರಿ ಶಾಲೆಯ ತರಗತಿ ‘ಸ್ಮಾರ್ಟ್‌ ಕ್ಲಾಸ್‌’ ಆಗಲಿ

Dec 14 2024, 12:47 AM IST
ಇನ್ಪೋಸಿಸ್ ಸಂಸ್ಥೆಯವರು ಸ್ಮಾರ್ಟ್‌ಕ್ಲಾಸ್ ರೂಮ್ ಪರಿವರ್ತನೆ ಹಾಗೂ ಸರಕಾರಿ ಶಾಲಾ ಮಕ್ಕಳಿಗೆ ಸುಸಜಿತವಾದ ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಿದ್ದಾರೆ. ಸ್ಮಾರ್ಟ್ ಕ್ಲಾಸ್ ರೂಮ್ ಎನ್ನುವುದು ಡಿಜಿಟಲ್ ತರಗತಿಯಾಗಿದ್ದು, ದಕ್ಷತೆ ಸುಧಾರಿಸಲು ಬೋಧನೆಯ ವಿವಿಧ ವಿಧಾನಗಳನ್ನು ಅನುಸರಿಸುವ ಶಾಲೆಯ ಮುಂದುವರಿದ ರೂಪವಾಗಿದೆ.

ಉಡುಪಿಗೆ ಸರ್ಕಾರಿ ವೈದ್ಯಕೀಯ ಕಾಲೇಜು: ಕೇಂದ್ರ ಆರೋಗ್ಯ ಸಚಿವರಿಗೆ ಕೋಟ ಮನವಿ

Dec 14 2024, 12:45 AM IST
ಉಡುಪಿ ಜಿಲ್ಲೆಯ ಜನತೆಯ ಉತ್ತಮವಾದ ಆರೋಗ್ಯ ಸೇವೆ ಮತ್ತು ಜನಸಾಮಾನ್ಯರ ಉನ್ನತ ಶಿಕ್ಷಣಕ್ಕಾಗಿ ಸುಸಜ್ಜಿತವಾದ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕೆಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿನಂತಿ ಮಾಡಿದರು.

ಕೊನೆಗೂ ಮಂಗಳೂರು- ಕಾರ್ಕಳ ಸರ್ಕಾರಿ ಬಸ್ಸು ಸಂಚಾರ!

Dec 13 2024, 12:49 AM IST
ಇದೇ ಮಾರ್ಗದಲ್ಲಿ 8 ಸರ್ಕಾರಿ ಬಸ್ಸುಗಳ ಸಂಚಾರಕ್ಕೆ ಕೆಎಸ್ಸಾರ್ಟಿಸಿ 2014ರಲ್ಲಿ ಅರ್ಜಿ ಸಲ್ಲಿಸಿರುವ ವಿಷಯದ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆರ್‌ಟಿಎ ಸಭೆ ನಡೆದು ಪರ- ವಿರೋಧ ವಾದ ಮಂಡನೆ ಆಗಿದೆ. ಜಿಲ್ಲಾಧಿಕಾರಿ ಆದೇಶ ಇನ್ನಷ್ಟೇ ಬರಬೇಕಿದ್ದು, ಪೂರಕ ನಿರ್ಧಾರ ಹೊರಬಿದ್ದರೆ ಮತ್ತಷ್ಟು ಬಸ್ಸುಗಳು ಮಂಗಳೂರು- ಕಾರ್ಕಳ ಮಾರ್ಗದಲ್ಲಿ ಸಂಚಾರ ಮಾಡಲಿವೆ.

ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಜನಪ್ರತಿನಿಧಿಗಳು ಮುಂದಾಗಲಿ: ಕನ್ನಡಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್

Dec 12 2024, 12:34 AM IST
ಮಾತೃಭಾಷೆ ಕನ್ನಡವನ್ನು ಉಳಿಸಿ ಬೆಳೆಸುತ್ತಿರುವ ಸರ್ಕಾರಿ ಕನ್ನಡ ಶಾಲೆಗಳ ಉನ್ನತೀಕರಣಕ್ಕೆ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಮುಂದಾಗಬೇಕಿದೆ ಎಂದು ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 197
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved