ಟೋಲ್ ಕಟ್ಟುವ ವೇಳೆ ಸಿಬ್ಬಂದಿ, ವಾಹನ ಸವಾರ ನಡುವೆ ಗಲಾಟೆ
Jun 03 2024, 12:30 AM ISTಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಗಣಂಗೂರು ಟೋಲ್ ನಲ್ಲಿ ಸಿಬ್ಬಂದಿ ಕಾರಿನ ಚಾಲಕನಿಂದ ಟೋಲ್ ಕೇಳಿದ ವಿಷಯಕ್ಕೆ ಕಾರಿನ ಸವಾರ ಸಿಬ್ಬಂದಿ ಮೇಲೆ ತರಾಟೆ ತೆಗೆದುಕೊಂಡು, ಹಣ ಶುಲ್ಕ ಹೆಚ್ಚಾಗಿದೆ ಎಂದು ಹೇಳಿ, ಹಣ ನೀಡಲು ನಿರಾಕರಿಸಿದ್ದಾನೆ.