ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆ
Dec 07 2024, 01:32 AM IST
ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಬಗ್ಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದ್ದು, ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ.
ಖಾಸಗಿ ಕಾಲೇಜು ವ್ಯಾಮೋಹ ಬಿಡಿ, ಸರ್ಕಾರಿ ಶಾಲೆ ಕಾಲೇಜು ಉಳಿಸಿ: ಶಾಸಕ ಎಚ್.ಟಿ.ಮಂಜು
Dec 07 2024, 12:34 AM IST
ಹೋಬಳಿಯ ಆನೆಗೊಳ ಗ್ರಾಮದಲ್ಲಿ ಸರ್ಕಾರಿ ಕಾಲೇಜು ಆರಂಭಿಸಲು ಹೋರಾಟ ನಡೆಸಿ ತಂದೆವು. ಉತ್ತಮ ಪರಿಸರ, ಬೋಧಕ ಸಿಬ್ಬಂದಿ ಎಲ್ಲವೂ ಇದೆ. ಆದರೆ, ವಿದ್ಯಾರ್ಥಿಗಳು ನಗರ ಪ್ರದೇಶದ ಮೋಹಕ್ಕೆ ಸಿಲುಕಿದ್ದಾರೆ .
ಉಚಿತವಾಗಿ ವಿಮಾನ ಪ್ರಯಾಣ ಮಾಡಿದ ಸರ್ಕಾರಿ ಶಾಲೆ ಮಕ್ಕಳು
Dec 07 2024, 12:33 AM IST
ಹೊಸದುರ್ಗ: ಸರ್ಕಾರಿ ಶಾಲೆಯ ಶಿಕ್ಷಕರ ಇಚ್ಛಾಶಕ್ತಿಯ ಫಲವಾಗಿ ಸರ್ಕಾರಿ ಶಾಲೆಯ ಮಕ್ಕಳು ದಾನಿಗಳ ನೆರವಿನಿಂದ ಉಚಿತವಾಗಿ ವಿಮಾನ ಪ್ರಯಾಣ ಮಾಡುವ ಅವಕಾಶ ಪಡೆದಿದ್ದಾರೆ. ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಜನರಿಗೆ ಇದು ಅಚ್ಚರಿಯ ಸಂಗತಿಯಾದರೂ, ಇಲ್ಲಿನ ಮಕ್ಕಳು ಐಷಾರಾಮಿ ಪ್ರವಾಸದ ಸುಖ ಅನುಭವಿಸುತ್ತಿದ್ದಾರೆ.
ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು
Dec 07 2024, 12:31 AM IST
ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೈದ್ರಾಬಾದಗೆ ವಿಮಾನದ ಮೂಲಕ ಪ್ರಯಾಣ ಮಾಡಿದ್ದಾರೆ. ಇದು ಚರ್ಚೆಗೂ ಗ್ರಾಸವಾಗಿದೆ.
ಬಳ್ಳಾರಿ ಸರ್ಕಾರಿ ಆಸ್ಪತ್ರೆಗೆ ಔಷಧಿ ಪೂರೈಸಿದ ಕಂಪನಿ ವಿರುದ್ಧ ಕ್ರಮ: ದಿನೇಶ್ ಗುಂಡೂರಾವ್
Dec 07 2024, 12:30 AM IST
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 327 ಮಹಿಳೆಯರು ಮೃತಪಟ್ಟಿದ್ದಾರೆ. ಮಹಿಳೆಯರ ಸಾವಿಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ,.
ಸರ್ಕಾರಿ ನೌಕರರ ಹಿತ ಕಾಯುವ ಕೆಲಸವಾಗಲಿ: ಜಿ.ಎಸ್. ನಾಯ್ಕ
Dec 07 2024, 12:30 AM IST
ಸರ್ಕಾರಿ ನೌಕರರ ಬೇಡಿಕೆ, ಆಶೋತ್ತರಗಳನ್ನು ಪೂರೈಸಲು ಸಂಘ ರಚನೆಯಾಗಿದೆ. ಕಟ್ಟಕಡೆಯ ನೌಕರರು ಸಂಘದ ಸದಸ್ಯರಿದ್ದಾರೆ. ಸಂಘ ಉತ್ತಮವಾಗಿ ಸೇವೆ ಸಲ್ಲಿಸಲಿ.
ಮೂಲ ಸೌಕರ್ಯಗಳಿಗಾಗಿ ಆಗ್ರಹಿಸಿ ಸರ್ಕಾರಿ ಉರ್ದು ಶಾಲೆಗೆ ಬೀಗ
Dec 06 2024, 08:57 AM IST
ಶೌಚಾಲಯ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳಿಗಾಗಿ ಆಗ್ರಹಿಸಿ ಕಾಗಿನೆಲೆ ಗ್ರಾಮಸ್ಥರು ಸರಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಗೆ (ಡಿಪಿಇಪಿ) ಬೀಗ ಜಡಿದು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ ಘಟನೆ ಗುರುವಾರ ನಡೆಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳಿಂದಲೇ ಬೆಂಗಳೂರು ಜಲಮಂಡಳಿಗೆ ₹188 ಕೋಟಿ ನೀರಿನ ಶುಲ್ಕ ಬಾಕಿ
Dec 05 2024, 01:31 AM IST
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆಂಗಳೂರು ಜಲಮಂಡಳಿಯು ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ಬಾಕಿ ಉಳಿಸಿಕೊಂಡಿರುವ ₹188 ಕೋಟಿ ನೀರಿನ ಬಿಲ್ ವಸೂಲಿಗೆ ಮುಂದಾಗಿದೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿರಿಧಾನ್ಯ ಖಾದ್ಯ ಬಳಕೆ ಮಾಡಿ: ಜಿಪಂ ಸಿಇಒ
Dec 05 2024, 12:33 AM IST
ಸಿರಿಧಾನ್ಯದ ಉತ್ಪನ್ನಗಳನ್ನು ಅಂಗನವಾಡಿ ಮತ್ತು ಶಾಲೆಗಳ ಆಹಾರದ ಮೆನುಗಳಲ್ಲಿ ಸೇರಿಸಬೇಕು.
ಸರ್ಕಾರಿ ನೌಕರರ ಸಂಘಕ್ಕೆ ದೇವೇಂದ್ರ ಪುನರಾಯ್ಕೆ
Dec 05 2024, 12:32 AM IST
ಚಿಕ್ಕಮಗಳೂರು, ಇದೇ ಮೊದಲ ಬಾರಿಗೆ ಕುತೂಹಲಕ್ಕೆ ಎಡೆ ಮಾಡಿದ್ದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ಶಾಂತ ರೀತಿಯಲ್ಲಿ ನಡೆದಿದ್ದು, ಜಿಲ್ಲಾಧ್ಯಕ್ಷರಾಗಿ ದೇವೇಂದ್ರ ಎರಡನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ.
< previous
1
...
88
89
90
91
92
93
94
95
96
...
197
next >
More Trending News
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ