• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಎಚ್.ಮಲ್ಲಿಕಾರ್ಜುನಯ್ಯ ಆಯ್ಕೆ

Nov 17 2024, 01:21 AM IST
2ನೇ ಬಾರಿಗೆ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಸರ್ಕಾರಿ ನೌಕರರಿಗೆ ನೂತನ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಅಭಿನಂದನೆ ಸಲ್ಲಿಸಿದರು. ಶಾಸಕರ ಸಹಕಾರದೊಂದಿಗೆ ಸಂಘವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಶ್ಯಾಗೋಟಿ ಆಯ್ಕೆ

Nov 17 2024, 01:19 AM IST
ಸರ್ಕಾರಿ ನೌಕರರ ಸಂಘದ ತಾಲೂಕಿನ ನೂತನ ಅಧ್ಯಕ್ಷರಾಗಿ ಸಿದ್ದಲಿಂಗಪ್ಪ ಶ್ಯಾಗೋಟಿ, ರಾಜ್ಯ ಪರಿಷತ್ ಸದಸ್ಯರಾಗಿ ಶಿವಪುತ್ರಪ್ಪ ತಿಪ್ಪನಾಳ, ಖಜಾಂಚಿಯಾಗಿ ಹಜರತ್ ಅಲಿ ಆಯ್ಕೆಯಾಗಿದ್ದಾರೆ.

ಆಲೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ವರದರಾಜ್‌ ಆಯ್ಕೆ

Nov 17 2024, 01:19 AM IST
ಆಲೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿಕ್ಷಣ ಇಲಾಖೆಯ ವರದರಾಜ್ ಆಯ್ಕೆಯಾಗಿದ್ದು, ಇವರು 21 ಮತ ಗಳಿಸಿದರೆ ಇವರ ಪ್ರತಿಸ್ಪರ್ಧಿ ಶಿಕ್ಷಣ ಇಲಾಖೆಯ ರವಿ ಒಂಭತ್ತು ಮತ ಗಳಿಸಿ ಪರಾಜಿತರಾದರು. ನೌಕರ ಸಂಘದ ನಿರ್ದೇಶಕರ ಸ್ಥಾನಕ್ಕೆ ಎಲ್ಲಾ ಇಲಾಖೆಯಿಂದ ಅವಿರೋಧ ಆಯ್ಕೆಯಾದರೆ, ಶಿಕ್ಷಣ ಇಲಾಖೆ ಎಲ್ಲಿ ತೀವ್ರ ಪೈಪೋಟಿ ಏರ್ಪಟ್ಟು ಚುನಾವಣೆ ನಡೆದ ಪರಿಣಾಮ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆಯಾಗಿದ್ದರು.

ಸರ್ಕಾರಿ ನೌಕರರ ಚುನಾವಣೆ: ಚಿದ್ರಿ, ಗಂದಗೆ ಪ್ಯಾನಲ್‌ ಮಧ್ಯ ಬಿರುಸಿನ ಸ್ಪರ್ಧೆ

Nov 17 2024, 01:18 AM IST
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಚುನಾವಣೆಯ ಮತದಾನ ಪ್ರಕ್ರಿಯೆ ಬಹುತೇಕ ಮುಗಿದು ಮತ ಎಣಿಕೆ ಜಯಗಳಿಸಿದವರ ಘೋಷಣೆ ಒಂದೊಂದಾಗಿ ನಡೆಯುತ್ತಿದ್ದು, ತಡರಾತ್ರಿಯ ವರೆಗೆ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಚುನಾವಣಾಧಿಕಾರಿಗಳಾದ ಬಸವರಾಜ ಸ್ವಾಮಿ ಅವರು ತಿಳಿಸಿದ್ದಾರೆ.

ಕೊಟಗೆರೆ ಸರ್ಕಾರಿ ಆಸ್ಪತ್ರೆ ಬಳಿ ಖಾಸಗಿ ವಾಹನಗಳ ಪಾರ್ಕಿಂಗ್‌: ಆ್ಯಂಬುಲೆನ್ಸ್ ಹೋಗಲು ದಾರಿ ಯಾವುದಯ್ಯಾ?

Nov 17 2024, 01:18 AM IST
ಕೊರಟಗೆರೆಯ ಸರ್ಕಾರಿ ಆಸ್ಪತ್ರೆ ಅವರಣ ಖಾಸಗಿ ವಾಹನಗಳ ನಿಲ್ದಾಣವಾಗಿದ್ದು, ಪ್ರತಿನಿತ್ಯ ಆಸ್ಪತ್ರೆಗೆ ಬರುವ ಆ್ಯಂಬುಲೆನ್ಸ್‌ಗಳಿಗೆ ದಾರಿ ಇಲ್ಲದೆ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ. ಬೈಕ್ ನಿಲ್ಲಿಸುವ ವಾಹನ ಸವಾರರಿಗೆ ಕಡಿವಾಣ ಹಾಕಬೇಕಿದೆ.

ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ: ಡಾ.ಸಿ.ಎ.ಅರವಿಂದ್ ಬಣಕ್ಕೆ ಗೆಲುವು

Nov 17 2024, 01:16 AM IST
ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಎಸ್.ಎನ್.ಕೆಂಪೇಗೌಡ, ರಾಜ್ಯ ಪರಿಷತ್ ಸದಸ್ಯರಾಗಿ ಡಾ.ಸಿ.ಎ.ಅರವಿಂದ್ ಹಾಗೂ ಖಜಾಂಚಿಯಾಗಿ ಎನ್.ಜೆ.ಜಯರಾಮು ಅವರು ಭಾರೀ ಮತಗಳ ಅಂತರದಲ್ಲಿ ಚುನಾಯಿತರಾದರು.

ತುರುಸಿನಿಂದ ನಡೆದ ಸರ್ಕಾರಿ ನೌಕರರ ಸಂಘದ ಚುನಾವಣೆ

Nov 17 2024, 01:16 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾವೇರಿ ಜಿಲ್ಲಾ ಘಟಕದ ೨೦೨೪-೨೯ನೇ ಸಾಲಿನ ನಿರ್ದೇಶಕರ ಸ್ಥಾನಗಳ ಆಯ್ಕೆಯ ಚುನಾವಣೆ ಶನಿವಾರ ತುರುಸಿನಿಂದ ನಡೆಯಿತು.

ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳ ಉದ್ಘಾಟನೆ

Nov 16 2024, 12:37 AM IST
ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಟರಿ ಸಂಸ್ಥೆಯ ಕೋರಿಕೆ ಮೇರೆಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ವತಿಯಿಂದ ಕೊಡುಗೆಯಾಗಿ ನೀಡಲಾದ ಎರಡು ಡಯಾಲಿಸಿಸ್ ಯಂತ್ರ ಗಳನ್ನು ಶುಕ್ರವಾರ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.

ಸಂಪಗಾಂವ ಗ್ರಾಮದ ಸರ್ಕಾರಿ ಜಮೀನು ಕೂಡಾ ವಕ್ಫ್‌ ಆಸ್ತಿ!

Nov 16 2024, 12:33 AM IST
ಸ್ಮಶಾನ ಭೂಮಿ, ಸರ್ಕಾರಿ ಆಸ್ತಿ, ರೈತರ ಜಮೀನಿಗೆ ವಕ್ಕರಿಸಿದ ವಕ್ಫ್‌ ತಾಲೂಕಿನ ಜನತೆಯ ನಿದ್ದೆಗೆಡಿಸಿದೆ. ಸಾರ್ವಜನಿಕರು ಭಯದ ವಾತಾವರಣದಲ್ಲಿಯೇ ತಮ್ಮ ಪಹಣಿ ಪತ್ರಿಕೆಗಳನ್ನು ಪರಿಶೀಲಿಸುತ್ತಿದ್ದಾರೆ. ರಾಯಣ್ಣನ ಹುಟ್ಟೂರು ಸಂಗೊಳ್ಳಿ, ಮಲ್ಲಮ್ಮನ ಬೆಳವಡಿ ಸ್ಮಶಾನ ಭೂಮಿಯ ಪಹಣಿಯಲ್ಲಿ ವಕ್ಫ್‌ ದಾಖಲಾತಿಯ ನಂತರ ಈಗ ಸಂಪಗಾಂವ ಗ್ರಾಮದ ಸರ್ಕಾರಿ ಜಮೀನು ಕೂಡ ವಕ್ಫ್‌ ಆಸ್ತಿ ಎಂದು ದಾಖಲಾದ ಮಾಹಿತಿಯನ್ನು ಸಾರ್ವಜನಿಕರು ಬಹಿರಂಗಪಡಿಸಿದ್ದಾರೆ.

ಸರ್ಕಾರಿ ಬಾಲಕಿಯರ ಪಪೂ ಕಾಲೇಜಿಗೆ ಶಾಸಕ ಯಶ್ಪಾಲ್ ಸುವರ್ಣ, ಜಿಪಂ ಸಿಇಒ ಭೇಟಿ

Nov 16 2024, 12:31 AM IST
ಉಡುಪಿಯ ಬಾಲಕಿಯರ ಪಪೂ ಕಾಲೇಜು ಹಾಗೂ ಪ್ರೌಢ ಶಾಲೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಜಿಪಂ ಸಿಇಓ ಪ್ರತೀಕ್ ಬಾಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 197
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved