• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಲೂಚಿಸ್ತಾನ ಪ್ರತ್ಯೇಕ ದೇಶ : ಸಲ್ಮಾನ್‌ ಖಾನ್‌

Oct 21 2025, 01:00 AM IST
ನಟ ಸಲ್ಮಾನ್‌ ಖಾನ್‌ ಬಲೂಚಿಸ್ತಾನ ಮತ್ತು ಪಾಕಿಸ್ತಾನಗಳನ್ನು ಪ್ರತ್ಯೇಕ ರಾಷ್ಟ್ರಗಳು ಎನ್ನುವ ಅರ್ಥದಲ್ಲಿ ನೀಡಿದ ಹೇಳಿಕೆ ಚರ್ಚೆಗೆ ನಾಂದಿ ಹಾಡಿದ್ದು, ಬಹುತೇಕ ಭಾರತೀಯರು ನಟನ ಹೇಳಿಕೆ ಬೆಂಬಲಿಸಿದ್ದಾರೆ. ಆದರೆ ಕೆಲವರು, ಸಲ್ಮಾನ್‌ ಅಚಾತುರ್ಯದಿಂದ ಹೇಳಿರಬಹುದು ಎಂದಿದ್ದಾರೆ.

ಅಗ್ಗವೆಂದು ಮುಸ್ಲಿಮರು ಗೋಮಾಂಸ ತಿಂತಾರೆ: ಸಲ್ಮಾನ್‌ ಅಪ್ಪ ಸಲೀಂ!

Sep 01 2025, 01:04 AM IST
ಗೋವಿನ ಮಾಂಸ ಸೇವನೆಗೆ ಇಸ್ಲಾಂನಲ್ಲಿ ನಿಷಿದ್ಧವಿದೆ. ನಮ್ಮ ಕುಟುಂಬದಲ್ಲಿ ಯಾರೂ ಗೋಮಾಂಸ ಸೇವಿಸುವುದಿಲ್ಲ ಎಂದು ಖ್ಯಾತ ನಟ ಸಲ್ಮಾನ್‌ಖಾನ್‌ರ ತಂದೆ ಸಲೀಂ ಖಾನ್‌ ಹೇಳಿದ್ದಾರೆ.

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅಯೋಧ್ಯೆ ರಾಮಜನ್ಮಭೂಮಿಯ ಚಿತ್ರವುಳ್ಳ ವಾಚ್’ ಧರಿಸಿದ್ದು ಹರಾಂ : ಮೌಲ್ವಿ

Mar 29 2025, 12:30 AM IST
‘ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅಯೋಧ್ಯೆ ರಾಮಜನ್ಮಭೂಮಿಯ ಚಿತ್ರವುಳ್ಳ 61 ಲಕ್ಷ ರು. ಬೆಲೆಯ ಐಷಾರಾಮಿ ವಾಚ್‌ ಧರಿಸಿದ್ದು ಹರಾಮ್‌’ ಎಂದು ಅಖಿಲ ಭಾರತೀಯ ಮುಸ್ಲಿಂ ಜಮಾತ್‌ನ ಅಧ್ಯಕ್ಷರೂ ಆಗಿರುವ ಬರೇಲಿಯ ಮೌಲ್ವಿ ಶಹಾಬುದ್ದೀನ್‌ ರಜ್ವಿ ಹೇಳಿದ್ದಾರೆ.

ರಶ್ಮಿಕಾ ಜತೆ ರೋಮ್ಯಾನ್ಸ್‌ ಪ್ರಶ್ನಿಸಿದ್ದಕ್ಕೆ ಸಲ್ಲು ಚಾಟಿ : ಆಕೆ ಪುತ್ರಿ ಜೊತೆಯೂ ನಟಿಸುತ್ತೇನೆ’ ಎಂದ ಸಲ್ಮಾನ್‌

Mar 24 2025, 12:35 AM IST
ಖ್ಯಾತ ನಟ ಸಲ್ಮಾನ್‌ ಖಾನ್‌ ಅವರ ಮುಂದಿನ ಚಿತ್ರ ಸಿಕಂದರ್‌ನಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ನಟಿಸುತ್ತಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪ್ರಶ್ನೆಗೆ ಸಲ್ಮಾನ್‌ ಕಟುವಾಗಿ ಉತ್ತರಿಸಿದ್ದಾರೆ.

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮನೆಗೆ ಭದ್ರತೆ ಇನ್ನಷ್ಟು ಬಿಗಿ : ಬಾಲ್ಕನಿಗೆ ಬುಲೆಟ್‌ ಪ್ರೂಫ್‌ ಗಾಜು

Jan 08 2025, 12:19 AM IST

 ಜೀವಬೆದರಿಕೆ ಎದುರಿಸುತ್ತಿರುವ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಬಾಂದ್ರಾ ನಿವಾಸ ಗ್ಯಾಲಕ್ಸಿಯ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. ಇದರ ಭಾಗವಾಗಿ ಅವರ ಬಾಲ್ಕನಿಗೆ ಬುಲೆಟ್‌ ಪ್ರೂಫ್‌ ಗಾಜನ್ನು ಅಳವಡಿಸಲಾಗಿದ್ದು, ರಸ್ತೆಗೆ ಮುಖ ಮಾಡಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

36 ವರ್ಷ ಬಳಿಕ ಬ್ರಿಟಿಷ್‌-ಇಂಡಿಯಾ ಕಾದಂಬರಿಕಾರ ಸಲ್ಮಾನ್‌ ರಶ್ದಿ ಅವರ ‘ದ ಸಟಾನಿಕ್‌ ವರ್ಸೆಸ್‌’ ಪುಸ್ತಕ ಸೇಲ್‌

Dec 26 2024, 01:05 AM IST
ದಿ.ಪ್ರಧಾನಿ ರಾಜೀವ್‌ ಗಾಂಧಿ ಅವರ ಸರ್ಕಾರದ ಅವಧಿಯಲ್ಲಿ ನಿಷೇಧಗೊಂಡಿದ್ದ ಬ್ರಿಟಿಷ್‌-ಇಂಡಿಯಾ ಕಾದಂಬರಿಕಾರ ಸಲ್ಮಾನ್‌ ರಶ್ದಿ ಅವರ ‘ದ ಸಟಾನಿಕ್‌ ವರ್ಸೆಸ್‌’ ಪುಸ್ತಕ 36 ವರ್ಷಗಳ ನಂತರ ಸದ್ದಿಲ್ಲದೆ ಭಾರತಕ್ಕೆ ಮರಳಿದೆ.

ಸಲ್ಮಾನ್‌ ಖಾನ್‌ಗೆ ಬೆದರಿಕೆ: ರಾಜ್ಯದಲ್ಲಿ ಇನ್ನೊಬ್ಬ ಅರೆಸ್ಟ್‌

Nov 13 2024, 12:07 AM IST
ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಹೆಸರಲ್ಲಿ ನಟ ಸಲ್ಮಾನ್‌ ಖಾನ್‌ರಿಂದ 5 ಕೋಟಿ ರು.ಗೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ರಾಯಚೂರು ಜಿಲ್ಲೆಯ ಮಾನ್ವಿಯ ಸುಹೇಲ್‌ ಪಾಷಾ (24) ಎಂಬಾತನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಹತ್ಯೆ ಉದ್ದೇಶದಿಂದಲೇ ನಟ ಸಲ್ಮಾನ್‌ ಖಾನ್‌ ಮನೆ ಮೇಲೆ ಬಿಷ್ಣೋಯಿ ಬಂಟರ ಗುಂಡಿನ ದಾಳಿ

Oct 22 2024, 12:03 AM IST
ಕಳೆದ ಏಪ್ರಿಲ್‌ನಲ್ಲಿ ನಟ ಸಲ್ಮಾನ್‌ ಖಾನ್‌ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿಗಳು ತಾವು ಸಲ್ಮಾನ್‌ರನ್ನು ಕೊಲೆ ಮಾಡುವ ಉದ್ದೇಶ ಹೊಂದಿದ್ದಾಗಿ ಹೇಳಿದ್ದಾರೆ.

‘ಜೀವನದಲ್ಲಿ ಎದುರಾದ ಸವಾಲನ್ನು ಎದುರಿಸಲೇಬೇಕು. ಎಲ್ಲ ದೇವರ ಇಚ್ಛೆ’ : ನಟ ಸಲ್ಮಾನ್‌ ಖಾನ್‌

Oct 21 2024, 12:45 AM IST
ಪಾತಕಿ ಲಾರೆನ್ಸ್‌ ಬಿಷ್ಣೋಯಿಯಿಂದ ಬೆದರಿಕೆಗೆ ಒಳಗಾಗಿರುವ ನಟ ಸಲ್ಮಾನ್‌ ಖಾನ್‌ ಮೊದಲ ಬಾರಿ ಆ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ‘ಜೀವನದಲ್ಲಿ ಎದುರಾದ ಸವಾಲನ್ನು ಎದುರಿಸಲೇಬೇಕು. ಎಲ್ಲ ದೇವರ ಇಚ್ಛೆ’ ಎಂದಿದ್ದಾರೆ.

ಸಲ್ಮಾನ್‌ ಆಪ್ತ, ಮಾಜಿ ಸಚಿವ ಹಾಗೂ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ

Oct 13 2024, 08:11 AM IST

ಈ ಹಿಂದೆ ಸಲ್ಮಾನ್‌ ಖಾನ್-ಶಾರುಖ್‌ ಖಾನ್ ಜಗಳ ಬಗೆಹರಿಸಿದ್ದ ಸಲ್ಮಾನ್‌ ಆಪ್ತ, ಮಾಜಿ ಸಚಿವ ಹಾಗೂ ಎನ್‌ಸಿಪಿ (ಅಜಿತ್‌ ಬಣ) ನಾಯಕ ಬಾಬಾ ಸಿದ್ದಿಕಿ ಅವರನ್ನು ಶನಿವಾರ ರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

  • < previous
  • 1
  • 2
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved