• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಭೂಮಿ ಒತ್ತುವರಿ, ಬಸ್ ನಿಲ್ದಾಣ ಸ್ಥಳಾಂತರಕ್ಕೆ ಹುನ್ನಾರ ಖಂಡಿಸಿ ತಹಸೀಲ್ದಾರ್‌ಗೆ ದೂರು

Oct 02 2024, 01:06 AM IST
ಸರ್ವೆ ನಂ.105ರ 30 ಗುಂಟೆ ಬಂಡಿರಸ್ತೆ ಇದ್ದು, ಒತ್ತುವರಿ ಮಾಡಿಕೊಂಡು ರೈತರು ಜಮೀನಿಗೆ ತೆರಳದಂತೆ ಕಾಂಪೌಂಡ್ ನಿರ್ಮಿಸಿದ್ದಾರೆ. ಇದರಿಂದ ರೈತರು ಸುಮಾರು 8 ರಿಂದ 10 ಕಿಮೀ ಬಳಸಿ ತಮ್ಮ ಜಮೀನುಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ವಿವಿಧ ಬೇಡಿಕೆ ಈಡೇರಿಕೆಗೆ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ

Oct 02 2024, 01:05 AM IST
ನಿವೃತ್ತ ಸರ್ಕಾರಿ ನೌಕರರಿಗೆ ಉಪ ಧನಗಳಾದ ಡಿಸಿಆರ್‌ಜಿ, ಕಮ್ಯೂಟೇಷನ್ ಹಾಗೂ ಗಳಿಕೆ ರಜೆ ನಗದೀಕರಣ ಮೊತ್ತವನ್ನು ನೀಡುವಲ್ಲಿ ಆರ್ಥಿಕ ನಷ್ಟ ಉಂಟಾಗಿರುವುದರಿಂದ ಈ ಸೌಲಭ್ಯಗಳನ್ನು ಏಳನೇ ವೇತನಾ ಆಯೋಗದ ಲೆಕ್ಕಕಾಚಾರದಲ್ಲಿ ನೀಡಿ ಆದೇಶ ಹೊರಡಿಸುವಂತೆ ಒತ್ತಾಯ.

ಬಸ್ಸನ್ನು ಆಸ್ಪತ್ರೆಗೆ ಒಯ್ದು, ಯುವತಿಯ ಜೀವ ಉಳಿಸಿದ ಸರ್ಕಾರಿ ಬಸ್ ಸಿಬ್ಬಂದಿ

Oct 02 2024, 01:03 AM IST
ಪ್ರಯಾಣಿಕೆ ಯುವತಿಯೋರ್ವಳು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಿಬ್ಬಂದಿ ನೇರವಾಗಿ ಬಸ್ಸನ್ನೇ ಹೆಬ್ರಿಯ ಸರ್ಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದ ಘಟನೆ ಸೋಮವಾರ ಸಂಜೆ ಹೆಬ್ರಿಯಲ್ಲಿ ನಡೆದಿದೆ.

ಸರ್ಕಾರಿ ಶಾಲೆಗಳ ಬಲವರ್ಧನೆಗೆ ನಮ್ಮ ದ್ಯೇಯ

Oct 01 2024, 01:16 AM IST
ಸೂಲಿಬೆಲೆ: ಸರ್ಕಾರಿ ಶಾಲೆಗಳ ಬಗ್ಗೆ ಪೋಷಕ ಸಮುದಾಯದಲ್ಲಿ ಅಸಡ್ಡೆ ಮನೋಭಾವ ಮನೆ ಮಾಡಿದ್ದು, ಇದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿವೆ ಎಂದು ಜೇನುಗೂಡುರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟಿನ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ ಕಳವಳ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೇಲಿ ಗುಣಮಟ್ಟ ಶಿಕ್ಷಣ

Sep 30 2024, 01:31 AM IST
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಗುಣಮಟ್ಟ ಶಿಕ್ಷಣ ದೊರೆಯುತ್ತಿದೆ ಎಂದು ಶಾಸಕ ಧೀರಜ್‌ ಮುನಿರಾಜ್‌ ಹೇಳಿದರು.

ದುದ್ದ ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್‌ ಮೇಳಕ್ಕೆ ಚಾಲನೆ

Sep 30 2024, 01:30 AM IST
ಚಿಕ್ಕ ವಯಸ್ಸಿನಲ್ಲೇ ಕಲಿಕೆಗೆ ಹೆಚ್ಚು ಒತ್ತು ನೀಡುವುದರಿಂದ ಮುಂದಿನ ಓದಿಗೆ ಸಹಕಾರಿಯಾಗುತ್ತದೆ ಗುಂಪು ಚಟುವಟಿಕೆಯಿಂದ ಮಕ್ಕಳ ಓದಿಗೆ ಪೂರಕವಾಗಿದೆ ಹಿಂದೆ ಉಳಿದ ಮಕ್ಕಳನ್ನು ಸಹ ಓದಿನ ಕಡೆ ತರುವುದೇ ನಮ್ಮ ಉದ್ದೇಶವಾಗಿದೆ.

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯ

Sep 30 2024, 01:30 AM IST
ಚಾಮರಾಜನಗರ: ರಾಜ್ಯಸರ್ಕಾರ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಸಮಾಜದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ನಾಳೆ ರಾಜ್ಯಾದ್ಯಂತ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ

Sep 30 2024, 01:26 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ. 1ರಂದು ಪ್ರತಿಭಟನೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಿವೃತ್ತ ನೌಕರರು ಪಾಲ್ಗೊಂಡಲ್ಲಿ ಹೋರಾಟಕ್ಕೆ ಯಶಸ್ಸು ಸಾಧ್ಯ ಎಂದು ಎಂ.ಪಿ. ಎಂ ಷಣ್ಮುಖಯ್ಯ ಹೇಳಿದರು.

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಸೆ ತೋರಿಸಿ ₹28.40 ಲಕ್ಷ ವಂಚಿಸಿದ ಆರೋಪ : ಎಫ್‌ಐಆರ್‌

Sep 30 2024, 01:25 AM IST
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹28.40 ಲಕ್ಷ ಪಡೆದು ವಂಚಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ಬಂಡೇಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರಿಂದ ಹಂತ ಹಂತವಾಗಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ.

ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ್

Sep 30 2024, 01:22 AM IST
ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಸ್ವಚ್ಛತಾ ಹೀ ಸೇವಾ ಎಂಬ ಧ್ಯೇಯ ವಾಕ್ಯದಡಿ ಈ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 178
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved