ಹಲಗೂರು ಕಡೆಯಿಂದ ಕನಕಪುರ ಕಡೆಗೆ ಚಲಿಸುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ರಕ್ತಸ್ರಾವ ಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ