ಕುಶಾಲನಗರ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ
Jun 27 2024, 01:05 AM ISTಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಕ್ತಿ ಅಸೋಸಿಯೇಷನ್, ಕೂಡಿಗೆಯ ಶಕ್ತಿ ಧಾಮ ಆಶ್ರಯದಲ್ಲಿ ಜಿಲ್ಲಾ ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಸ್ಥೆ, ಕುಶಾಲನಗರ ಪೊಲೀಸ್ ಇಲಾಖೆ, ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ ನಡೆಯಿತು.