ಬೈಕ್‌ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ಮೂಲದ ಥಾಮಸ್ ಆಂಟೋನಿ(70) ಮೃತ ಸವಾರ. ಘಟನೆಯಲ್ಲಿ ಇವರ ಮೊಮ್ಮಗಳು ಸಣ್ಣ ಪ್ರಮಾಣದ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ
ಬೈಕ್ನಲ್ಲಿ ತೆರಳುವಾಗ ಸಮೀಪದ ಎಚ್.ಬಸಾಪುರ ಮತ್ತು ಗುಂಡಾಪುರ ಗೇಟ್ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ.
ಟೆಂಪೋ ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿ, ಹಿಂಬದಿ ಸವಾರ ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಮಾರ್ಕಾಲು ಗೇಟ್ ಬಳಿ ನಡೆದಿದೆ.
ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.
ಜೆಸಿಬಿ ವಾಹನಕ್ಕೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.