• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

91000 ಎಕರೆ ಸರ್ಕಾರಿ ಜಾಗ ಒತ್ತುವರಿ: ಸಿಎಂ

Jul 09 2024, 12:52 AM IST

ರಾಜ್ಯದಲ್ಲಿ ಒತ್ತುವರಿಗೆ ಗುರಿಯಾಗಿರುವ 91,000 ಎಕರೆ ಜಮೀನು ತೆರವಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ವಿವಿಧ ಇಲಾಖೆಗಳ ಸರ್ಕಾರಿ ಆಸ್ತಿ ರಕ್ಷಣೆಗೆ ಎಸ್ಟೇಟ್‌ ಅಧಿಕಾರಿಗಳನ್ನು ನೇಮಕ ಮಾಡಬೇಕು.  

ಕಕ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆಗ್ರಹ

Jul 09 2024, 12:52 AM IST
ಖಾಯಂ ಶಿಕ್ಷಕರ ಕೊರತೆಯಿಂದ ಕಲ್ಯಾಣ ಕರ್ನಾಟಕ ಭಾಗದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕಾ ಮಟ್ಟ ಕುಸಿಯುತ್ತಿದೆ.

ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಮೂಡಿಸಿ: ಸಚಿವ ಡಿ ಸುಧಾಕರ್

Jul 09 2024, 12:50 AM IST
believe on government hospitals

ಸರಕಾರಿ ನೌಕರರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸಂಘದ ಪಾತ್ರ ಬಹುಮುಖ್ಯ-ಸಾಲಿಮಠ

Jul 09 2024, 12:47 AM IST
ಸರಕಾರಿ ನೌಕರರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ನೌಕರರ ಸಂಘದ ಪಾತ್ರ ಬಹು ಮುಖ್ಯವಾಗಿದ್ದು, ನಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಕ್ಕೂ ಚ್ಯುತಿ ಬರದಂತೆ ಕಾರ್ಯ ನಿರ್ವಹಿಸುವುದು ಜವಾಬ್ದಾರಿ ಎಂಬುದನ್ನು ಅರಿತು ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ಸಾಲಿಮಠ ತಿಳಿಸಿದರು.

ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

Jul 08 2024, 07:24 AM IST

ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಶಿಫಾರಸ್ಸನ್ನು ಜಾರಿಗೊಳಿಸಬೇಕು, ನೂತನ ಪಿಂಚಣಿ ಯೋಜನೆ ಕೈ ಬಿಟ್ಟು ಹಳೇ ಯೋಜನೆ ಮುಂದುವರಿಸಬೇಕು, ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕೆಂದು ಆಗ್ರಹಿಸಿ  ಅನಿರ್ದಿಷ್ಟಾವಧಿಯ ಮುಷ್ಕರ ಆರಂಭಿಸಲು ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಣಯ ಕೈಗೊಂಡಿದೆ.

ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

Jul 08 2024, 12:38 AM IST
ಚಿಕ್ಕಮಗಳೂರಿನ ಸೀತಾ ದಯಾನಂದ ಪೈ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಯನ್ನು ಹಿರೇಮಗಳೂರು ಕಣ್ಣನ್‌ ಉದ್ಘಾಟಿಸಿದರು. ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ವೆಂಕಟೇಶಯ್ಯ, ಮಲ್ಲಿಕಾರ್ಜುನ್‌, ರುದ್ರಪ್ಪ, ದೇವೇಂದ್ರ ಇದ್ದರು.

ಸರ್ಕಾರಿ ಶಾಲೆಗಳ ಉಳಿವಿಗೆ ದಾನಿಗಳ ಸಹಾಯ ಅಗತ್ಯ

Jul 08 2024, 12:35 AM IST
ಬೆಂಗಳೂರಿನ ಹೆಲ್ಪ್ ಟು ಎಜುಕೇಷನ್ ಫೌಂಡೇಷನ್ ಸಂಸ್ಥೆಯಿಂದ ತಾಲೂಕಿನ ಕೆಂಚನಹಳ್ಳಿ, ಪಾಮೇನಹಳ್ಳಿ, ಜಿ.ಟಿ.ಕಟ್ಟೆ, ಹರಿಹರದ ಜೈಭೀಮನಗರ, ವಿದ್ಯಾನಗರ ಹಾಗೂ ಅಮರಾವತಿ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಒಟ್ಟು 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ನೋಟ್ ಬುಕ್‌ಗಳನ್ನು ವಿತರಿಸಲಾಯಿತು.

ದೊಡ್ಡಬಾಣಗೆರೆ ಸರ್ಕಾರಿ ಶಾಲೇಲಿ ಪ್ರಯೋಗ ಸಾಮಗ್ರಿ ಕೊರತೆ

Jul 08 2024, 12:34 AM IST
ದೊಡ್ಡಬಾಣಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಅವಶ್ಯಕವಾಗಿರುವ ವಿಜ್ಞಾನ ಉಪಕರಣ, ಗಣಿತ ಕಲಿಕೋಪಕರಣ, ಕ್ರೀಡಾ ಸಾಮಾಗ್ರಿ, ಜ್ಞಾನಾರ್ಜನೆಗೆ ಬೇಕಾದ ಪುಸ್ತಕಗಳಿಲ್ಲದೆ ಇಲ್ಲಿನ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರಕದೇ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ

ಸರ್ಕಾರಿ ಶಾಲೆ ಮಕ್ಕಳು ಕೀಳರಿಮೆ ಬಿಡಬೇಕು

Jul 08 2024, 12:32 AM IST
ಸರ್ಕಾರಿ ಶಾಲೆಗಳಲ್ಲಿ ನೆಲದ ಸೊಗಡಿದೆ, ಮಾನವೀಯತೆ ಇದೆ. ಇಲ್ಲಿ ಓದಿರುವ ಲಕ್ಷಾಂತರ ಮಂದಿ ಐಎಎಸ್, ಐಪಿಎಸ್ ಸಹಿತ ಅನೇಕ ಹುದ್ದೆಗಳಲ್ಲಿ ಇದ್ದಾರೆ. ಸಮಾಜಕ್ಕೆ ಮಾದರಿಯಾಗಿದ್ದಾರೆ. ಕೀಳರಿಮೆ ಬಿಟ್ಟು ಚೆನ್ನಾಗಿ ಓದಿದರೆ ಅವರಂತೆಯೇ ಆಗಬಹುದು.

ಸರ್ಕಾರಿ ನೌಕರರ ಸಂಘದ ಸದಸ್ಯರ ಕರಡು ಮತದಾರರ ಪಟ್ಟಿ ಪ್ರಕಟ

Jul 07 2024, 01:27 AM IST
ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ 2024 ರಿಂದ 2029ನೇ ಸಾಲಿನ ಅವಧಿಗೆ ಎಲ್ಲ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸಂಘದ ಬೈಲಾ ನಿಯಮ 47ರ ರೀತ್ಯಾ ಕರಡು ಮತದಾರರ ಪಟ್ಟಿಯನ್ನು ಎಲ್ಲ ಇಲಾಖೆಗಳಿಂದ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ವಿವರದಂತೆ ಜು.1ರಂದು ಚಿಕ್ಕೋಡಿಯ ಬಸವ ಸರ್ಕಲ್ ಬಳಿ ಇರುವ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳ ಕಚೇರಿಯ ಸಭಾಗೃಹದಲ್ಲಿರುವ ಜಿಲ್ಲಾ ಶಾಖೆಯ ಸೂಚನಾ ಫಲಕದಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 146
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved